ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಉತ್ತಮವಾದ ಆರೋಗ್ಯ ಮತ್ತು ಫಿಟ್ನೆಸ್ ಕಾಪಡಿಕೊಳ್ಳಲು “6-6-6” ವಿಧಾನ ಅನುಸರಿಸಿ !

August 31, 2025
Share on WhatsappShare on FacebookShare on Twitter

ವಾಕಿಂಗ್ ಮಾಡುವುದರಿಂದ ತೂಕ ನಷ್ಟದ ಜೊತೆಗೆ ಅನೇಕ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಜನರು ಆರೋಗ್ಯ ಮತ್ತು ತೂಕ ನಷ್ಟದ ಬಗ್ಗೆ ಯೋಚಿಸಿದಾಗ ಸಾಮಾನ್ಯವಾಗಿ ಕಠಿಣ ವ್ಯಾಯಾಮ ಮತ್ತು ಕಟ್ಟುನಿಟ್ಟಾದ ಆಹಾರ ಕ್ರಮಗಳನ್ನು ಹುಡುಕುತ್ತಾರೆ. ಆದರೆ ದೈನಂದಿನ ಜೀವನದಲ್ಲಿ ಸರಳವಾದ ವಾಕಿಂಗ್ ದಿನಚರಿಯನ್ನು ಪಾಲಿಸುವುದರಿಂದ ಹಲವಾರು ಆರೋಗ್ಯಕರವಾದ ಪ್ರಯೋಜನೆಗಳನ್ನು ಪಡೆಯಬಹುದಾಗಿದೆ.

ಉತ್ತಮವಾದ ಆರೋಗ್ಯ ಮತ್ತು ಫಿಟ್ನೆಸ್ ಕಾಪಡಿಕೊಳ್ಳಲು “6-6-6” ವಿಧಾನವನ್ನು ಅನುಸರಿಸಬೇಕು.

“6-6 -6 ವಾಕಿಂಗ್ ದಿನಚರಿ ಎಂದರೇನು ?”
6-6 -6 ವಾಕಿಂಗ್ ದಿನಚರಿಯು ಫಿಟ್ ಆಗಿರಲು ಸರಳವಾದ ಒಂದು ವಿಧಾನವಾಗಿದ್ದು,ಇದರರ್ಥ ಬೆಳಿಗ್ಗೆ 6 ಅಥಾವ ಸಂಜೆ 6 ಗಂಟೆಗೆ 60 ನಿಮಿಷಗಳ ಕಾಲ ನಡೆಯುವುದು. “ನಡಿಗೆಯ ಪ್ರಯೋಜನಗಳನ್ನು ಇನ್ನಷ್ಟು ಹೆಚ್ಚಿಸಲು ಮೊದಲು 6 ನಿಮಿಷ ವಾಕ್ ಮಾಡಿ 6 ನಿಮಿಷ ವಿಶ್ರಾಂತಿ ಪಡೆಯಬೇಕು ಎಂದು ಫಿಟ್ ನೆಸ್ ತಜ್ಞರು ಹೇಳುತ್ತಾರೆ. ಈ ಅಭ್ಯಾಸದ ಅವಧಿಯಲ್ಲಿ ಹಗುರವಾದ ವ್ಯಾಯಾಮಗಳಾದ ಆರ್ಮ್ ಸರ್ಕಲ್‌ಗಳು, ಕತ್ತಿನ ವ್ಯಾಯಾಮಗಳು ಮಾಡುವುದರಿಂದ ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

“6-6 -6” ವಾಕಿಂಗ್ ದಿನಚರಿಯನ್ನು ಹೇಗೆ ಅನುಸರಿಸುವುದು ?”

  1. ಬೆಳಿಗ್ಗೆ 6 ಗಂಟೆಯ ನಡಿಗೆಯೊಂದಿಗೆ ಪ್ರಾರಂಭಿಸಿ
    ಬೆಳಗ್ಗೆ 6 ಗಂಟೆಗೆ ನಡೆಯುವುದರಿಂದ ದೈಹಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ಸಿಗುತ್ತವೆ. ಚಯಾಪಚಯವನ್ನು ಹೆಚ್ಚಿಸಲು ಇದೊಂದು ಮಾರ್ಗವಾಗಿದ್ದು, ದಿನವಿಡೀ ಹೆಚ್ಚು ಪರಿಣಾಮಾಕಾರಿಯಾಗಿ ಕ್ಯಾಲೊರಿಗಳನ್ನು ಬರ್ನ್ ಮಾಡಲು ಅನುವು ಮಾಡಿಕೊಡುತ್ತದೆ. ಬೆಳಗಿನ ನಡಿಗೆಯು ಶುದ್ದ ಗಾಳಿಯನ್ನು ತೆಗೆದುಕೊಳ್ಳಲು ಅನುಕೂಲವಾಗುತ್ತದೆ. ಹಾಗೂ ಶ್ವಾಸಕೋಶದ ಕಾರ್ಯವನ್ನು ಮತ್ತು ಸಾಮಾನ್ಯ ಉಸಿರಾಟದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೊತೆಗೆ ಮುಂಜಾನೆಯ ಶಾಂತ ವಾತಾವರಣವು ಮಾನಸಿಕ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  2. ಸಂಜೆಯ 6 ಗಂಟೆಯ ನಡಿಗೆ
    ಸಂಜೆ 6 ಗಂಟೆಗೆ ನಡೆಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ವಿಶೇಷವಾಗಿ ಮೇಜಿನ ಮುಂದೆ ಕುಳಿತು ದಿನವನ್ನು ಕಳೆಯುವ ಜನರಿಗೆ ದಿನವಿಡಿ ಉಂಟಾಗುವ ದೈಹಿಕ ಮತ್ತು ಮಾನಸಿಕ ಒತ್ತಡವನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ. ಚುರುಕಾದ ಸಂಜೆಯ ನಡಿಗೆಯು ಜೀರ್ಣ ಕ್ರೀಯೆಯನ್ನು ಸುಧಾರಿಸುತ್ತದೆ. ಹೊಟ್ಟೆ ಉಬ್ಬುವಿಕೆಯನ್ನು ಕಡಿಮೆ ಮಾಡುವುದು, ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ರಕ್ತದೊತ್ತಡ ಮತ್ತು ಆತಂಕವನ್ನು ನಿವಾರಿಸುತ್ತದೆ.
  3. ದಿನಕ್ಕೆ 60 ನಿಮಿಷ ಕಾಲ ನಡೆಯಿರಿ
    60 ನಿಮಿಷ ಕಾಲ ವಾಕಿಂಗ್ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಯ ಜೊತೆಗೆ ರಕ್ತದೊತ್ತಡ ಕಡಿಮೆ ಮಾಡುತ್ತದೆ. ನಿಯಮಿತವಾದ ವೇಗದ ನಡಿಗೆ ತೂಕ ನಿರ್ವಹಣಗೆ ಸಹಾಯ ಮಾಡುತ್ತದೆ. ದಿನಕ್ಕೆ ಒಂದು ಗಂಟೆ ನಡೆಯುವುದರಿಂದ ಜ್ಞಾಪಕ ಶಕ್ತಿ ವೃದ್ದಿಯಾಗುತ್ತದೆ.
  4. 6 ನಿಮಿಷಗಳ ಕಾಲ ಬೆಚ್ಚಗಾಗಲು
    ವ್ಯಾಯಾನದ ಮೊದಲು ಬೆಚ್ಚಗಾಗುವುದು ಹಲವಾರು ಕಾರಣಗಳಿಗೆ ಮುಖ್ಯವಾಗುದೆ. ಇದು ಕ್ರಮೇಣ ನಿಮ್ಮ ಹೃದಯ ಬಡಿತ, ಉಸಿರಾಟದ ದರ ಮತ್ತು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಹಾಗೂ ತೀವ್ರವಾದ ಜೀವನ ಕ್ರಮಕ್ಕೆ ನಿಮ್ಮನ್ನು ಸಿದ್ದಪಡಿದುತ್ತದೆ.
  5. 6 ನಿಮಿಷಗಳ ಕಾಲ ವಿಶ್ರಾಂತಿ
    ಒಂದು ಸಣ್ಣ ನಡಿಗೆಯ ನಂತರ 6 ನಿಮಿಷಗಳ ಕಾಲ ವಿಶ್ರಾಂತಿ ಮಾಡುವುದು ಒಟ್ಟಾರೆ ಆರೋಗ್ಯಕ್ಕೆ ಅವಶ್ಯಕವಾಗಿದೆ. ಇದು ದೇಹವನ್ನು ವಿಶ್ರಾಂತಿಯ ಸ್ಥಿತಿಗೆ ನಿಧಾನವಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ.

    “6-6-6” ನಿಯಮದ ಗರಿಷ್ಟ ಪ್ರಯೋಜನಗಳನ್ನು ಪಡೆಯಲು ಸ್ಥಿರತೆಯು ಪ್ರಮುಖವಾಗಿದೆ. ಯಾವುದೇ ವಿಶೇಷ ಉಪಕರಣ ಮತ್ತು ಜೀಮ್ ನ ಅಗತ್ಯವಿಲ್ಲದೆ ಮಾನಸಿಕ ಆರೋಗ್ಯ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಇದೊಂದು ಸರಳ ಅತ್ಯುತ್ತಮ ವಿಧಾನವಾಗಿದೆ.
Tags: FitnesshealthKarnataka News beatWalking
SendShareTweet
Previous Post

ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಮೋ ಸದ್ಯದಲ್ಲೇ ಭೇಟಿ ಸಾಧ್ಯತೆ !

Next Post

ಭಾರತ-ಚೀನಾ ಸ್ನೇಹಿತರಾಗಿರುವುದು ಸರಿಯಾದ ಆಯ್ಕೆ : ನಮೋ ಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಅಭಿಪ್ರಾಯ

Related Posts

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ
ಆರೋಗ್ಯ-ಆಹಾರ

ಹಿಮೋಗ್ಲೋಬಿನ್ ವೇಗವಾಗಿ ಹೆಚ್ಚಿಸಬೇಕೇ? ಹಾಗಾದ್ರೆ ಈ ಹಣ್ಣುಗಳನ್ನು ತಿನ್ನಿ

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!
ಬೆಂಗಳೂರು

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!
ದೇಶ

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಕ್ರಾಂತಿ : ಏಳೇ ನಿಮಿಷಗಳಲ್ಲಿ ಸಿಗಲಿದೆ ಅತ್ಯಾಧುನಿಕ ಚಿಕಿತ್ಸೆ!

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!
ಆರೋಗ್ಯ-ಆಹಾರ

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!
ಆರೋಗ್ಯ-ಆಹಾರ

ಊಟ ಕಡಿಮೆ ಮಾಡಿದರೂ ಹೊಟ್ಟೆ ಉಬ್ಬುತ್ತಿದೆಯೇ? ಈ ಹಣ್ಣು ತಿನ್ನಿ, ತಕ್ಷಣ ರಿಲೀಫ್​ ಪಡೆಯಿರಿ!

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ
ಆರೋಗ್ಯ-ಆಹಾರ

ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ

Next Post
ಭಾರತ-ಚೀನಾ ಸ್ನೇಹಿತರಾಗಿರುವುದು ಸರಿಯಾದ ಆಯ್ಕೆ : ನಮೋ ಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಅಭಿಪ್ರಾಯ

ಭಾರತ-ಚೀನಾ ಸ್ನೇಹಿತರಾಗಿರುವುದು ಸರಿಯಾದ ಆಯ್ಕೆ : ನಮೋ ಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಅಭಿಪ್ರಾಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಬಿಸಿಸಿಐಗೆ ಕಾನೂನಿನ ಚೌಕಟ್ಟು? ಕ್ರೀಡಾ ಆಡಳಿತ ಕಾಯ್ದೆಯಡಿ ಬರಬೇಕೇ ಎಂದು ಸುಪ್ರೀಂ ಪ್ರಶ್ನೆ

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

ಮಧ್ಯಪ್ರದೇಶದಲ್ಲಿ ಶುರುವಾಗಿದೆ ಹಾವುಗಳ ‘ಹುಡುಕಾಟ’.. ಇದು ಸಾಮಾನ್ಯ ಗಣತಿಯಲ್ಲ, ದೇಶದ ಮೊದಲ ವೈಜ್ಞಾನಿಕ ಅಧ್ಯಯನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಅಮೆರಿಕ ವಿಶ್ವವಿದ್ಯಾಲಯಕ್ಕೆ ಭಾರತೀಯ ಮೂಲದ ದಂಪತಿಯಿಂದ 20 ಮಿಲಿಯನ್ ಡಾಲರ್ ದೇಣಿಗೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರೈಲ್ವೆ ಇಲಾಖೆಯಲ್ಲಿ 560 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat