ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ.. ಐವರು ಗಂಭೀರ

May 11, 2026
Share on WhatsappShare on FacebookShare on Twitter

ಬೆಂಗಳೂರು ಗ್ರಾಮಾಂತರ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಆಂಧ್ರ ಪ್ರದೇಶ ಮೂಲದ ಇಬ್ಬರು ಯುವಕರು ಹಾಗೂ ಮೂವರು ಯುವತಿಯರು ಊರಿಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಏಕಾಏಕಿ ನಾಯಿ ಅಡ್ಡ ಬಂದ ಹಿನ್ನೆಲೆ ಅದನ್ನು ತಪ್ಪಿಸಲು ಹೋಗಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಯುವಕರು ಹಾಗೂ ಮೂವರು ಯುವತಿಯರನ್ನು ಸ್ಥಳೀಯರು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ಈಜಲು ಹೋದ ಯುವಕ ನೀರುಪಾಲು.. 3 ದಿನದ ಬಳಿಕ ಮೃತದೇಹ ಪತ್ತೆ!

Tags: Five people in serious condition after car loses control and crashes into roadside treeKarnataka News beat
SendShareTweet
Previous Post

278ನೇ ಪಂದ್ಯದಲ್ಲಿ ಗೋಲ್ಡನ್ ಡಕ್ : ಮುಂಬೈ ಇಂಡಿಯನ್ಸ್ ವಿರುದ್ಧದ ಹೈವೋಲ್ಟೇಜ್ ಕದನದಲ್ಲಿ ನಿರಾಸೆ ಮೂಡಿಸಿದ ವಿರಾಟ್ ಕೊಹ್ಲಿ

Next Post

“ಅರಗಿಸಿಕೊಳ್ಳಲಾಗದ ಸತ್ಯ” : ಪ್ಲೇ-ಆಫ್ ಕನಸು ಭಗ್ನಗೊಂಡ ಬೆನ್ನಲ್ಲೇ ಭಾವುಕರಾದ ಸೂರ್ಯಕುಮಾರ್ ಯಾದವ್

Related Posts

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!
ಚಿಕ್ಕಬಳ್ಳಾಫುರ

ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ : ಟೆಲಿಗ್ರಾಂ ಗ್ರೂಪ್ ನಡೆಸುತ್ತಿದ್ದ ಯುವಕ ಚಿಕ್ಕಬಳ್ಳಾಪುರದಲ್ಲಿ ಬಂಧನ!

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

Next Post
“ಅರಗಿಸಿಕೊಳ್ಳಲಾಗದ ಸತ್ಯ” : ಪ್ಲೇ-ಆಫ್ ಕನಸು ಭಗ್ನಗೊಂಡ ಬೆನ್ನಲ್ಲೇ ಭಾವುಕರಾದ ಸೂರ್ಯಕುಮಾರ್ ಯಾದವ್

"ಅರಗಿಸಿಕೊಳ್ಳಲಾಗದ ಸತ್ಯ" : ಪ್ಲೇ-ಆಫ್ ಕನಸು ಭಗ್ನಗೊಂಡ ಬೆನ್ನಲ್ಲೇ ಭಾವುಕರಾದ ಸೂರ್ಯಕುಮಾರ್ ಯಾದವ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat