ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ತಾಯಿ-ಮಗನ ನಡುವೆ ಜಗಳ | ಡೆತ್‌​​ನೋಟ್ ಬರೆದಿಟ್ಟು ಇಬ್ಬರು ಆತ್ಮಹತ್ಯೆ..!

December 5, 2025
Share on WhatsappShare on FacebookShare on Twitter

ಶಿವಮೊಗ್ಗ: ತಾಯಿ ಮತ್ತು ಮಗ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್​​ರೂಮ್​​​ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಅಶ್ವತ್ಥ್ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ತಾಯಿ ಜಯಶ್ರೀ(57) ಮತ್ತು ಮಗ ಆಕಾಶ್(32) ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗ. ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ವಿನೋಬನಗರ ಠಾಣಾ ಪೊಲೀಸರು ಮನೆ ಪರಿಶೀಲನೆ ಮಾಡಿದ್ದಾರೆ.

ಮೃತ ಡಾ. ಜಯಶ್ರೀ ಶಿವಮೊಗ್ಗದಲ್ಲಿ ಪ್ರಸೂತಿ ಆಸ್ಪತ್ರೆ ಹೊಂದಿದ್ದರು. ನಿನ್ನೆ ರಾತ್ರಿ ತಾಯಿ ಮತ್ತು ಮಗನ ಮಧ್ಯೆ ಜಗಳವಾಗಿದೆ. ಬಳಿಕ ಮಗ ಹಾಗೂ ಸೊಸೆ ಹೆಸರಿಗೆ ಆಸ್ತಿ ಬರೆದಿಟ್ಟು ಡಾ. ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್​​ನೋಟ್ ಬರೆದಿಟ್ಟು ತಾಯಿ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷದ ಹಿಂದೆಯಷ್ಟೇ ಮೃತ ಆಕಾಶ್​​ನ ಮೊದಲನೇ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಘಾತಕ್ಕೆ ಒಳಗಾಗಿದ್ದ.ಈ ಆಘಾತದಿಂದ ಹೊರಬರಲು ಕಳೆದ ಮೇ ತಿಂಗಳಲ್ಲಿ ಆಕಾಶ್​ ಮತ್ತೊಂದು ಮದುವೆಯಾಗಿದ್ದ. ಹೀಗಿರುವಾಗ ತಾಯಿ ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ದಾವಣಗೆರೆ | ರಾಟ್ ವೀಲರ್ ನಾಯಿ ದಾಳಿಗೆ ಮಹಿಳೆ ಬಲಿ..!

Tags: DeathFightKarnataka News beatmother and sonTwo commit suicide
SendShareTweet
Previous Post

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ

Next Post

ಚೈತ್ರಾ -ಗಿಲ್ಲಿ ನಡುವೆ ಕಿರಿಕ್‌ | ಈ ವಾರ ಮತ್ತೆ ಗಿಲ್ಲಿ ಕಳಪೆ ; ಪ್ರೋಮೊ ರೀಲಿಸ್‌

Related Posts

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌!
ಶಿವಮೊಗ್ಗ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!
ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!
ಶಿವಮೊಗ್ಗ

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!
ಶಿವಮೊಗ್ಗ

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

ಮದುವೆ ದಿಬ್ಬಣ ಹೊರಟಿದ್ದ ಬಸ್​​ ಪಲ್ಟಿ – ಹಲವರಿಗೆ ಗಂಭೀರ ಗಾಯ!
ಶಿವಮೊಗ್ಗ

ಮದುವೆ ದಿಬ್ಬಣ ಹೊರಟಿದ್ದ ಬಸ್​​ ಪಲ್ಟಿ – ಹಲವರಿಗೆ ಗಂಭೀರ ಗಾಯ!

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!
ಶಿವಮೊಗ್ಗ

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

Next Post
ಚೈತ್ರಾ -ಗಿಲ್ಲಿ ನಡುವೆ ಕಿರಿಕ್‌ | ಈ ವಾರ ಮತ್ತೆ ಗಿಲ್ಲಿ ಕಳಪೆ ; ಪ್ರೋಮೊ ರೀಲಿಸ್‌

ಚೈತ್ರಾ -ಗಿಲ್ಲಿ ನಡುವೆ ಕಿರಿಕ್‌ | ಈ ವಾರ ಮತ್ತೆ ಗಿಲ್ಲಿ ಕಳಪೆ ; ಪ್ರೋಮೊ ರೀಲಿಸ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

ಮುಂಬೈ ಟಿ20 ಲೀಗ್‌ನಲ್ಲೂ ಮುಂದುವರಿದ ಸೂರ್ಯಕುಮಾರ್ ಯಾದವ್ ವೈಫಲ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat