ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

February 13, 2026
Share on WhatsappShare on FacebookShare on Twitter

ಚಿತ್ರದುರ್ಗ: ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ 1000 ದಿನಗಳ ಸಮಾವೇಶ ಮಾಡುತ್ತಿದೆ ಎಂಬುವುದು ಗೊತ್ತಾಗುತ್ತಿಲ್ಲಾ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ 1000 ದಿನಗಳ ಹಾವೇರಿ ಸಮಾವೇಶ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅಶೋಕ್‌, ರಾಜ್ಯದಲ್ಲಿ ಸಿಎಂ ಯಾರು ಅಂತಾ ಯಾರಿಗೂ ಗೊತ್ತಿಲ್ಲ. ಈ ಬಗ್ಗೆ ಕೇಳಿದರೆ ಮಾಧ್ಯಮದವರ ಮೇಲೆ ಸಿಡುಕುತ್ತಾರೆ. ಸಿಎಂ ಅವರಿಗೆ ಈ ಬಗ್ಗೆ ಫ್ರಸ್ಟ್ರೆಶನ್ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ 1000 ದಿನಗಳ ಸಮಾವೇಶದ ಬದಲು ಕರಾಳ ದಿನಗಳನ್ನು ಆಚರಿಸಬೇಕು. ಕಾಂಗ್ರೆಸ್ ಸರ್ಕಾರ 1000 ದಿನಗಳ ಕರಾಳ ದಿನಗಳು ಯಾವುವೆಂದರೆ ಬಡವರ ರೇಶನ್ ಕಾರ್ಡ್ ರದ್ದಾಗಿವೆ, ಬಗರ್ ಹುಕುಂ ಸಾಗುವಳಿ ಭೂಮಿ ಕೊಟ್ಟಿಲ್ಲ. ಗುತ್ತಿಗದಾರರಿಂದ 80% ಕಮಿಶನ್ ಆರೋಪ, ಕಾಮಗಾರಿ ಬಿಲ್ ಆಗ್ತಿಲ್ಲ ಅಂತ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಅಬಕಾರಿಯಲ್ಲಿ 6 ಸಾವಿರ ಕೋಟಿಯ ಡೀಲ್. ಈ 6 ಸಾವಿರ ಕೊಟಿ ರಾಹುಲ್ ಗಾಂಧಿಗೆ ಹೋಯ್ತಾ..? ಸಿದ್ಧರಾಮಯ್ಯನಿಗೆ ಹೋಯ್ತಾ..? ಅಥವಾ ಅದೇ ಹಣದಲ್ಲಿ 1000 ದಿನದ ಸಮಾವೇಶ ಮಾಡ್ತಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ.

ಕಳೆದ 6 ತಿಂಗಳಿಂದ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿ ಸಿಗ್ತಿಲ್ಲ. ಈ ಸರ್ಕಾರಕ್ಕೆ ಏನು ಕಚ್ಚಿದೆ ಅಂತ ನನಗೂ ಅರ್ಥ ಆಗ್ತಿಲ್ಲ. ಈಗಾಗಲೇ ಓರ್ವ ಮಂತ್ರಿ ರಾಜೀನಾಮೆ ನೀಡಿದ್ದಾರೆ. ಇನ್ನೂ ಅಬಕಾರಿ ಮಂತ್ರಿ ರಾಜಿನಾಮೆಗೆ ಹೋರಾಟ ಮಾಡ್ತಿದ್ದೀವಿ. ಡಿಕೆಶಿ ದೆಹಲಿಗೆ ರಾಜಕೀಯದ ಗನ್ ಹಿಡಿದು ಬಂದಿದ್ದಾರೆ. ಅವ್ರು, ಅವರ ತಮ್ಮ ಇಬ್ಬರೂ ಬೀದಿಗೆ ಇಳಿದಿದ್ದಾರೆ. ರಾಜಕೀಯವಾಗಿ ಯಾರನ್ನ ಯಾರು ಶೂಟ್ ಮಾಡ್ತಾರೆ ನೋಡಬೇಕು ಎಂದು ಲೇವಡಿ ಮಾಡಿದ್ದಾರೆ.

ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕೊಡುವ ವಿಚಾರವಾಗಿ ಮಾತನಾಡಿ, ಮೊದಲು ಸಿಎಂ ಎಲ್ಲರಿಗೂ ಫ್ರೀ ಅಂದ್ರು. ಈಗ ಸ್ಮಾರ್ಟ್ ಕಾರ್ಡ್ ಕೊಡ್ತೀವಿ ಅಂತಿದಾರೆ. ಈ ಕಾರ್ಡ್ ಕೊಡೋದ್ರಲ್ಲಿ 6 ತಿಂಗಳು ಕಳೀತಾರೆ. ಸಿಕ್ಕಿದವರಿಗೆ ಸಿಕ್ತು, ಇಲ್ಲದವರಿಗೆ ಇಲ್ಲ, ಸರ್ಕಾರ ಪಾಪರ್ ಆಗಿದೆ. ಶಕ್ತಿ ಯೋಜನೆ ಹೆಸರಲ್ಲಿ ಬಸ್‌ಗಳ ಸಂಖ್ಯೆ ಕಡಿಮೆ‌ ಮಾಡ್ತಿದಾರೆ.

ಶಾಲಾ ಮಕ್ಕಳನ್ನು ಲಾರಿಯಲ್ಲಿ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ಸರ್ಕಾರ ದಿವಾಳಿ ಆಗಿದ್ದಕ್ಕೆ, ಮಾನ ಮರ್ಯಾದೆ ಇರಲಾರದಕ್ಕೆ ಇದಕ್ಕಿಂತ ಉದಾಹರಣೆ ಬೇಕಾ. ಈ ನಾಲಾಯಕ ಸರ್ಕಾರ ಬದುಕಿದ್ರೂ, ಸತ್ರೂ ಒಂದೇ. ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಕಾರ್ಯಾಲಯ ‘ಸೇವಾ ತೀರ್ಥ’ಕ್ಕೆ ಸ್ಥಳಾಂತರ | ಪಿಎಂಒಗೆ ಹೊಸ ವಿಳಾಸ

SendShareTweet
Previous Post

ಪಾಕ್‌ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯ? ಸೂರ್ಯಕುಮಾರ್ ಯಾದವ್ ಮಹತ್ವದ ಸುಳಿವು

Next Post

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

Related Posts

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ
ರಾಜಕೀಯ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು
ರಾಜಕೀಯ

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

ವೈದ್ಯಧಿಕಾರಿಯನ್ನೇ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ರಾ ಸಿಎಂ ಸಿದ್ದು? ಸುನಿಲ್ ಕುಮಾರ್ ಬಾಂಬ್‌
ರಾಜಕೀಯ

ವೈದ್ಯಧಿಕಾರಿಯನ್ನೇ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ರಾ ಸಿಎಂ ಸಿದ್ದು? ಸುನಿಲ್ ಕುಮಾರ್ ಬಾಂಬ್‌

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!
ರಾಜಕೀಯ

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ
ರಾಜಕೀಯ

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ

ದೆಹಲಿಯಲ್ಲಿ ಹೈ ಕಮಾಂಡ್ ನಾಯಕರನ್ನ ಭೇಟಿ ಮಾಡಿದ ಡಿಕೆಶಿ | ಹಲವು ವಿಚಾರಗಳ ಪ್ರಸ್ತಾಪ
ಬೆಂಗಳೂರು

ದೆಹಲಿಯಲ್ಲಿ ಹೈ ಕಮಾಂಡ್ ನಾಯಕರನ್ನ ಭೇಟಿ ಮಾಡಿದ ಡಿಕೆಶಿ | ಹಲವು ವಿಚಾರಗಳ ಪ್ರಸ್ತಾಪ

Next Post
ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

ಪಾಕ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ವರುಣ್ ಚಕ್ರವರ್ತಿ ಮಾತಿನ ಚಕಮಕಿ | ಪಾರ್ಥಿವ್ ಪಟೇಲ್‌ಗೆ ‘ವರ್ಬಲ್ ಗೂಗ್ಲಿ’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಸರ್ಕಾರಿ ನೌಕರರೇ ಗಮನಿಸಿ | ನಿಮ್ಮ ಸಂಬಳ ಹೆಚ್ಚಾಗಲು ಮೊದಲು ಈ ಕೆಲಸ ಮಾಡಿ

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

ಮರ್ಸಿಡಿಸ್-ಎಎಂಜಿ ಜಿಎಲ್‌ಸಿ 53 | 6-ಸಿಲಿಂಡರ್ ಎಂಜಿನ್‌ನೊಂದಿಗೆ ಹೊಸ ಅವತಾರ.. SUV, ಕೂಪೆ ಎರಡೂ ಲಭ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat