ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಸಗುಲ್ಲ ಸಿಗಲಿಲ್ಲವೆಂದು ಮದುವೆ ಮನೆಯಲ್ಲಿ ಮಾರಾಮಾರಿ | ವರನ ಕಡೆಯವರಿಂದ ರಾದ್ಧಾಂತ!

December 4, 2025
Share on WhatsappShare on FacebookShare on Twitter

ಬೋಧ್​ಗಯಾ : ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ವರ ಹಾಗೂ ವಧುವಿನ ಕುಟುಂಬದ ನಡುವೆ ಒಂದೋ ವರದಕ್ಷಿಣೆ ವಿಚಾರಕ್ಕೆ ಇಲ್ಲವೋ ಊಟದ ವಿಚಾರಕ್ಕೆ ಜಗಳವಾಗುತ್ತಲೇ ಇರುತ್ತದೆ. ಆದರೆ ಇಲ್ಲೊಂದು ಮದುವೆ ಸಮಾರಂಭದಲ್ಲಿ ಕೇವಲ ರಸಗುಲ್ಲ ಕಡಿಮೆಯಾಗಿದೆ ಎಂಬ ಕಾರಣಕ್ಕೆ 2 ಕುಟುಂಬದವರ ನಡುವೆ ದೊಡ್ಡ ಕಲಹವೇ ಏರ್ಪಟ್ಟಿದೆ.

ಈ ಘಟನೆ ಬಿಹಾರದ ಬೋಧ್‌ಗಯಾನಲ್ಲಿ ನಡೆದಿದ್ದು, ಕೊನೆಗೆ ಮದುವೆಯೇ ರದ್ದಾಗಿದೆ. ರಸಗುಲ್ಲಕ್ಕಾಗಿ ಅತಿಥಿಗಳು ಮದುವೆ ಸಮಾರಂಭ ಎಂಬುದನ್ನು ಮರೆತು ಪರಸ್ಪರ ಕಿತ್ತಾಟ ನಡೆಸುತ್ತಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಮದುವೆ ಸಮಾರಂಭದಲ್ಲಿ ವಧು ಮತ್ತು ವರನ ಕಡೆಯ ಕುಟುಂಬದವರು ಮತ್ತು ಅತಿಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ತಳ್ಳುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ‌. ಇನ್ನೂ ಕೆಲವರು ಕೆಂಪು ಪ್ಲಾಸ್ಟಿಕ್ ಕುರ್ಚಿಗಳನ್ನು ಎತ್ತಿಕೊಂಡು ಒಬ್ಬರಿಗೊಬ್ಬರು ಹೊಡೆದಾಡಿದ್ದಾರೆ. ಇತರ ಸಣ್ಣ ಪುಟ್ಟ ವಸ್ತುಗಳನ್ನು ಬಳಸಿ ಪರಸ್ಪರ ಕಿತ್ತಾಡುವುದನ್ನು ದೃಶ್ಯದಲ್ಲಿ ಕಾಣಬಹುದು.

Video: Chairs, Kicks, Punches Fly After 'Rasgulla Shortage' At Bihar Wedding https://t.co/UOmNCdt2CC pic.twitter.com/wuX7rtE8eu

— NDTV (@ndtv) December 3, 2025

ರಸಗುಲ್ಲ ಕೊರತೆಯಿಂದಾಗಿ ಮದುವೆ ರದ್ದಾದ ನಂತರ ವಧುವಿನ ಕುಟುಂಬದವರು ವರನ ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಜೆಸಿಬಿಗಳ ಘರ್ಜನೆ | ಅಕ್ರಮವಾಗಿ ಕಟ್ಟಿದ್ದ 47 ಮನೆಗಳು ನೆಲಸಮ

Tags: Karnataka News beat
SendShareTweet
Previous Post

ʻವೇಷಗಳುʼಸಿನಿಮಾದಲ್ಲಿ ಜೊತೆಯಾದ ಅಂಕಿತಾ ಅಮರ್‌-ಭರತ್‌ ಬೋಪಣ್ಣ..!

Next Post

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆಗೆ 5 ದಿನ ಬಾಕಿ

Related Posts

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?
ದೇಶ

ವರುಣ್ ಚಕ್ರವರ್ತಿ ಮೇಲೆ ಹೆಚ್ಚಿದೆಯೇ ವಿಕೆಟ್ ಪಡೆಯುವ ಒತ್ತಡ? ಮೊರ್ಕೆಲ್ ಹೇಳಿದ್ದೇನು?

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್
ದೇಶ

ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ
ದೇಶ

ಕಾಂಗ್ರೆಸ್ ‘ಅರೆಬೆತ್ತಲೆ’ ಪ್ರತಿಭಟನೆಗೆ ಬಿಜೆಪಿ ತಿರುಗೇಟು | ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ
ದೇಶ

33 ಮಕ್ಕಳ ಮೇಲೆ ಅಮಾನವೀಯ ಲೈಂಗಿಕ ದೌರ್ಜನ್ಯ | ದಂಪತಿಗೆ ಮರಣದಂಡನೆ ಶಿಕ್ಷೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ
ದೇಶ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!
ದೇಶ

ಹಗಲಿನಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ, ರಾತ್ರಿಯಾದರೆ ‘ಮೇಡಂ ಜೆಹರ್’ | ದೆಹಲಿಯ ಲೇಡಿ ಡಾನ್ ಕಥೆ!

Next Post
ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆಗೆ 5 ದಿನ ಬಾಕಿ

ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆಗೆ 5 ದಿನ ಬಾಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೆನ್ನೈನಿಂದ ಮುಂಬೈಗೆ ವಿಮಾನದಲ್ಲಿ ಬಿರಿಯಾನಿ ತರಿಸಿಕೊಂಡ ಪ್ರಭಾಸ್ | ನಟನ ‘ಫುಡ್ ಲವ್’ ಜಗಜ್ಜಾಹೀರು

ಚೆನ್ನೈನಿಂದ ಮುಂಬೈಗೆ ವಿಮಾನದಲ್ಲಿ ಬಿರಿಯಾನಿ ತರಿಸಿಕೊಂಡ ಪ್ರಭಾಸ್ | ನಟನ ‘ಫುಡ್ ಲವ್’ ಜಗಜ್ಜಾಹೀರು

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ BJP ಶಾಸಕ ಚಂದ್ರು ಲಮಾಣಿ!

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೆನ್ನೈನಿಂದ ಮುಂಬೈಗೆ ವಿಮಾನದಲ್ಲಿ ಬಿರಿಯಾನಿ ತರಿಸಿಕೊಂಡ ಪ್ರಭಾಸ್ | ನಟನ ‘ಫುಡ್ ಲವ್’ ಜಗಜ್ಜಾಹೀರು

ಚೆನ್ನೈನಿಂದ ಮುಂಬೈಗೆ ವಿಮಾನದಲ್ಲಿ ಬಿರಿಯಾನಿ ತರಿಸಿಕೊಂಡ ಪ್ರಭಾಸ್ | ನಟನ ‘ಫುಡ್ ಲವ್’ ಜಗಜ್ಜಾಹೀರು

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

ಪತ್ನಿಗೆ ನಿಂದಿಸಿದ ಆರೋಪ | ಬಸ್ ಅಡ್ಡಗಟ್ಟಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat