ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಕಲಿ ದಾಖಲೆ ನೀಡಿದ ಪ್ರಕರಣ: ಸಬ್ ಇನ್ಸ್ ಪೆಕ್ಟರ್ ಅಮಾನತು

January 7, 2025
ನಕಲಿ ದಾಖಲೆ ನೀಡಿದ ಪ್ರಕರಣ: ಸಬ್ ಇನ್ಸ್ ಪೆಕ್ಟರ್ ಅಮಾನತು
Share on WhatsappShare on FacebookShare on Twitter

ಬೆಂಗಳೂರು: ಪೊಲೀಸ್ ಇಲಾಖೆಗೆ ನಕಲಿ ದಾಖಲೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಮಾನತಾಗಿದ್ದಾರೆ.

ಬ್ಯಾಡರಹಳ್ಳಿ ಠಾಣೆ ಸಬ್ಇನ್ಸ್ಪೆಕ್ಟರ್ (PSI) ಕಾಶಿಲಿಂಗೇಗೌಡ ಎಂಬುವವರನ್ನು ಅಮಾನತು ಮಾಡಿ, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ. ಈ ಪ್ರಕರಣ ವಿಧಾನಸೌಧ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶಿಲಿಂಗೇಗೌಡ ಜಾಮೀನು ಪಡೆದಿದ್ದರು. ಈಗ ಅವರನ್ನು ಅಮಾನತು ಮಾಡಲಾಗಿದೆ.

ನಕಲಿ ಜನ್ಮ ದಿನಾಂಕ ಹೊಂದಿರುವ ದಾಖಲೆಯನ್ನು ನೀಡಿ ಕೆಲಸ ಪಡೆದುಕೊಂಡ ಆರೋಪದಡಿ ಸಬ್ ಇನ್ಸ್ಪೆಕ್ಟರ್ ಕಾಶಿಲಿಂಗೇಗೌಡ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಅಧಿಕಾರಿ ಎಸ್. ಟಿ. ಚಂದ್ರಶೇಖರ್ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

ಪಿಎಸ್ ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ವಯಸ್ಸು 30 ವರ್ಷ ಮೀರಿರಬಾರದೆಂದು ಸರ್ಕಾರದ ನಿಯಮವಿದೆ. ಆದರೆ, ಅರ್ಹತೆ ಇಲ್ಲದಿದ್ದರೂ ಕಾಶಿಲಿಂಗೇಗೌಡ ತಮ್ಮ ಜನ್ಮ ದಿನಾಂಕವನ್ನು 1988 ಏಪ್ರಿಲ್ 15 ಎಂದು ನೀಡುವ ಮೂಲಕ 2017-18ರ ಸಾಲಿನ ಸಬ್ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ, ಆ ವೇಳೆ ನೇಮಕವಾಗಿದ್ದರು. ಸದ್ಯ ಈ ಪ್ರಕರಣದಲ್ಲಿ ಈಗ ಅಮಾನತು ಆಗಿದ್ದಾರೆ.

Tags: bangalorebengalorefake documentssub inspectorsuspended
SendShareTweet
Previous Post

ಸೈನಿಕರ ವಾಹನ ಗುರಿಯಾಗಿಸಿ ಸ್ಫೋಟ; 9 ಜನ ಬಲಿ

Next Post

ಭಾರತಕ್ಕೂ ಶುರುವಾದ ಮಾರಣಾಂತಿಕ ಸೋಂಕಿನ ಆತಂಕ: ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Next Post
ಭಾರತಕ್ಕೂ ಶುರುವಾದ ಮಾರಣಾಂತಿಕ ಸೋಂಕಿನ ಆತಂಕ: ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

ಭಾರತಕ್ಕೂ ಶುರುವಾದ ಮಾರಣಾಂತಿಕ ಸೋಂಕಿನ ಆತಂಕ: ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat