ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಂಸದ ಡಾ.ಕೆ. ಸುಧಾಕರ್ ವಿರುದ್ಧ ಎಫ್ ಐಆರ್

August 7, 2025
Share on WhatsappShare on FacebookShare on Twitter

ಸಂಸದ ಡಾ.ಕೆ. ಸುಧಾಕರ್ ಸೇರಿದಂತೆ ಮೂವರ ವಿರುದ್ಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಜಿಪಂ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ. ಸಂಸದರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಅಲ್ಲದೇ, ಆತ್ಮಹತ್ಯೆಗೂ ಮುನ್ನ ಚಾಲಕ ಬಾಬು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆನ್ನಲಾಗಿರುವವರ ವಿರುದ್ಧ ಕೂಡ ಎಫ್ ಐಆರ್ ದಾಖಲಾಗಿದೆ. ಡಾ. ಕೆ. ಸುಧಾಕರ್‌, ಚಿಕ್ಕಕಾಡಿಗೇನಹಳ್ಳಿ ನಾಗೇಶ್‌ ಮತ್ತು ಮಂಜುನಾಥ್‌ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದೆ.

ನಗರದ ಬಾಪೂಜಿನಗರದ ನಿವಾಸಿ ಬಾಬು (33) ಜಿಪಂ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ಕಾರು ಚಾಲಕನಾಗಿದ್ದ. ಆದರೆ, ಗುರುವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿ ಸಂಸದ ಡಾ. ಕೆ.ಸುಧಾಕರ್ ಆಪ್ತ 40 ಲಕ್ಷ ರೂ.ಗೆ ಬೇಡಿಕೆ ಇಟ್ಟು 25 ಲಕ್ಷ ರೂ. ಪಡೆದಿದ್ದರು. ಹೀಗಾಗಿ ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್‌, ನಾಗೇಶ್‌ ಹಾಗೂ ಮಂಜುನಾಥ್‌ ಕಾರಣ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮೃತ ಬಾಬು ಪತ್ನಿ ಶಿಲ್ಪಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಂಸದ ಡಾ.ಕೆ. ಸುಧಾಕರ್‌ ಸೇರಿದಂತೆ ಮೂವರ ವಿರುದ್ಧ ಹಣ ವಂಚನೆ, ಬೆದರಿಕೆ, ಮಾನಸಿಕ ಹಿಂಸೆ, ನಿಂದನೆ, ಆತ್ಮಹತ್ಯೆಗೆ ಪ್ರೇರಣೆ, ದಲಿತ ವ್ಯಕ್ತಿ ಮೇಲೆ ದೌರ್ಜನ್ಯ ಪ್ರಕರಣದಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಸಂಸದರನ್ನು ಕೂಡಲೇ ಬಂಧಿಸಬೇಕೆಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

Tags: ChikkaballapuraFIRKSudhakar
SendShareTweet
Previous Post

ಕ್ಲಸ್ಟರ್ ಮಟ್ಟದ ಕಬಡ್ಡಿಯಲ್ಲಿ ಗಂಗಾನಗರದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Next Post

ರಾಜ್ಯಕ್ಕೆ ಮತ್ತೆ ಯೆಲ್ಲೋ ಅಲರ್ಟ್

Related Posts

ಕಳ್ಳತನ ಮಾಡಿ ಎಸ್ಕೇಪ್ ಆಗುವಾಗ ಆಕ್ಸಿಡೆಂಟ್‌ | ಕಳ್ಳ ಸಾವು
ಚಿಕ್ಕಬಳ್ಳಾಫುರ

ಕಳ್ಳತನ ಮಾಡಿ ಎಸ್ಕೇಪ್ ಆಗುವಾಗ ಆಕ್ಸಿಡೆಂಟ್‌ | ಕಳ್ಳ ಸಾವು

SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?
ಮಂಗಳೂರು

SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?

ತೆಲಂಗಾಣದ ‘ಲೈಂಗಿಕ ಅಲ್ಪಸಂಖ್ಯಾತ’ ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ
ರಾಜ್ಯ

ತೆಲಂಗಾಣದ ‘ಲೈಂಗಿಕ ಅಲ್ಪಸಂಖ್ಯಾತ’ ರೂಲ್ಸ್‌ ಕರ್ನಾಟಕದಲ್ಲೂ ಜಾರಿಗೊಳಿಸಿ | ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪತ್ರ

ಪ್ರೇಮಿಗಳಿಗೆ ಪೋಷಕರ ಅಡ್ಡಿ | ಠಾಣೆಯಲ್ಲೇ ಪ್ರೇಮ ವಿವಾಹ
ಚಿಕ್ಕಬಳ್ಳಾಫುರ

ಪ್ರೇಮಿಗಳಿಗೆ ಪೋಷಕರ ಅಡ್ಡಿ | ಠಾಣೆಯಲ್ಲೇ ಪ್ರೇಮ ವಿವಾಹ

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ.. ವೃದ್ಧ ಬಲಿ
ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ.. ವೃದ್ಧ ಬಲಿ

ಚಿಕ್ಕಬಳ್ಳಾಪುರ | ಪ್ರಿಯತಮೆಯ ಮನೆಯಲ್ಲೇ ಬೆಂಕಿಯಲ್ಲಿ ಹೊತ್ತಿ ಉರಿದ ಪ್ರಿಯಕರ
ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರ | ಪ್ರಿಯತಮೆಯ ಮನೆಯಲ್ಲೇ ಬೆಂಕಿಯಲ್ಲಿ ಹೊತ್ತಿ ಉರಿದ ಪ್ರಿಯಕರ

Next Post
ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ; ರಜೆ ಘೋಷಣೆ

ರಾಜ್ಯಕ್ಕೆ ಮತ್ತೆ ಯೆಲ್ಲೋ ಅಲರ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ತಿರುಪತಿಯಲ್ಲಿ ಮತ್ತೊಂದು ದೊಡ್ಡ ಹಗರಣ | ರೇಷ್ಮೆ ಶಲ್ಯಗಳ ಪೂರೈಕೆಯಲ್ಲಿ 54 ಕೋಟಿ ಗೋಲ್ಮಾಲ್ | ACB ತನಿಖೆಗೆ ಆಗ್ರಹ

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ | ಬಿ.ವೈ ವಿಜಯೇಂದ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

ತುಮಕೂರಿಗೆ ಐದಾರು ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ನೀರು | ಡಿಸಿಎಂ ಡಿಕೆಶಿ ಭರವಸೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

RTO ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್ | ಸಚಿವ ರಾಮಲಿಂಗಾರೆಡ್ಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat