ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಶಿಡ್ಲಘಟ್ಟ ಬೆನ್ನಲ್ಲೇ ಸಿಎಂ ತವರಲ್ಲಿಯೂ ಮಹಿಳಾ ಅಧಿಕಾರಿಗೆ ಧಮ್ಕಿ, ನಿಂದನೆ!

January 17, 2026
Share on WhatsappShare on FacebookShare on Twitter

ಮೈಸೂರು: ಶಿಡ್ಲಘಟ್ಟದಲ್ಲಿ ಮಹಿಳಾ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಧಮ್ಕಿ ಹಾಕಿ ಬೆದರಿಸಿದ ಘಟನೆ ಮಾಸುವ ಮುನ್ನವೇ ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿ ಕೊಲೆ ಬೆದರಿಕೆ ಹಾಕಲಾಗಿದೆ‌. ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆ ಮಾಡಲು ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಗ್ರಾಮ ಆಡಳಿತಾಧಿಕಾರಿ ಬಂಡೀಪಾಳ್ಯ ವೃತ್ತದ ಜಿ.ಭವ್ಯ, ಗ್ರಾಮ ಸಹಾಯಕ ನವೀನ್ ಕುಮಾರ್‌ ಅವರನ್ನು ನಿಂದಿಸಲಾಗಿದೆ. ಮೈಸೂರು ತಾಲ್ಲೂಕು ಗುಡಮಾದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಿಎಂ ಪುಟ್ಟಸ್ವಾಮಿ ಎಂಬಾತ ಬೆದರಿಕೆ ಹಾಕಿದ ಆರೋಪಿ

ಧಮ್ಕಿ ಹಾಕಿ ಕೊಲೆ ಬೆದರಿಕೆ ಹಾಕಿದ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿವೆ‌. ಈ ವೇಳೆ ಪುಟ್ಟಸ್ವಾಮಿ ಬಲವಂತವಾಗಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿದ್ದಾನೆ. ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ನಿರ್ಮಾಣ ಮಾಡಲು ಸರ್ವೆ ನಂ.8 ರಲ್ಲಿ 5 ಎಕ್ರೆ 05 ಗುಂಟೆ,ಸರ್ವೆ ನಂ.60 ರಲ್ಲಿ 6 ಎಕ್ರೆ 10 ಗುಂಟೆ ಹಾಗೂ ಸರ್ವೆ ನಂ.68 ರಲ್ಲಿ 8 ಎಕ್ರೆ 25 ಗುಂಟೆ ಒಟ್ಟು 20 ಎಕ್ರೆ ಜಾಗ ಮೀಸಲಿಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇದಾಗಿದೆ. ತಮ್ಮ ಸ್ವಕ್ಷೇತ್ರದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದರಾಮಯ್ಯ ಆಸಕ್ತಿ ತೋರಿದ್ದಾರೆ.

ಈ ಹಿನ್ನೆಲೆ ಜಾಗ ಗುರುತಿಸಿ ಸ್ವಾಧೀನ ಪ್ರಕ್ರಿಯೆಗೆ ಆದೇಶಿಸಿ ಜಮೀನು ಪರಿಶೀಲನೆಗೆ ಮಹಿಳಾ ಅಧಿಕಾರಿ ಜಿ.ಭವ್ಯ ಹಾಗೂ ನವೀನ್ ಕುಮಾರ್ ತೆರಳಿದ್ದರು. ಈ ವೇಳೆ ಸದರಿ ಜಮೀನಿನಲ್ಲಿ ಅನಧಿಕೃತವಾಗಿ ಅಡಿಕೆ ತೋಟ ನಿರ್ಮಿಸಿಕೊಂಡಿದ್ದ ಪುಟ್ಟಸ್ವಾಮಿ, ಯಾರನ್ನು ಕೇಳಿ ನಿಮ್ಹಾನ್ಸ್ ಆಸ್ಪತ್ರೆಗೆ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ತಹಸೀಲ್ದಾರ್ ತಲೆ ತೆಗೆಯಬೇಕು, ನಿನ್ನನ್ನ ಇಲ್ಲಿಯೇ ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. 

ಪುಟ್ಟಸ್ವಾಮಿಯ ದೌರ್ಜನ್ಯ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಗ್ರಾಮ ಸಹಾಯಕ ನವೀನ್ ಕುಮಾರ್‌ಗೂ ಕೊಲೆ ಬೆದರಿಕೆ ಹಾಕಿ ಮೊಬೈಲ್ ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿಸಿದ್ದಾನೆ.

ಸರ್ಕಾರಿ ಕೆಲಸವನ್ನ ನಿರ್ಭಯವಾಗಿ ನಿರ್ವಹಿಸಲು ಮಹಿಳಾ ಸಿಬ್ಬಂದಿಯಾದ ನನಗೆ ಭಯದ ವಾತಾವರಣ ಉಂಟು ಮಾಡಿರುವ ಪುಟ್ಟಸ್ವಾಮಿ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಭವ್ಯ ರವರು ಪ್ರಕರಣ ದಾಖಲಿಸಿ, ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೆ ಶಿಡ್ಲಘಟ್ಟದಲ್ಲಿ ಮಹಿಳಾ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಧಮ್ಕಿ ಹಾಕಿ ಬೆದರಿಸಿದ ಘಟನೆ ಮಾಸುವ ಮುನ್ನವೇ ಸಿಎಂ ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿ ವಿರುದ್ದ ಕೊಲೆ ಬೆದರಿಕೆ ಬಂದಿದೆ. ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸುವ ವ್ಯಕ್ತಿಗಳಿಂದ ಅಧಿಕಾರಿಗಳಿಗೆ ರಕ್ಷಣೆ ಬೇಕಿದೆ. ಸಿಎಂ ಪ್ರತಿನಿಧಿಸುವ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದರೆ ಉಳಿದ ಕ್ಷೇತ್ರಗಳ ಗತಿ ಏನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಇದನ್ನೂ ಓದಿ: ಡಿಸಿಎಂ ಡಿಕೆಶಿ ದಾವೊಸ್ ಪ್ರವಾಸ ದಿಢೀರ್ ರದ್ದು!

Tags: abusedCM's residenceFemale officerincidentKarnataka News beatSHIDLAGHATTAthreatened
SendShareTweet
Previous Post

ಡಿಸಿಎಂ ಡಿಕೆಶಿ ದಾವೊಸ್ ಪ್ರವಾಸ ದಿಢೀರ್ ರದ್ದು!

Next Post

ಗೋವಾದಲ್ಲಿ ರಷ್ಯನ್ ಪ್ರಜೆಯಿಂದ ಇಬ್ಬರು ಮಹಿಳೆಯರ ಭೀಕರ ಕೊಲೆ | ಬೆಚ್ಚಿಬಿದ್ದ ಪ್ರವಾಸಿ ತಾಣ

Related Posts

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ
ಮೈಸೂರು

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ
ಮೈಸೂರು

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!
ಮೈಸೂರು

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ.. 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!
ಮೈಸೂರು

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!
ಮೈಸೂರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!
ಮೈಸೂರು

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

Next Post
ಗೋವಾದಲ್ಲಿ ರಷ್ಯನ್ ಪ್ರಜೆಯಿಂದ ಇಬ್ಬರು ಮಹಿಳೆಯರ ಭೀಕರ ಕೊಲೆ | ಬೆಚ್ಚಿಬಿದ್ದ ಪ್ರವಾಸಿ ತಾಣ

ಗೋವಾದಲ್ಲಿ ರಷ್ಯನ್ ಪ್ರಜೆಯಿಂದ ಇಬ್ಬರು ಮಹಿಳೆಯರ ಭೀಕರ ಕೊಲೆ | ಬೆಚ್ಚಿಬಿದ್ದ ಪ್ರವಾಸಿ ತಾಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat