ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್

January 22, 2025
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಚುನಾವಣಾ ಬಾಂಡ್‌ ಗಳ ಮೂಲಕ ಕೋಟ್ಯಾಂತರ ರೂ. ಸುಲಿಗೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿದಂತೆ ಇನ್ನಿತರ ಹಲವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ ಸೂಚಿಸಿದೆ.

ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿದೆ ಎಂದು ಜನಾಧಿಕಾರಿ ಸಂಘರ್ಷ ಪರಿಷತ್ ನ ಆದರ್ಶ ಆರ್. ಐಯ್ಯರ್ ಎಂಬುವವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.

ಹೀಗಾಗಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ ಮತ್ತು ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಅಲ್ಲದೇ, ಅ. 10ಕ್ಕೆ ವಿಚಾರಣೆ ಮುಂದೂಡಲಾಗಿದೆ.

ತಿಲಕ್‌ ನಗರ ಪೊಲೀಸರಿಗೆ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ.

2019 ಏಪ್ರಿಲ್‌ ತಿಂಗಳಿನಿಂದ 2022ರ ಆಗಸ್ಟ್ ತಿಂಗಳವರೆಗೆ ಉದ್ಯಮಿ ಅನಿಲ್ ಅಗಲ್‌ವಾಲ್ ಅವರ ಸಂಸ್ಥೆಯಿಂದ ಸುಮಾರು 230 ಕೋಟಿ ರೂ. ಅರೊಬಿಂದೋ ಫಾರ್ಮಸಿ ಸಂಸ್ಥೆಯಿಂದ 49 ಕೋಟಿ ರೂ. ಚುನಾವಣಾ ಬಾಂಡ್‌ ಗಳ ಮೂಲಕ ವಸೂಲಿ ಮಾಡಲಾಗಿದೆ ಎಂಬುವುದು ದೂರಿನಲ್ಲಿ ಉಲ್ಲೇಖವಾಗಿದೆ.

Tags: BJPFIRKatilNirmala SitharamanVijayendra
SendShareTweet
Previous Post

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಇಂಗ್ಲೆಂಡ್!

Next Post

ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕಮಿಂದು ಮೆಂಡಿಸ್!

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕಮಿಂದು ಮೆಂಡಿಸ್!

ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕಮಿಂದು ಮೆಂಡಿಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat