ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಚಾ.ನಗರ | ಗಸ್ತು ತೆರಳಿದ್ದಾಗ ಹುಲಿ ದಾಳಿ.. ಅರಣ್ಯ ಸಿಬ್ಬಂದಿ ಬಲಿ

December 27, 2025
Share on WhatsappShare on FacebookShare on Twitter

ಚಾಮರಾಜನಗರ : ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಸಣ್ಣ ಹೈದ(56) ಮೃತ ಅರಣ್ಯ ಸಿಬ್ಬಂದಿ. ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?

ಚಾಮರಾಜನಗರದಲ್ಲಿ ದಿನ ಕಳೆದಂತೆ ಹುಲಿಗಳ ಆರ್ಭಟ ಮಿತಿಮೀರಿದೆ. ಇತ್ತೀಚೆಗೆ ಚಾಮರಾಜನಗರದ ನಂಜೆದೇವನಪುರದಲ್ಲಿ 5 ಹುಲಿಗಳು ಜಮೀನಿನಲ್ಲಿ ಓಡಾಟ ನಡೆಸಿ ಗ್ರಾಮಸ್ಥರ ನಿದ್ದೆಗೆಡಿಸಿತ್ತು. ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​ನ ಸಿಬ್ಬಂದಿ ಅದೆಷ್ಟೂ ತಡಕಾಡಿದರು ಒಂದು ವ್ಯಾಘ್ರ ಸಹ ಇನ್ನು ಸೆರೆ ಹಿಡಿಯುವುದಕ್ಕೆ ಆಗುತ್ತಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಮತ್ತೆ ಗಡಿ ನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

56 ವರ್ಷದ ಸಣ್ಣ ಹೈದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಮರಳಹಳ್ಳದ ಕಳ್ಳಬೇಟೆ ಶಿಬಿರದಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ದಿನ ನಿತ್ಯ ಈ ಮರಳಹಳ್ಳ ಕ್ಯಾಂಪ್ ಸುತ್ತಮುತ್ತ ಬೀಟ್ ಹಾಕುವುದು, ಯಾರಾದರೂ ಕಾಡುಗಳ್ಳರು ಸಂಚರಿಸಿದ್ದಾರೆ, ಬೇಟೆ ನಡೆಸಿದ್ದಾರಾ ಎಂದು ಪತ್ತೆ ಹಚ್ಚುವುದರ ಜೊತೆ ಪ್ರಾಣಿಗಳ ಓಡಾಟದ ಮೇಲು ಇವರು ಕಣ್ಣಿಡುತ್ತಿದ್ದರು.

ದಿನ ನಿತ್ಯ ಬೀಟ್​​ಗೆ ಹೋಗುವ ಹಾಗೆ ತನ್ನ ಕ್ಯಾಂಪ್​ನ 4 ಮಂದಿ ಜೊತೆ ಇಂದು ಮಧ್ಯಾಹ್ನ ಸಣ್ಣಹೈದ ಬೀಟ್ ಗೆ ಹೋಗಿದ್ದರು. ಹುಲ್ಲು ಬೀಜಗಳನ್ನ ಆಯುವ ಕೆಲಸ ಮಾಡ್ತಿರುವ ವೇಳೆ ಹಠಾತ್ತನೆ ಹುಲಿವೊಂದು ಸಣ್ಣ ಹೈದನ ಮೇಲೆ ದಾಳಿ ನಡೆಸಿದೆ ತಕ್ಷಣವೇ ಅಲರ್ಟ್ ಅದ ಜೊತೆಗಿದ್ದ ಸಿಬ್ಬಂದಿ ಕೂಗಿಕೊಂಡು ಪರಿಣಾಮ ಹುಲಿ ಪರಾರಿಯಾಗಿದೆ, ಆದರೆ, ಸಣ್ಣ ಹೈದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಸ್ಥಳಕ್ಕೆ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಎಫ್ ಹಾಗೂ ಮುಖ್ಯಸ್ಥ ಪ್ರಭಾಕರನ್ ಭೇಟಿ ನೀಡಿ  ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತೆ. ಒಟ್ಟಿನಲ್ಲಿ ಹುಲಿ ದಾಳಿಗಳು ಗಡಿ ನಾಡು ಚಾಮರಾಜನಗರದಲ್ಲಿ ಮುಂದುವರೆದಿದ್ದು, ಜನ ಅಷ್ಟೇ ಅಲ್ಲ ಅರಣ್ಯ ಸಿಬ್ಬಂದಿ ಕೂಡ ಆತಂಕ ಪಡುವಂತಾಗಿದೆ.

ಇದನ್ನೂ ಓದಿ : ಹೊಸ ವರ್ಷಾಚರಣೆಗೂ ಮುನ್ನ ದೆಹಲಿಯಲ್ಲಿ ‘ಆಪರೇಷನ್ ಆಘಾತ್’ : 500ಕ್ಕೂ ಹೆಚ್ಚು ಮಂದಿ ಬಂಧನ, ಭಾರಿ ಪ್ರಮಾಣದ ಮದ್ಯ, ಶಸ್ತ್ರಾಸ್ತ್ರ ಜಪ್ತಿ

Tags: Karnataka News beat
SendShareTweet
Previous Post

ಬೈಕ್‌ನಲ್ಲಿ ಯುವತಿ ಚುಡಾಯಿಸಿದ್ದ ಪ್ರಕರಣ | ಮೂವರು ಯುವಕರು ಅರೆಸ್ಟ್‌!

Next Post

ಅಡಿಕೆ ಕೊನೆ ಕೊಯ್ಯುವಾಗ ಕರೆಂಟ್‌ ಶಾಕ್ | ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

Related Posts

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ!
ಚಾಮರಾಜನಗರ

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ!

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್
ಚಾಮರಾಜನಗರ

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 3ನೇ ದಿನವೂ ಮುಂದುವರಿದ ಶೋಧ!
ಚಾಮರಾಜನಗರ

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 3ನೇ ದಿನವೂ ಮುಂದುವರಿದ ಶೋಧ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ!

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!
ರಾಜ್ಯ

ಸಲೂನ್‌ಗೆ ಬಂದು ಹೇರ್‌ ಕಟ್‌ ಮಾಡಿಸಿಕೊಂಡ ಮಂಗಣ್ಣ.. ವಿಡಿಯೋ ವೈರಲ್‌!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!
ಚಾಮರಾಜನಗರ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!

Next Post
ಅಡಿಕೆ ಕೊನೆ ಕೊಯ್ಯುವಾಗ ಕರೆಂಟ್‌ ಶಾಕ್ |  ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಅಡಿಕೆ ಕೊನೆ ಕೊಯ್ಯುವಾಗ ಕರೆಂಟ್‌ ಶಾಕ್ | ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat