ಬೆಂಗಳೂರು: ಇಲ್ಲಿನ ಮೈಸೂರು ಅರಮನೆ ಮೈದಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆಯೊಂದು ನಡೆದಿದೆ.
ಡೆಕೊರೇಷನ್ ವೇಸ್ಟ್ ವಸ್ತುಗಳು ಸ್ಟೋರ್ ಮಾಡಿದ್ದ ಜಾಗದಲ್ಲಿ ಏಕಾಏಕಿ ಬೆಂಕಿ (Fire) ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಪ್ಯಾಲೆಸ್ ಗ್ರೌಂಡ್‌ನಲ್ಲಿ (Palace Ground) ಈ ಘಟನೆ ನಡೆದಿದೆ.
ಡೆಕೊರೇಷನ್ (Decoration) ವೇಸ್ಟ್ ವಸ್ತುಗಳನ್ನು ಸಂಗ್ರಹ ಮಾಡುವ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಪರಿಶೀಲನೆ ನಡೆಸುವ ಕಾರ್ಯ ಮಾಡಿದ್ದಾರೆ.