ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

April 18, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಬಿಡುಗಡೆ ಮಾಡಿದ್ದು, ಒಟ್ಟು 88,95,361 ಮತದಾರರು ಪಟ್ಟಿಯಲ್ಲಿ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 9ರಂದು ಪ್ರಕಟಿಸಿದ್ದ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಅಗತ್ಯ ತಿದ್ದುಪಡಿ ಮಾಡಿದ ಬಳಿಕ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದರು.

ಜಿಬಿಎ ವ್ಯಾಪ್ತಿಯ ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ನಗರ ಪಾಲಿಕೆಗಳು ಸೇರಿ ಒಟ್ಟು 369 ವಾರ್ಡ್‌ಗಳು ರೂಪಗೊಂಡಿವೆ. ಅಂತಿಮ ಪಟ್ಟಿಯ ಪ್ರಕಾರ 45,71,169 ಪುರುಷರು, 43,22,557 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದ್ದು, ಒಟ್ಟು ಮತದಾರರ ಸಂಖ್ಯೆ 88.95 ಲಕ್ಷಕ್ಕೆ ಏರಿಕೆಯಾಗಿದೆ. ಈ ಬಾರಿ 2,833 ಮತದಾರರ ಹೆಚ್ಚಳ ದಾಖಲಾಗಿದೆ. ಚುನಾವಣೆಗೆ 8,023 ಮತಗಟ್ಟೆಗಳು ಸ್ಥಾಪಿಸಲಾಗುತ್ತವೆ.

ವಾರ್ಡ್‌ವಾರು ವಿವರಗಳಲ್ಲಿ, ಬೆಂಗಳೂರು ದಕ್ಷಿಣ ಪಾಲಿಕೆಯ 51ನೇ ವಾರ್ಡ್ (ಸುಭ್ರಮಣ್ಯಪುರ) ಅತಿ ಹೆಚ್ಚು 53,660 ಮತದಾರರನ್ನು ಹೊಂದಿದ್ದರೆ, ಬೆಂಗಳೂರು ಪೂರ್ವ ಪಾಲಿಕೆಯ 24ನೇ ವಾರ್ಡ್ (ವಿಜ್ಞಾನನಗರ) ಅತಿ ಕಡಿಮೆ 12,897 ಮತದಾರರನ್ನು ಹೊಂದಿದೆ.

ಆನ್‌ಲೈನ್‌ನಲ್ಲಿ ಪರಿಶೀಲನೆಗೆ ಅವಕಾಶ

ಮತದಾರರು ತಮ್ಮ ಹೆಸರುಗಳನ್ನು ವಾರ್ಡ್‌ವಾರು ಪಟ್ಟಿಯಲ್ಲಿ ಪರಿಶೀಲಿಸಲು ಜಿಬಿಎ ಅಧಿಕೃತ ಜಾಲತಾಣದಲ್ಲಿ ಪಿಡಿಎಫ್ ರೂಪದಲ್ಲಿ ಪಟ್ಟಿ ಅಪ್ಲೋಡ್ ಮಾಡಲಾಗುತ್ತಿದೆ. EPIC ಸಂಖ್ಯೆ ಅಥವಾ ಹೆಸರಿನ ಮೂಲಕ ಹುಡುಕುವ ಸೌಲಭ್ಯವೂ ಲಭ್ಯವಿದೆ.

ಸಹಾಯವಾಣಿ ಸಂಖ್ಯೆಗಳು

ಮತದಾರರ ಅನುಕೂಲಕ್ಕಾಗಿ ಐದು ಪಾಲಿಕೆಗಳ ಸಹಾಯವಾಣಿ ಸಂಖ್ಯೆಗಳು ಪ್ರಕಟಿಸಲಾಗಿದೆ:
ಬೆಂಗಳೂರು ಕೇಂದ್ರ: 080-22975803
ಬೆಂಗಳೂರು ಉತ್ತರ: 080-22975936
ಬೆಂಗಳೂರು ದಕ್ಷಿಣ: 9480685704
ಬೆಂಗಳೂರು ಪೂರ್ವ: 9480685706
ಬೆಂಗಳೂರು ಪಶ್ಚಿಮ: 9480685703.

BLA ನೇಮಕಾತಿಗೆ ಕರೆ

ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಬೂತ್ ಲೆವಲ್ ಏಜೆಂಟ್‌ಗಳನ್ನು (BLA) ನೇಮಕ ಮಾಡಿ, ಅರ್ಹ ಮತದಾರರ ನೋಂದಣಿಗೆ ಸಹಕರಿಸಲು ಕೋರಲಾಗಿದೆ.

ಹೆಸರು ಸೇರಿಸಿಕೊಳ್ಳಲು ಅವಕಾಶ

ಅಂತಿಮ ಪಟ್ಟಿಯಲ್ಲಿ ಹೆಸರು ತಪ್ಪಿದ್ದರೆ ಪೂರಕ ಪಟ್ಟಿಗಳ ಮೂಲಕ ಸೇರಿಸಿಕೊಳ್ಳಲು ಅವಕಾಶವಿದ್ದು, ದೋಷರಹಿತ ಮತದಾರರ ಪಟ್ಟಿಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ : ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

SendShareTweet
Previous Post

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ : ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

Next Post

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

Related Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!
Uncategorized

ರಾಜ್ಯದಲ್ಲಿ ಮತ್ತೆ ಚುರುಕಾದ ಮಳೆ ; ಕರಾವಳಿಗೆ ಆರೆಂಜ್ ಅಲರ್ಟ್.. ಮುಂದಿನ 5 ದಿನ ಮಳೆಯ ಮುನ್ಸೂಚನೆ!

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ
Uncategorized

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!
Uncategorized

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!
Uncategorized

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ
Uncategorized

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ
Uncategorized

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ

Next Post
ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’  ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’ ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat