ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಹ |ಸರ್ಕಾರ 3,000 ಕೋಟಿ ರೂ. ಪರಿಹಾರ ನೀಡಬೇಕು: ಆರ್.ಅಶೋಕ್ ಆಗ್ರಹ

September 29, 2025
Share on WhatsappShare on FacebookShare on Twitter

ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸರ್ಕಾರ 3,000 ಕೋಟಿ ರೂ. ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಬಂದು ಸಾವು ನೋವು ಉಂಟಾಗಿದೆ. ಕಲಬುರಗಿ ಹಾಗೂ ಬೀದರ್‌ನಲ್ಲಿ ಹೆಚ್ಚು ಹಾನಿ ಉಂಟಾಗಿದೆ. ಈವರೆಗೆ ಯಾವುದೇ ಸಚಿವರು ಕ್ರಮ ವಹಿಸಿಲ್ಲ. ಬಿಜೆಪಿ ಅವಧಿಯಲ್ಲಿ ಡಬಲ್ ಪರಿಹಾರ ನೀಡಲಾಗಿತ್ತು. ಸರ್ಕಾರದ ಬಳಿ ಹಣವಿದ್ದರೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರು. ಹಣವಿಲ್ಲದೆ ಸಚಿವರು ಹಾಗೂ ಸಿಎಂ ಮುಖ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರದ ಸಂಪೂರ್ಣ ಗಮನ ಜಾತಿ ಸಮೀಕ್ಷೆಯ ಕಡೆಗಿದೆ. ಮನೆ ಹಾನಿಗೆ ಹಾಗೂ ಬೆಳೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು ಎಂದಿದ್ದಾರೆ.

ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರದ ಹಣವನ್ನು ನೀಡುತ್ತದೆ. ರಾಜ್ಯ ಸರ್ಕಾರದಿಂದ ತಕ್ಷಣ 3,000 ಕೋಟಿ ರೂ. ಪರಿಹಾರ ಘೋಷಿಸಿ ವಿತರಣೆ ಮಾಡಬೇಕು. ಬಿಜೆಪಿ ಅವಧಿಯಲ್ಲಿ 30 ದಿನಕ್ಕಾಗುವಷ್ಟು ದಿನಸಿ ನೀಡಲಾಗಿತ್ತು. ಈ ಸರ್ಕಾರ ಅರ್ಧ ಕೆ.ಜಿ ಅಕ್ಕಿಯೂ ಕೊಟ್ಟಿಲ್ಲ. ಬಿಜೆಪಿ ವತಿಯಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ನಾನು ಕೂಡ ಪ್ರವಾಸ ಮಾಡಿ, ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Tags: 000 crorebengaloreCompensationdemandsFloodsgovernmentKarnataka News beatNorth Karnataka districtsprovide Rs 3R. Ashok
SendShareTweet
Previous Post

ಭಾರತದ ಔಷಧಿಗಳ ಮೇಲಿನ ಸುಂಕ ಇಳಿಸಿ ಟ್ರಂಪ್‌ಗೆ ಟಾಂಗ್‌ ಕೊಟ್ಟ ಚೀನಾ

Next Post

ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆ-ಆವಾಂತರ|ಬೆಳೆ ಹಾನಿ ಪ್ರದೇಶ ವೀಕ್ಷಿಸಿದ ಬಿಜೆಪಿ ನಾಯಕರು

Related Posts

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!
ಉಡುಪಿ

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ
ಉಡುಪಿ

ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ

ಅಕ್ರಮವಾಗಿ ಸಂಗ್ರಹಿಸಿದ್ದ 1 ಸಾವಿರಕ್ಕೂ ಹೆಚ್ಚು ಅನ್ನಭಾಗ್ಯ ಅಕ್ಕಿ ಮೂಟೆಗಳು ಸೀಜ್!
ಕೊಪ್ಪಳ

ಅಕ್ರಮವಾಗಿ ಸಂಗ್ರಹಿಸಿದ್ದ 1 ಸಾವಿರಕ್ಕೂ ಹೆಚ್ಚು ಅನ್ನಭಾಗ್ಯ ಅಕ್ಕಿ ಮೂಟೆಗಳು ಸೀಜ್!

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗ್ಯಾಂಗ್‌!
ಬೆಂಗಳೂರು

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗ್ಯಾಂಗ್‌!

ಕುಡಿದ ಮತ್ತಲ್ಲಿ KSRTC ಬಸ್‌ ಅಡ್ಡಗಟ್ಟಿ ಆಟೋ ಚಾಲಕರ ಕಿರಿಕ್.. ವಿಡಿಯೋ ವೈರಲ್!
ಚಿಕ್ಕಮಗಳೂರು

ಕುಡಿದ ಮತ್ತಲ್ಲಿ KSRTC ಬಸ್‌ ಅಡ್ಡಗಟ್ಟಿ ಆಟೋ ಚಾಲಕರ ಕಿರಿಕ್.. ವಿಡಿಯೋ ವೈರಲ್!

ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು!
ಬೆಂಗಳೂರು

ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು!

Next Post
ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆ-ಆವಾಂತರ|ಬೆಳೆ ಹಾನಿ ಪ್ರದೇಶ ವೀಕ್ಷಿಸಿದ ಬಿಜೆಪಿ ನಾಯಕರು

ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆ-ಆವಾಂತರ|ಬೆಳೆ ಹಾನಿ ಪ್ರದೇಶ ವೀಕ್ಷಿಸಿದ ಬಿಜೆಪಿ ನಾಯಕರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಅಯ್ಯರ್ ಯಶಸ್ವಿ ನಾಯಕತ್ವದ ಹಿಂದಿನ ಗುಟ್ಟೇನು? ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಪಂಜಾಬ್ ವೇಗಿ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

ಹತ್ಯೆಯಾದ IRS ಅಧಿಕಾರಿಯ ಪುತ್ರಿಯ ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯಗಳು ಬಹಿರಂಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

ಎಟಿಎಂ ಮೂಲಕ PF ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವಿಳಂಬ : ಯಾವಾಗ ಜಾರಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat