ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

August 29, 2026
Share on WhatsappShare on FacebookShare on Twitter

ಬೆಂಗಳೂರು : ಪಾದಚಾರಿಗಳ ಸುರಕ್ಷತೆ ಹಾಗೂ ಸಾರ್ವಜನಿಕ ಸ್ಥಳಗಳ ಸಂರಕ್ಷಣೆಗೆ ಮುಂದಾಗಿರುವ ಬೆಂಗಳೂರು ಉತ್ತರ ನಗರ ಪಾಲಿಕೆ (ಬಿಎನ್‌ಸಿಸಿ) ರಾಷ್ಟ್ರೀಯ ಹೆದ್ದಾರಿ-7ರ ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದೆ. ಈ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜಾಗವನ್ನು ಅನಧಿಕೃತವಾಗಿ ಪಾರ್ಕಿಂಗ್‌ಗೆ ಬಳಸುತ್ತಿದ್ದ ಆರೋಪದ ಮೇಲೆ ಸಹಕಾರನಗರದ ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ ವಿಧಿಸಲಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ ಕೋಡಿಗೆಹಳ್ಳಿ ಗೇಟ್‌ನಿಂದ ಮಾಲ್ ಆಫ್ ಏಷ್ಯಾವರೆಗೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎನ್‌ಎಚ್-7 ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು.

ಕಾರ್ಯಾಚರಣೆ ವೇಳೆ ಮದರ್‌ಹುಡ್ ಆಸ್ಪತ್ರೆಯು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ವಾಹನ ನಿಲುಗಡೆಗೆ ಅವಕಾಶ ನೀಡಿರುವುದು ಗಮನಕ್ಕೆ ಬಂದಿದೆ. ಅಲ್ಲದೆ, ಈ ಜಾಗದಲ್ಲಿ ಪಾರ್ಕಿಂಗ್‌ಗೆ ಸಾರ್ವಜನಿಕರಿಂದ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂಬುದು ಅಧಿಕಾರಿಗಳ ಪರಿಶೀಲನೆಯಲ್ಲಿ ಕಂಡುಬಂದಿದೆ.

ಸಾರ್ವಜನಿಕ ಸ್ಥಳವನ್ನು ಅನಧಿಕೃತವಾಗಿ ಬಳಸುವುದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು 1 ಲಕ್ಷ ದಂಡ ವಿಧಿಸಿದ್ದಾರೆ. ಅನಧಿಕೃತ ಪಾರ್ಕಿಂಗ್ ಚಟುವಟಿಕೆಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಉಲ್ಲಂಘನೆ ಮರುಕಳಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸರ್ಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಜಾಗದಲ್ಲಿರುವ ಅನಧಿಕೃತ ಕಟ್ಟಡ, ಪಾರ್ಕಿಂಗ್ ಮತ್ತು ಇತರೆ ಒತ್ತುವರಿಗಳನ್ನು ಕೂಡಲೇ ತೆರವುಗೊಳಿಸುವಂತೆ ಸಾರ್ವಜನಿಕರಿಗೆ ಪಾಲಿಕೆ ಸೂಚಿಸಿದೆ. ಸಾರ್ವಜನಿಕ ಆಸ್ತಿಯನ್ನು ಯಾವುದೇ ರೀತಿಯ ಅನಧಿಕೃತ ಬಳಕೆಯಿಂದ ಮುಕ್ತವಾಗಿಡಲು ಮುಂದಿನ ದಿನಗಳಲ್ಲೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದೆ. ಕಾರ್ಯಾಚರಣೆಯಲ್ಲಿ ಉತ್ತರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರ ಸಚಿನ್, ಸಹಾಯಕ ಕಾರ್ಯಪಾಲಕ ಅಭಿಯಂತರ ವರುಣ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಇದನ್ನೂ ಓದಿ : WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

Tags: Bengaluru Civic ActionBengaluru Municipal CorporationBengaluru NewsBengaluru TrafficCivic EnforcementEncroachment DriveFootpath Clearancefootpath encroachmentHospital FineKarnataka Civic NewsKarnataka NewsKarnataka News beatKNBMotherhood HospitalNorth Bengaluru CorporationPedestrian SafetyUrban Development
SendShareTweet
Previous Post

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

Next Post

ನಟ ಯಶ್ ಪರ ನಿಂತ ಹ್ಯಾಟ್ರಿಕ್ ಹೀರೊ ಶಿವಣ್ಣ.. ‘ಟಾಕ್ಸಿಕ್’ ನೆಗೆಟಿವ್ ವಿಮರ್ಶೆಗೆ ಖಡಕ್ ಪ್ರತಿಕ್ರಿಯೆ!

Related Posts

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

Next Post
ನಟ ಯಶ್ ಪರ ನಿಂತ ಹ್ಯಾಟ್ರಿಕ್ ಹೀರೊ ಶಿವಣ್ಣ.. ‘ಟಾಕ್ಸಿಕ್’ ನೆಗೆಟಿವ್ ವಿಮರ್ಶೆಗೆ ಖಡಕ್ ಪ್ರತಿಕ್ರಿಯೆ!

ನಟ ಯಶ್ ಪರ ನಿಂತ ಹ್ಯಾಟ್ರಿಕ್ ಹೀರೊ ಶಿವಣ್ಣ.. 'ಟಾಕ್ಸಿಕ್' ನೆಗೆಟಿವ್ ವಿಮರ್ಶೆಗೆ ಖಡಕ್ ಪ್ರತಿಕ್ರಿಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ನಟ ಯಶ್ ಪರ ನಿಂತ ಹ್ಯಾಟ್ರಿಕ್ ಹೀರೊ ಶಿವಣ್ಣ.. ‘ಟಾಕ್ಸಿಕ್’ ನೆಗೆಟಿವ್ ವಿಮರ್ಶೆಗೆ ಖಡಕ್ ಪ್ರತಿಕ್ರಿಯೆ!

ನಟ ಯಶ್ ಪರ ನಿಂತ ಹ್ಯಾಟ್ರಿಕ್ ಹೀರೊ ಶಿವಣ್ಣ.. ‘ಟಾಕ್ಸಿಕ್’ ನೆಗೆಟಿವ್ ವಿಮರ್ಶೆಗೆ ಖಡಕ್ ಪ್ರತಿಕ್ರಿಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

WBBLಗೆ ಅನಯ ಬಾಂಗರ್ ಆಯ್ಕೆ : ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧಾರ “ಅಸಂಬದ್ಧ” ಎಂದ ಮರಿಜಾನ್ನೆ ಕಾಪ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ನಟ ಯಶ್ ಪರ ನಿಂತ ಹ್ಯಾಟ್ರಿಕ್ ಹೀರೊ ಶಿವಣ್ಣ.. ‘ಟಾಕ್ಸಿಕ್’ ನೆಗೆಟಿವ್ ವಿಮರ್ಶೆಗೆ ಖಡಕ್ ಪ್ರತಿಕ್ರಿಯೆ!

ನಟ ಯಶ್ ಪರ ನಿಂತ ಹ್ಯಾಟ್ರಿಕ್ ಹೀರೊ ಶಿವಣ್ಣ.. ‘ಟಾಕ್ಸಿಕ್’ ನೆಗೆಟಿವ್ ವಿಮರ್ಶೆಗೆ ಖಡಕ್ ಪ್ರತಿಕ್ರಿಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat