ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Delhi Rain: ಒಂದು ರಾತ್ರಿಯ ಮಳೆಗೆ ದೆಹಲಿ ಜನ ಹೈರಾಣ: 200ಕ್ಕೂ ಹೆಚ್ಚು ವಿಮಾನಗಳ ಸಂಚಾರಕ್ಕೆ ಅಡ್ಡಿ, ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

May 25, 2025
Delhi Rain
Share on WhatsappShare on FacebookShare on Twitter

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಭಾರೀ ಮಳೆ ಮತ್ತು ಗಾಳಿಯಿಂದಾಗಿ(Delhi Rain) ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮಳೆಗಾಲಕ್ಕೂ ಮುನ್ನವೇ ನಾಗರಿಕರು ಹೈರಾಣಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳು ಜಲಾವೃತವಾಗಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ರಾತ್ರಿ 10:30ಕ್ಕೇ ರೆಡ್ ಅಲರ್ಟ್(Red Alert) ಜಾರಿ ಮಾಡಿತ್ತು, ಗಂಟೆಗೆ 60-100 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಆಲಿಕಲ್ಲು ಮಳೆ, ಗುಡುಗು, ಮಿಂಚು ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿತ್ತು.

ಅದರಂತೆ, ಶನಿವಾರ ರಾತ್ರಿಯೇ ಮಳೆ ಆರಂಭವಾಗಿದ್ದು, ದೆಹಲಿಯ ಮೋತಿ ಬಾಗ್, ಮಿಂಟೋ ರೋಡ್, ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ಸಮೀಪದ ಪ್ರದೇಶಗಳು, ಧೌಲಾ ಕುವಾನ್, ಮತ್ತು ಐಟಿಒ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕೆಲವು ಪ್ರದೇಶಗಳಲ್ಲಿ ನೀರಿನ ಮಟ್ಟವು ಸಣ್ಣ ವಾಹನಗಳನ್ನು ಮುಳುಗಿಸುವಷ್ಟು ಏರಿತ್ತು. ದೆಹಲಿ ಕಂಟೋನ್ಮೆಂಟ್ ನಲ್ಲಿ ಒಂದು ಬಸ್ ಮತ್ತು ಕಾರು ನೀರಿನಲ್ಲಿ ಮುಳುಗಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮಿಂಟೋ ರೋಡ್‌ನಲ್ಲಿ ಕಾರೊಂದು ನೀರಿನಲ್ಲಿ ಸಿಲುಕಿಕೊಂಡಿದ್ದು, ಇದರಿಂದಾಗಿ ಧೌಲಾ ಕುವಾನ್‌ನಂತಹ ಪ್ರಮುಖ ರಸ್ತೆಗಳಲ್ಲಿ ಸಂಚಾರ ತೀವ್ರವಾಗಿ ಅಸ್ತವ್ಯಸ್ತವಾಯಿತು.

200 ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಭಾರೀ ಮಳೆ ಮತ್ತು ಗಾಳಿಯಿಂದಾಗಿ ವಿಮಾನ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಯಿತು. ಒಟ್ಟು 49 ವಿಮಾನಗಳನ್ನು ಇತರ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಯಿತು, ಕೆಲವು ವಿಮಾನಗಳನ್ನು ರದ್ದುಗೊಳಿಸಲಾಯಿತು. ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿದೆ ಎಂದು ಇಂಡಿಗೋ ಏರ್‌ಲೈನ್ಸ್‌ನ ಹೇಳಿಕೆ ಬಿಡುಗಡೆ ಮಾಡಿದೆ. ಸ್ಪೈಸ್‌ಜೆಟ್ ಮತ್ತು ಏರ್ ಇಂಡಿಯಾ ಕೂಡ ತಮ್ಮ ಪ್ರಯಾಣಿಕರಿಗೆ ಇದೇ ಮಾದರಿಯ ಮಾಹಿತಿಯನ್ನು ನೀಡಿದವು. ಒಟ್ಟಾರೆಯಾಗಿ 200ರಷ್ಟು ವಿಮಾನಗಳ ಕಾರ್ಯಾಚರಣೆಗೆ ಗಾಳಿ-ಮಳೆಯಿಂದ ಅಡ್ಡಿ ಉಂಟಾದವು.

ಯಾಕೆ ಇಷ್ಟೊಂದು ಮಳೆ?

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಹರ್ಯಾಣ ಮತ್ತು ಸಮೀಪದ ಪ್ರದೇಶಗಳ ಮೇಲಿರುವ ಚಂಡಮಾರುತದ ಚಲನೆ ಮತ್ತು ಪಂಜಾಬ್‌ನಿಂದ ಬಾಂಗ್ಲಾದೇಶದವರೆಗಿನ ವಾಯುಭಾರ ಕುಸಿತವೇ ಈ ತೀವ್ರ ಹವಾಮಾನಕ್ಕೆ ಕಾರಣವಾಗಿದೆ. ಶನಿವಾರ ರಾತ್ರಿ 9:30 ಗಂಟೆಗೆ ಆರೆಂಜ್ ಅಲರ್ಟ್ ಜಾರಿಯಾಗಿತ್ತು, ಆದರೆ ಒಂದು ಗಂಟೆಯ ನಂತರ ರೆಡ್ ಅಲರ್ಟ್‌ಗೆ ಏರಿಕೆಯಾಯಿತು. ದೆಹಲಿಯಲ್ಲಿ ಗರಿಷ್ಠ ತಾಪಮಾನ 40.7 ಡಿಗ್ರಿ ಸೆಲ್ಸಿಯಸ್ ತಲುಪಿತ್ತು, ಆದರೆ ಈ ಮಳೆಯಿಂದಾಗಿ ತಾಪಮಾನದಲ್ಲಿ ತಾತ್ಕಾಲಿಕ ಇಳಿಕೆ ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನರು ದೆಹಲಿಯನ್ನು ಶಿಮ್ಲಾಗೆ ಹೋಲಿಸಲು ಆರಂಭಿಸಿದ್ದಾರೆ.

ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

ಭಾರೀ ಮಳೆಯಿಂದಾಗಿ ದೆಹಲಿಯ ಹಲವು ಪ್ರದೇಶಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಹಲವೆಡೆ ವಿದ್ಯುತ್ ವ್ಯತ್ಯಯವೂ ಉಂಟಾಗಿದೆ. ಹರಿಯಾಣದ ಜಝ್ಝರ್ ಮತ್ತು ಕರ್ನಾಲ್‌ನಂತಹ ಪ್ರದೇಶಗಳಲ್ಲಿಯೂ ಗಾಳಿಯೊಂದಿಗೆ ಭಾರೀ ಮಳೆ ವರದಿಯಾಗಿದೆ. ಅಧಿಕಾರಿಗಳು ಸಾರ್ವಜನಿಕರಿಗೆ ಮರಗಳ ಕೆಳಗೆ ನಿಲ್ಲದಿರುವಂತೆ, ತೆರೆದ ಸ್ಥಳಗಳಿಗೆ ಹೋಗದಂತೆ ಮತ್ತು ಶಿಥಿಲ ಕಟ್ಟಡಗಳಿಂದ ದೂರವಿರುವಂತೆ ಸೂಚಿಸಿದ್ದಾರೆ. ಈ ಭಾರೀ ಮಳೆಯು ದೆಹಲಿಯ ಜನರಿಗೆ ಒಂದು ಕಡೆ ಬೇಸಗೆಯ ಬಿಸಿಲಿನಿಂದ ತಾತ್ಕಾಲಿಕ ರಿಲೀಫ್ ನೀಡಿದ್ದರೂ, ಜಲಾವೃತ ಮತ್ತು ವಿಮಾನ ಕಾರ್ಯಾಚರಣೆಯ ಅಡಚಣೆಯಿಂದ ದೈನಂದಿನ ಜೀವನಕ್ಕೆ ತೀವ್ರ ತೊಂದರೆಯಾಗಿದೆ. ದೆಹಲಿ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ಜಲಾವೃತ ಸಮಸ್ಯೆಯನ್ನು ತಗ್ಗಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳವರೆಗೆ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಇದೇ ರೀತಿಯ ಹವಾಮಾನ ಮುಂದುವರಿಯಬಹುದೆಂದು ಎಚ್ಚರಿಕೆ ನೀಡಿದೆ.

Tags: Delhi RainMonsoon 2025Rainrain effectRed Alert
SendShareTweet
Previous Post

Mohan Bhagwat: ಶಕ್ತಿಶಾಲಿಯಾಗಿರದೇ ನಮಗೆ ಬೇರೆ ಆಯ್ಕೆಗಳಿಲ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್

Next Post

ಒಟಿಟಿಗೆ ಲಗ್ಗೆ ಇಟ್ಟ ಸಲ್ಮಾನ್‌ ಖಾನ್‌ ಫ್ಲಾಪ್‌ ಮೂವಿ..

Related Posts

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ
ದೇಶ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ
ದೇಶ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!
ದೇಶ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Next Post
ಒಟಿಟಿಗೆ ಲಗ್ಗೆ ಇಟ್ಟ ಸಲ್ಮಾನ್‌ ಖಾನ್‌ ಫ್ಲಾಪ್‌ ಮೂವಿ..

ಒಟಿಟಿಗೆ ಲಗ್ಗೆ ಇಟ್ಟ ಸಲ್ಮಾನ್‌ ಖಾನ್‌ ಫ್ಲಾಪ್‌ ಮೂವಿ..

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat