ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕೆಪಿಸಿಸಿ ಅಧ್ಯಕ್ಷ ಪಟ್ಟ ಸಾಹುಕಾರ್ ಗೆ ಫಿಕ್ಸ್!?

January 22, 2025
ಕೆಪಿಸಿಸಿ ಅಧ್ಯಕ್ಷ ಪಟ್ಟ ಸಾಹುಕಾರ್ ಗೆ ಫಿಕ್ಸ್!?
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗುತ್ತಿದೆ. ಈಗಾಗಲೇ ಕಾಂಗ್ರೆಸ್ ನಲ್ಲಿ ಕೂಡ ಈ ವಿಚಾರ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ.

ಸತೀಶ್ ಜಾರಕಿಹೊಳಿಗೆ ಅಧ್ಯಕ್ಷ ಪಟ್ಟ ಸಿಗುವುದು ಬಹುತೇಕ ಖಚಿತ ಎನ್ನುವುದು “ಕರ್ನಾಟಕ ನ್ಯೂಸ್ ಬೀಟ್‌”ಗೆ ಕಾಂಗ್ರೆಸ್‌ನ ಉನ್ನತ ಮೂಲಗಳಿಂದಲೇ ಮಾಹಿತಿ ಲಭ್ಯವಾಗಿದೆ. ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಗೆ ಈ ಸ್ಥಾನ ನೀಡಬೇಕು ಎಂಬ ಕೂಗು ಇತ್ತೀಚೆಗಷ್ಟೇ ಕೇಳಿ ಬಂದಿತ್ತು. ಇದಕ್ಕೆ ಡಿಕೆಶಿ ಸೇರಿದಂತೆ ಹಲವು ನಾಯಕರು ಪರೋಕ್ಷವಾಗಿ ಟಾಂಗ್ ಕೊಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ, ಹಲವರು ತಾವೂ ಆಕಾಂಕ್ಷಿತರು ಎಂಬ ರೀತಿ ಮಾತನಾಡಿದ್ದರು.

ರಾಜ್ಯದಲ್ಲಿ ಕೆಪಿಸಿಸಿ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಡಿ.ಕೆ.ಶಿವಕುಮಾರ್ ಅವರನ್ನು ಬದಲಾವಣೆ ಮಾಡಿ, ಆ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅವರನ್ನು ಕರೆತರಲು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಮೂರು ಸುತ್ತಿನ ಮಾತುಕತೆ ನಡೆಸಿದ್ದಾರೆ. ಇತ್ತ ಕೆಪಿಸಿಸಿ ಘಟಕದ ಅಧ್ಯಕ್ಷ ಸ್ಥಾನಕ್ಕಾಗಿ ನಿರಂತರವಾಗಿ ಆರೆಂಟು ತಿಂಗಳಿಂದ ಸತೀಶ್ ಜಾರಕಿಹೊಳಿ ಪ್ರಯತ್ನಿಸುತ್ತಿದ್ದಾರೆ. ದೆಹಲಿಗೂ ನಾಲ್ಕೈದು ಬಾರಿ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಸತೀಶ್ ಆಯ್ಕೆ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಪಟ್ಟ ಸಾಹುಕಾರ್ ಗೆ ಫಿಕ್ಸ್!?
“ಕರ್ನಾಟಕ ನ್ಯೂಸ್ ಬೀಟ್” ಸತೀಶ್ ಜಾರಕಿಹೊಳಿ ಅವರ ಆಯ್ಕೆ ಹಿಂದಿನ ಕಾರಣಗಳ ಪಟ್ಟಿಯನ್ನು ನಿಮ್ಮ ಮುಂದೆ ಇಡುತ್ತಿದೆ.

  1. ಸತೀಶ್ ಜಾರಕಿಹೊಳಿ, ಸಿಎಂ ಸಿದ್ಧರಾಮಯ್ಯರ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರು.
  2. ರಾಜಕಾರಣಕ್ಕೆ ಎಂಟ್ರಿ ಕೊಟ್ಟಾಗ ಬೇರೆ ಪಕ್ಷದಲ್ಲಿದ್ರು.
  3. ಆದ್ರೆ ಕಾಂಗ್ರೆಸ್ ಪಕ್ಷಕ್ಕೆ ಬಂದ ಬಳಿಕ ಕಟ್ಟಾ ಕಾಂಗ್ರೆಸ್ಸಿಗನಾಗಿ ದುಡಿಯುತ್ತಿರುವವರು.
  4. ಕಿತ್ತೂರು ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಗೆ ಸೇರಿದವರಾದ್ರೂ, ಕಿತ್ತೂರು ಕರ್ನಾಟಕದ 6 ಜಿಲ್ಲೆಗಳು ಸೇರಿದಂತೆ ಕಲ್ಯಾಣ ಕರ್ನಾಟಕದ 5 ಜಿಲ್ಲೆಗಳು ಹಾಗೂ ಮಧ್ಯ ಕರ್ನಾಟಕದ 2 ಜಿಲ್ಲೆಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಹವಾ ಇದೆ.
  5. ಪ್ರಬಲ ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕ.
  6. ಅಂದಾಜು 45 ರಿಂದ 50 ಹಾಲಿ ಕಾಂಗ್ರೆಸ್‌ನ ಶಾಸಕರುಗಳು ಸತೀಶ್ ಜಾರಕಿಹೊಳಿ ಅವರ ಜೊತೆಗಿದ್ದಾರೆ.
  7. ಸರ್ಕಾರದಲ್ಲಿ ಸಿಎಂ ಸಿದ್ಧರಾಮಯ್ಯ ಕೂಡ ಸತೀಶ್ ಜಾರಕಿಹೊಳಿ ಬೆನ್ನಿಗೆ ಇದ್ದಾರೆ.
  8. ಪ್ರಬಲ ಖಾತೆಯನ್ನು ಹೊಂದಿರುವ ಸತೀಶ್ ಜಾರಕಿಹೊಳಿ, ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡುತ್ತಾರೆ.
  9. ನಂಬಿಕಸ್ಥ ವ್ಯಕ್ತಿಯಾಗಿ, ಮೃಧು ಸ್ವಭಾವದ, ವರ್ಚಸ್ಸು ಉಳ್ಳಂತಹ ನಾಯಕ.
  10. ವಾಲ್ಮೀಕಿ ಸಮುದಾಯ ಎಸ್‌ಟಿ ಪಂಗಡದ ವ್ಯಾಪ್ತಿಯಲ್ಲಿದ್ದು, ಸಿದ್ಧರಾಮಯ್ಯ ಸಂಘಟನೆ ಮಾಡಿ ಉನ್ನತ ಸ್ಥಾನಕ್ಕೆ ಏರಿದ ಅಹಿಂದ ಪಟ್ಟಿಗೆ ಸೇರುತ್ತಿದ್ದು, ರಾಜ್ಯದಲ್ಲಿ ಅಹಿಂದ ಮತಗಳು ಕಾಂಗ್ರೆಸ್‌ಗೆ ಸಿದ್ಧರಾಮಯ್ಯರ ಬಳಿಕ ಸೆಳೆಯುವ ಛಾತಿ ಸಚಿವ ಸತೀಶ್ ಜಾರಕಿಹೊಳಿಗೆ ಇದೆ. ಹೀಗಾಗಿ, ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸಚಿವ ಸತೀಶ್ ಜಾರಕಿಹೊಳಿ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ. ಇದು “ಕರ್ನಾಟಕ ನ್ಯೂಸ್ ಬೀಟ್” ನ Exclusive ರಿಪೋರ್ಟ್.
Tags: CongressDK shivakumarKPCCPresidentSatish Jarakiholi
SendShareTweet
Previous Post

ಹೊಸ ಮೊಬೈಲ್ ಗೆ ಸಿಮ್ ಹಾಕುತ್ತಿದ್ದಂತೆ 2.80 ಕೋಟಿ ಗುಳುಂ

Next Post

ಮಹಾಕುಂಭಮೇಳವು ಏಕತೆಯ ಸಂಕೇತ: 2025ರ ಮೊದಲ ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಬಣ್ಣನೆ

Related Posts

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!
ಬೆಂಗಳೂರು ಗ್ರಾಮಾಂತರ

ಕೇರಳ ವಿದ್ಯಾರ್ಥಿಗಳ ಉಪಟಳ | ಕಾಲೇಜಲ್ಲಿ ಕಿತ್ತಾಟ.. ಗ್ಯಾಂಗ್ ಸಮೇತ ಮನೆ ಬಳಿ ಬಂದು ರಂಪಾಟ!

ಹೃದಯಾಘಾತಕ್ಕೆ ನವವಿವಾಹಿತ ಬಲಿ
ಬೆಂಗಳೂರು ಗ್ರಾಮಾಂತರ

ಹೃದಯಾಘಾತಕ್ಕೆ ನವವಿವಾಹಿತ ಬಲಿ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!
ಬೆಂಗಳೂರು ಗ್ರಾಮಾಂತರ

ಹೋಳಿ ಆಚರಣೆ ವೇಳೆ ಕಿರಿಕ್‌.. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!
ಬೆಂಗಳೂರು ಗ್ರಾಮಾಂತರ

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ
ಬೆಂಗಳೂರು ಗ್ರಾಮಾಂತರ

ರೈಲು ಹಳಿ ಮೇಲೆಯೇ ಕೆಟ್ಟು ನಿಂತ BMTC ಬಸ್‌.. ಸಾರಿಗೆ ಸಚಿವರ ಹುಟ್ಟೂರಲ್ಲಿ ತಪ್ಪಿದ ಭಾರೀ ದುರಂತ

Next Post
ಮಹಾಕುಂಭಮೇಳವು ಏಕತೆಯ ಸಂಕೇತ: 2025ರ ಮೊದಲ ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಬಣ್ಣನೆ

ಮಹಾಕುಂಭಮೇಳವು ಏಕತೆಯ ಸಂಕೇತ: 2025ರ ಮೊದಲ ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಬಣ್ಣನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat