ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಮಂಡ್ಯ | ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಮೇಲೆತ್ತಿದ ಅರಣ್ಯ ಇಲಾಖೆ!

November 18, 2025
Share on WhatsappShare on FacebookShare on Twitter

ಮಂಡ್ಯ : 2 ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಮೇಲೆತ್ತಿದೆ.

ಶನಿವಾರ (ನ.15) ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿತ್ತು. ಆದರೆ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಮತ್ತೆ ಮರಳಿ ಬರಲು ಸಾಧ್ಯವಾಗಿರಲಿಲ್ಲ.

ಭಾನುವಾರ ಆನೆಯನ್ನು ಗಮನಿಸಿದ ಅಧಿಕಾರಿಗಳು, ಸಂಜೆವರೆಗೆ ಆನೆ ಮೇಲೆ ಬರುತ್ತದೆ ಎಂದು ಕಾದು ನೋಡಿದರೂ ಆನೆ ಮೇಲೆ ಬಂದಿಲ್ಲ. ಹೀಗಾಗಿ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಆನೆಯನ್ನು ಮೇಲೆತ್ತಲು ಕಾರ್ಯಾಚರಣೆ ಆರಂಭಿಸಿದ್ದರು. ಆರಂಭದಲ್ಲಿ ಅಧಿಕಾರಿಗಳು ಆನೆಗೆ ಆಹಾರ ನೀಡಿ, ಗನ್‌ನಲ್ಲಿ ಶೂಟ್ ಮಾಡುವ ಮೂಲಕ ಅರವಳಿಕೆ ಮದ್ದು ನೀಡಿದ್ದರು. ಆನೆ ಪ್ರಜ್ಞೆ ತಪ್ಪಿದ ಬಳಿಕ ಹೈಡ್ರಾಲಿಕ್‌ ಕ್ರೇನ್‌ ಮೂಲಕ ಹಗ್ಗವನ್ನು ಕಟ್ಟಿ ಕಂಟೇನರ್‌ ಮೇಲೆ ಇಟ್ಟು ಆನೆಯನ್ನು ಮೇಲಕ್ಕೆ ಎತ್ತಲಾಗಿದೆ.

ಮೇಲೆ ಬಂದ ಆನೆಯನ್ನು ಲಾರಿ ಮೂಲಕ ಬೇರೆ ಕಡೆಗೆ ಶಿಫ್ಟ್‌ ಮಾಡಲಾಯಿತು. ಇನ್ನೂ ಸತತವಾಗಿ ನೀರಿನಲ್ಲಿದ್ದ ಕಾರಣ ಆನೆಯ ಸೊಂಡಿಲಿನ ತುದಿ ಬಿಳಿ ಬಣ್ಣಕ್ಕೆ ತಿರುಗಿದ್ದು ಕಾಲಿಗೆ ಫಂಗಸ್ ಆಗಿರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಆಂಬ್ಯುಲೆನ್ಸ್‌ | ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ!

Tags: Karnataka News beatMandya
SendShareTweet
Previous Post

ನೀರು ಸರಬರಾಜು ಮಂಡಳಿಯಲ್ಲಿ 224 ಹುದ್ದೆಗಳ ನೇಮಕ : 1.5 ಲಕ್ಷ ರೂಪಾಯಿ ಸ್ಯಾಲರಿ

Next Post

ಧಾರವಾಡದ IITಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

Related Posts

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!
ಮಂಡ್ಯ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭಾವುಕ ; ಪಕ್ಷ ತೊರೆಯುವ ಸುಳಿವು?
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭಾವುಕ ; ಪಕ್ಷ ತೊರೆಯುವ ಸುಳಿವು?

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

Next Post
ಧಾರವಾಡದ IITಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ IITಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat