ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು!

October 3, 2024
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾರೆಂದು ಉದ್ಯಮಿ ವಿಜಯ್ ಟಾಟಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ವಿಪ ಸದಸ್ಯ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದರು. ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

2018 ರಿಂದ ಜೆಡಿಎಸ್ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ. ನನ್ನ ಕಾರ್ಯ ಅಭಿನಂದಿಸಿ ಪಕ್ಷದ ಸೋಷಿಯಲ್ ಮೀಡಿಯಾ ವಿಂಗ್ ಗೆ ಉಪಾಧ್ಯಕ್ಷನಾಗಿ ಮಾಡಿದ್ದರು. ಪಕ್ಷದ ಏಳ್ಗೆಗಾಗಿ ನಾನು ಶ್ರಮಿಸಿದ್ದೇನೆ. 2019ರಲ್ಲಿ ಮಂಡ್ಯ ಲೋಕಸಭಾ ಎಲೆಕ್ಷನ್ ಸಂಧರ್ಭದಲ್ಲಿ ನಿಖಿಲ್ ಪರವಾಗಿ ಸಾಕಷ್ಟು ಅಭಿಯಾನ ಮಾಡಿದ್ದೇವೆ. ಆ ವೇಳೆ ನಾನು ವೈಯುಕ್ತಿಕವಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದೇನೆ. ಇದಾದ ನಂತರ ಕೆಲವು ವರ್ಷಗಳಿಂದ ನನ್ನ ರಿಯಲ್ ಎಸ್ಟೇಟ್ ಉದ್ಯಮದ ಬಗ್ಗೆ ಗಮನ ಹರಿಸಿದ್ದೆ. ಹೀಗಾಗಿ ಪಕ್ಷದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಮಾಜಿ ಎಂಎಲ್ ಸಿ ರಮೇಶ್ ಗೌಡ ಇತ್ತೀಚೆಗೆ ಪಕ್ಷದ ಸಂಘಟನೆಯ ಜವಾಬ್ಧಾರಿ ವಹಿಸಿಕೊಳ್ಳುವಂತೆ ಕೋರಿದ್ದರು.

ಆನಂತರ ಚನ್ನಪಟ್ಟಣ ಉಪ ಚುನಾವಣೆ ಕುರಿತು ಚರ್ಚಿಸಲು ಆರಂಭಿಸಿದರು. ನಿಖಿಲ್ ಕುಮಾರಸ್ವಾಮಿಗೆ ಟಿಕೇಟ್ ನೀಡುವುದು ಅಂತಿಮವಾಗಿದೆ. ಹೀಗಾಗಿ ಸಕ್ರೀಯವಾಗುವಂತೆ ಮನವಿ ಮಾಡಿದರು. ಆಗ ಕುಮಾರಸ್ವಾಮಿಗೆ ಕರೆ ಮಾಡಿದರು. ಆನಂತರ ನನಗೆ ಕುಮಾರಸ್ವಾಮಿ ಜೊತೆ ಮಾತನಾಡಲು ಫೋನ್ ಕೊಟ್ಟರು. ಕುಶಲೋಪರಿ ವಿಚಾರಿಸಿದ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಪ್ರಸ್ತಾಪಿಸಿ, ಉಪ ಚುನಾವಣೆ ಅನಿವಾರ್ಯವಾಗಿದೆ. ಖರ್ಚಿಗೆ 50 ಕೋಟಿ ರೂ. ಕೊಡಬೇಕಾಗುತ್ತದೆ ಎಂದರು. ಆಗ ನಾನು ಸರ್ ನನ್ನ ಬಳಿ ಅಷ್ಟೊಂದು ಹಣವಿಲ್ಲ ಎಂದೆ. ನನ್ನ ಮಾತಿನಿಂದ ಕೋಪಗೊಂಡ ಕುಮಾರಸ್ವಾಮಿ 50 ‌ಕೋಟಿ ರೂ. ರಡಿ ಮಾಡಿ. ಇಲ್ಲಾಂದ್ರೆ ನಾನೇನ್ ಮಾಡ್ತೇನಿ ಗೊತ್ತಿಲ್ಲ ಎಂದು ಬೆದರಿಕೆ ಹಾಕಿದರು.

ಬೆಂಗಳೂರಿನಲ್ಲಿ ರಿಯಲ್ ಎಷ್ಟೇಟ್ ಉದ್ಯಮ ನಡೆಸೋದು ಮಾತ್ರವಲ್ಲ, ಬದುಕೋದು ಕಷ್ಟ ಎಂದು ಬೆದರಿಕೆ ಹಾಕಿದ್ದಾರೆ. ದೇವಸ್ಥಾನ, ಶಾಲೆ ಕಟ್ಟಿಸುತ್ತಿದ್ದು ಅದಕ್ಕೆ ಐದು ಕೋಟಿ ರೂ. ನೀಡುವಂತೆ ರಮೇಶ್ ಗೌಡ ಒತ್ತಾಯಿಸಿದರು. ಹಣ ನೀಡದಿದ್ದರೆ ನಿಮಗೆ ತೊಂದರೆ ಆಗುತ್ತದೆ ಎಂದು ಧಮ್ಕಿ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ರಮೇಶ ಗೌಡ ವಾಟ್ಸಪ್ ಸಂದೇಶ ಕೂಡ ಕಳುಹಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

Tags: bangaloreFIRkumaraswamyRameshGowdavijaya Tata
SendShareTweet
Previous Post

ಅನಾರೋಗ್ಯದಿಂದಾಗಿ ನಿಂತಲ್ಲೇ ನಿಂತು ಸಾವನ್ನಪ್ಪಿದ ಆನೆ!

Next Post

ಬಳ್ಳಾರಿಗೆ ಕಾಲುಡುತ್ತಿದ್ದಂತೆ ಸಿಎಂ ವಿರುದ್ಧ ಗುಡುಗಿದ ಜನಾರ್ಧನ ರೆಡ್ಡಿ

Related Posts

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

Next Post
ಬಳ್ಳಾರಿಗೆ ಕಾಲುಡುತ್ತಿದ್ದಂತೆ ಸಿಎಂ ವಿರುದ್ಧ ಗುಡುಗಿದ ಜನಾರ್ಧನ ರೆಡ್ಡಿ

ಬಳ್ಳಾರಿಗೆ ಕಾಲುಡುತ್ತಿದ್ದಂತೆ ಸಿಎಂ ವಿರುದ್ಧ ಗುಡುಗಿದ ಜನಾರ್ಧನ ರೆಡ್ಡಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat