ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯಲಹಂಕದ ಲಾಡ್ಜ್‌ನಲ್ಲಿ ಅಗ್ನಿ ಅವಘಡ| ಸ್ಥಳದಲ್ಲೆ ಸಾವನ್ನಪ್ಪಿದ ಯುವಕ ಯುವತಿ: ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ!

October 10, 2025
Share on WhatsappShare on FacebookShare on Twitter

ಬೆಂಗಳೂರು:  ಲಾಡ್ಜ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಯುವಕ ಮತ್ತು ಯುವತಿ ಸಾವನ್ನಪ್ಪಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗದಗ ಮೂಲದ ರಮೇಶ್ ಹಾಗೂ ಹುನಗುಂದ ಮೂಲದ ಕಾವೇರಿ ಬಡಿಗೇರ್ ಸಾವನ್ನಪ್ಪಿದ ದುದೈರ್ವಿಗಳು.

ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್​​ನ ಕಟ್ಟಡದ ಮೂರನೇ ಮಹಡಿಯಲ್ಲಿ ಲಾಡ್ಜ್​​ನ ಕೊಠಡಿಯಲ್ಲಿ  ನಿನ್ನೆ  (ಗುರುವಾರ) ಸಂಜೆ 5.30 ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿಯಿಂದಾಗಿ ಹೊರಬರಲಾಗದೇ ಒಳಗೆ ಸಿಲುಕಿದ್ದಾರೆ. ದುರ್ಘಟನೆಯಲ್ಲಿ ರಮೇಶ್ ಸುಟ್ಟು ಕರಕಲಾದರೆ ಯುವತಿ ಕಾವೇರಿ ದಟ್ಟವಾಗಿ ಆವರಿಸಿಕೊಂಡ ಬೆಂಕಿಯ ಹೊಗೆಯಿಂದಾಗಿ ಉಸಿರಾಟ ತೊಂದರೆಯಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ.ಸಜೀತ್, ಯಲಹಂಕದ ಕಿಚನ್ 6 ಎನ್ನುವ ರೆಸ್ಟೋರೆಂಟ್ ಕಟ್ಟಡದ ಮೂರನೇ ಮಹಡಿಯಲ್ಲಿರುವ ಲಾಡ್ಜ್​ನಲ್ಲಿ ದುರ್ಘಟನೆ ಸಂಭವಿಸಿದೆ. ಅವಾಂತರದಲ್ಲಿ ಕೊಠಡಿಯಲ್ಲಿದ್ದ ಯುವಕ-ಯುವತಿ ಸಾವನ್ನಪ್ಪಿದ್ದಾರೆ. ಕೊಠಡಿಯಲ್ಲಿ ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಅಗ್ನಿಶಾಮಕ ತಂಡ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ ಎಲ್ ) ತಂಡವು ಸ್ಥಳದಲ್ಲಿ ತಪಾಸಣೆ ನಡೆಸುತ್ತಿದ್ದು, ಅವರು ನೀಡುವ ವರದಿ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದರು.

ಇಂದು ಮಧ್ಯಾಹ್ನ ಲಾಡ್ಜ್ ಗೆ ಬಂದಿದ್ದಾರೆ. ಆಧಾರ್ ಕಾರ್ಡ್ ನೀಡಿ ರಮೇಶ್ ಬುಕ್ ಮಾಡಿದ್ದಾರೆ. ಲಾಡ್ಜ್ ನಲ್ಲಿ 6 ರೂಮ್ ಗಳಿವೆ. ಒಂದು ಕೊಠಡಿಯಲ್ಲಿ ಇಬ್ಬರು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ. ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬರುತ್ತಿದೆ. ಈ ಆಯಾಮದಲ್ಲಿ ತನಿಖೆ ನಡೆಸಲಾಗುವುದು ಎಂದು ಡಿಸಿಪಿ ತಿಳಿಸಿದ್ದಾರೆ.

Tags: bengaloreFire AccidentKarnataka News beaton the spotsuicide attemptSuspectedYelahanka lodgeyoung man and a young woman died
SendShareTweet
Previous Post

“ಅವರು ತಂಡದಲ್ಲಿರುವುದು ನಮ್ಮ ಅದೃಷ್ಟ”: ನಾಯಕ ಶುಭಮನ್‌ ಗಿಲ್ ಮನದ ಮಾತು!

Next Post

ಭಾರತದಲ್ಲಿ ಗೂಗಲ್ ಪಿಕ್ಸೆಲ್ 10 ಪ್ರೊ ಫೋಲ್ಡ್ ಮತ್ತು ಬಡ್ಸ್ 2a ಮಾರಾಟ ಆರಂಭ: ಇಲ್ಲಿದೆ ಎಲ್ಲ ಮಾಹಿತಿ

Related Posts

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ರೂ.38 ಕೋಟಿ‌ ವೆಚ್ಚದಲ್ಲಿ ಪ್ರವಾಸಿಗರ ಸ್ನೇಹಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೂತನ ಸೌಲಭ್ಯಗಳ ಉದ್ಘಾಟನೆ
ಬೆಂಗಳೂರು

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ರೂ.38 ಕೋಟಿ‌ ವೆಚ್ಚದಲ್ಲಿ ಪ್ರವಾಸಿಗರ ಸ್ನೇಹಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ನೂತನ ಸೌಲಭ್ಯಗಳ ಉದ್ಘಾಟನೆ

ಪಟಾಕಿ ಅಬ್ಬರಕ್ಕೆ ಬೆಂಗಳೂರಿನ ವಾಯುಮಾಲಿನ್ಯ ಏರಿಕೆ!
ಬೆಂಗಳೂರು

ಪಟಾಕಿ ಅಬ್ಬರಕ್ಕೆ ಬೆಂಗಳೂರಿನ ವಾಯುಮಾಲಿನ್ಯ ಏರಿಕೆ!

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ!
ಬೆಂಗಳೂರು

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ!

ದೀಪಾವಳಿಗೆ ಹಗಲು ಹೊತ್ತು ಪಟಾಕಿ ಸಿಡಿಸುವಂತಿಲ್ಲ; ಬಿಬಿಎಂಪಿ
ರಾಜ್ಯ

ಮಿಂಟೋ ಆಸ್ಪತ್ರೆಗೆ ಹರಿದುಬಂದ ಪಟಾಕಿ ಗಾಯಾಳುಗಳು!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

ದೀಪಾವಳಿಗೆ ಹಗಲು ಹೊತ್ತು ಪಟಾಕಿ ಸಿಡಿಸುವಂತಿಲ್ಲ; ಬಿಬಿಎಂಪಿ
ಬೆಂಗಳೂರು

ಬೆಂಗಳೂರಲ್ಲಿ ಪಟಾಕಿ ಸಿಡಿದು ಹಲವರಿಗೆ ಗಾಯ!

Next Post
ಭಾರತದಲ್ಲಿ ಗೂಗಲ್ ಪಿಕ್ಸೆಲ್ 10 ಪ್ರೊ ಫೋಲ್ಡ್ ಮತ್ತು ಬಡ್ಸ್ 2a ಮಾರಾಟ ಆರಂಭ: ಇಲ್ಲಿದೆ ಎಲ್ಲ ಮಾಹಿತಿ

ಭಾರತದಲ್ಲಿ ಗೂಗಲ್ ಪಿಕ್ಸೆಲ್ 10 ಪ್ರೊ ಫೋಲ್ಡ್ ಮತ್ತು ಬಡ್ಸ್ 2a ಮಾರಾಟ ಆರಂಭ: ಇಲ್ಲಿದೆ ಎಲ್ಲ ಮಾಹಿತಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದೀಪಾವಳಿ ಪಟಾಕಿಯಿಂದ ಮಾಲಿನ್ಯವೆಂದು ಬೊಬ್ಬಿಡಬೇಡಿ, ಎಲ್ಲವೂ ತಾನಾಗಿಯೇ ಸರಿಯಾಗುತ್ತದೆ: ಟೀಕಾಕಾರರಿಗೆ ಸಿಎಂ ಯೋಗಿ ತಿರುಗೇಟು!

ದೀಪಾವಳಿ ಪಟಾಕಿಯಿಂದ ಮಾಲಿನ್ಯವೆಂದು ಬೊಬ್ಬಿಡಬೇಡಿ, ಎಲ್ಲವೂ ತಾನಾಗಿಯೇ ಸರಿಯಾಗುತ್ತದೆ: ಟೀಕಾಕಾರರಿಗೆ ಸಿಎಂ ಯೋಗಿ ತಿರುಗೇಟು!

ಟೇಕ್-ಆಫ್‌ಗೂ ಮುನ್ನ ಏರ್ ಇಂಡಿಯಾ ವಿಮಾನಕ್ಕೆ ಅಪಹರಣ ಬೆದರಿಕೆ: ಶೌಚಾಲಯದ ಕನ್ನಡಿಯಲ್ಲಿ ಸಂದೇಶ ಪತ್ತೆ!

ಟೇಕ್-ಆಫ್‌ಗೂ ಮುನ್ನ ಏರ್ ಇಂಡಿಯಾ ವಿಮಾನಕ್ಕೆ ಅಪಹರಣ ಬೆದರಿಕೆ: ಶೌಚಾಲಯದ ಕನ್ನಡಿಯಲ್ಲಿ ಸಂದೇಶ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ಹಿರಿಯೂರು ಉಪಚುನಾವಣೆ ಕಣಕ್ಕೆ ಕಳೆ: ಡಿ. ಸುಧಾಕರ್ ಕ್ಷೇತ್ರ ಉಳಿಸಿಕೊಳ್ಳಲು ಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಘುಮೂರ್ತಿ ರಣತಂತ್ರ

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

ದಿಲ್ಜಿತ್ ಕನ್ಸರ್ಟ್‌ಗೆ ಎನ್‌ಆರ್‌ಐಗಳ ಜೊತೆ ಬರಲು ವಿದ್ಯಾರ್ಥಿನಿಯರಿಗೆ ಹಣದ ಆಮಿಷ: NSUI ನಾಯಕ ಕಾಲೇಜಿನಿಂದ ಅಮಾನತು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat