ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಅರಣ್ಯ ಒತ್ತುವರಿ ಕೇಸ್‌ – ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಭಾರೀ ಹಿನ್ನಡೆ!

April 11, 2026
Share on WhatsappShare on FacebookShare on Twitter

ಕೋಲಾರ: ಅರಣ್ಯ ಭೂಮಿ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಭೂಮಿಯನ್ನು ಬಿಟ್ಟುಕೊಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್​​ಗೆ ಹಿನ್ನಡೆಯಾಗಿದೆ. ಜೊತೆಗೆ ಅವರು ಸಲ್ಲಿಸಿದ ಮೇಲ್ಮನವಿಗೆ ಅರ್ಹತೆ ಇಲ್ಲವೆಂದು ವಜಾಗೊಳಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್‌ಕುಮಾರ್ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ, ಅರಣ್ಯ ಇಲಾಖೆಗೆ ಭೂಮಿ ಬಿಟ್ಟುಕೊಡುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಕಾಯ್ದೆಯ 64(A) ವಿಧಿಯಡಿ ಒತ್ತುವರಿ ತೆರವುಗೊಳಿಸಲು ನ್ಯಾಯಾಲಯ ನಿರ್ದೇಶನ ನೀಡಿದೆ. 2025ರ ಜನವರಿ 15 ಮತ್ತು 16ರಂದು ನಡೆಸಿದ ಜಂಟಿ ಸಮೀಕ್ಷೆಯ ವರದಿ ಆಧರಿಸಿ ಈ ಆದೇಶ ನೀಡಲಾಗಿದೆ.

ಆದೇಶವನ್ನು ಸ್ವೀಕರಿಸಿದ ದಿನಾಂಕದಿಂದ 30 ದಿನಗಳೊಳಗೆ ಅತಿಕ್ರಮಣ ಮಾಡಲಾದ ಭೂಮಿಯನ್ನು ಶಾಂತಿಯುತವಾಗಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಸೂಚಿಸಲಾಗಿದೆ. ನಿಗದಿತ ಅವಧಿಯಲ್ಲಿ ಆದೇಶ ಪಾಲನೆ ಮಾಡದಿದ್ದಲ್ಲಿ, ಕೋಲಾರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಭೂಮಿ ತೆರವುಗೊಳಿಸುವಂತೆ ಸೂಚಿಸಲಾಗಿದೆ.

ಏನಿದು ಪ್ರಕರಣ?

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಗ್ರಾಮದ ಸರ್ವೇ ನಂ 1 ಮತ್ತು 2 ರಲ್ಲಿ 60.23 ಗುಂಟೆ ಒತ್ತುವರಿ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸುದೀರ್ಘ ಕಾನೂನು ಹೋರಾಟ ನಡೆದಿತ್ತು. 2011 ರಲ್ಲಿ ರಮೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕನ್ಸರ್ವೇಟರ್ ಕೋರ್ಟ್ ವಜಾಗೊಳಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿಯ ಒತ್ತುವರಿ ತೀರ್ಪು ಎತ್ತಿಹಿಡಿದಿತ್ತು.

ಪ್ರಕರಣ ಇತ್ಯರ್ಥಕ್ಕೆ ಫಾರೆಸ್ಟ್ ಕನ್ಸರ್ವೇಟರ್‌ಗೆ ಹೈ ಕೋರ್ಟ್ ಆದೇಶಿಸಿತ್ತು. ಕನ್ಸರ್ವೇಟರ್ ಕೋರ್ಟ್‌ನಲ್ಲಿ ಈ ಬಗ್ಗೆ ರಮೇಶ್ ಕುಮಾರ್ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳ, ವಾದಿ, ಪ್ರತಿವಾದಿಗಳ ವಾದ ಪ್ರತಿವಾದ ಆಲಿಸಿದ್ದ ಬೆಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ, 30 ದಿನದಲ್ಲಿ ರಮೇಶ್ ಕುಮಾರ್ ಒಡೆತನದ 60.23 ಎಕರೆ ಜಮೀನು ವಾಪಸ್ ನೀಡಲು ಆದೇಶ ಹೊರಡಿಸಿದೆ. ಜಮೀನು ವಾಪಸ್ ನೀಡದೆ ಹೋದಲ್ಲಿ, ಜಿಲ್ಲಾ ಅರಣ್ಯ ಇಲಾಖೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. 2006 ರಲ್ಲಿ ಬೆಳಕಿಗೆ ಬಂದಿದ್ದ ಅರಣ್ಯ ಜಮೀನು ಒತ್ತುವರಿ ಕೇಸ್ ಬರೋಬ್ಬರಿ 20 ವರ್ಷಗಳ ನಂತರ ಒತ್ತುವರಿ ಆರೋಪದ ಪ್ರಕರಣ ಇತ್ಯರ್ಥಗೊಂಡಿತ್ತು.

ಇದನ್ನೂ ಓದಿ : ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ!

Tags: A huge setback for former Speaker Ramesh Kumar!Forest encroachment caseKarnataka News beat
SendShareTweet
Previous Post

ಧಾರವಾಡದಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ !

Next Post

ಐಪಿಎಲ್ ನಡುವೆ ಹೊಸ ವಿವಾದ : ಕಾರು ಚಲಾಯಿಸುತ್ತಾ ಧೂಮಪಾನ, ರಸ್ತೆಗೆ ಸಿಗರೇಟ್ ತುಂಡು ಎಸೆದ ಯಜುವೇಂದ್ರ ಚಹಲ್?

Related Posts

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!
ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ
ರಾಜ್ಯ

ಸರ್ಕಾರಿ ನೌಕರರೇ ಗಮನಿಸಿ : ಬೆಂಗಳೂರಲ್ಲಿ 8ನೇ ವೇತನ ಆಯೋಗದ ಸಭೆ.. ಹೀಗೆ ಅರ್ಜಿ ಸಲ್ಲಿಸಿ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!
ರಾಜ್ಯ

ಆನ್‌ಲೈನ್‌ ಆರ್ಡರ್‌ನಲ್ಲಿ ವಿಷದ ಆಟ.. ಅಮೆಜಾನ್‌, ಸ್ವಿಗ್ಗಿ, ಬಿಗ್‌ಬಾಸ್ಕೆಟ್‌ಗೆ ಲೈಸೆನ್ಸ್‌ ಶಾಕ್‌!

Next Post
ಐಪಿಎಲ್ ನಡುವೆ ಹೊಸ ವಿವಾದ : ಕಾರು ಚಲಾಯಿಸುತ್ತಾ ಧೂಮಪಾನ, ರಸ್ತೆಗೆ ಸಿಗರೇಟ್ ತುಂಡು ಎಸೆದ ಯಜುವೇಂದ್ರ ಚಹಲ್?

ಐಪಿಎಲ್ ನಡುವೆ ಹೊಸ ವಿವಾದ : ಕಾರು ಚಲಾಯಿಸುತ್ತಾ ಧೂಮಪಾನ, ರಸ್ತೆಗೆ ಸಿಗರೇಟ್ ತುಂಡು ಎಸೆದ ಯಜುವೇಂದ್ರ ಚಹಲ್?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

ಲಂಕಾ ನಾಯಕನಿಗೆ “ಹೆದರಬೇಡಿ, ನೀವೇ ಕ್ಯಾಪ್ಟನ್” ಎಂದ ಸರ್ಫರಾಜ್ : ಕೊಲಂಬೊ ಟೆಸ್ಟ್‌ನಲ್ಲಿ ಮೈಂಡ್ ಗೇಮ್!

ಲಂಕಾ ನಾಯಕನಿಗೆ “ಹೆದರಬೇಡಿ, ನೀವೇ ಕ್ಯಾಪ್ಟನ್” ಎಂದ ಸರ್ಫರಾಜ್ : ಕೊಲಂಬೊ ಟೆಸ್ಟ್‌ನಲ್ಲಿ ಮೈಂಡ್ ಗೇಮ್!

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat