ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

BJP ಮಾಜಿ ಶಾಸಕ ಅಶ್ವತ್ಥ ನಾರಾಯಣಗೆ 1ವರ್ಷ ಜೈಲು, 10 ಸಾವಿರ ರೂ. ದಂಡ | ಭೂಕಬಳಿಕೆ ನ್ಯಾಯಾಲಯ ಆದೇಶ

January 30, 2026
Share on WhatsappShare on FacebookShare on Twitter

ಬೆಂಗಳೂರು: ರೈತರಿಂದ ಕ್ರಯಕ್ಕೆ ಪಡೆದ ಕೃಷಿ ಜಮೀನನ್ನು ಭೂ ಪರಿವರ್ತನೆ ಮಾಡದೆ ಖಾಲಿ ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡಿದ ಪ್ರಕರಣ ಸಂಬಂಧ ಬಿಜೆಪಿ (BJP) ಮಾಜಿ ಶಾಸಕ ಅಶ್ವತ್ಥ ನಾರಾಯಣ ಅವರಿಗೆ ರಾಜ್ಯ ಭೂಕಬಳಿಕೆ ನ್ಯಾಯಾಲಯವು 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಅಶ್ವತ್ಥ ನಾರಾಯಣ, ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿ ವ್ಯಾಪ್ತಿಯ ರಾಮಸಂದ್ರ ಗ್ರಾಮದ ಸರ್ವೆ ನಂಬರ್‌ 100/2ರಲ್ಲಿನ ರೈತರ 4 ಎಕರೆ 30 ಗುಂಟೆ ಕೃಷಿ ಜಮೀನನ್ನು ಕ್ರಯಕ್ಕೆ ಪಡೆದಿದ್ದರು. ನಂತರ ಆ ಜಮೀನನ್ನು ಭೂ ಪರಿವರ್ತನೆ ಮಾಡದೆ ಖಾಲಿ ನಿವೇಶನಗಳಾಗಿ ವಿಂಗಡಿಸಿ ಹಲವರಿಗೆ ಮಾರಿದ್ದರು.

ಅಶ್ವತ್ಥ ನಾರಾಯಣ ಅವರಿಂದ ನಿವೇಶನ ಖರೀದಿಸಿ ವಂಚನೆಗೆ ಒಳಗಾಗಿದ್ದ ಮೈಸೂರಿನ ವೈದ್ಯೆ ಡಾ.ಕಾವ್ಯಶ್ರೀ ಅವರು ದೂರು ದಾಖಲಿಸಿದ್ದರು. ಅಶ್ವತ್ಥ ನಾರಾಯಣ ಅವರು ಆ ಜಮೀನಿನಲ್ಲಿ ನಿರ್ಮಾಣ ಮಾಡಿದ್ದ ಲೇಔಟ್‌ಗೆ ಸಂಬಂಧಪಟ್ಟ ಪ್ರಾಧಿಕಾರವು ಅನುಮೋದನೆ ನೀಡಿರಲಿಲ್ಲ. ಅಶ್ವತ್ಥ ನಾರಾಯಣ ಅವರು ಕಾವ್ಯಶ್ರೀ ಅವರಿಗೆ ಮಾರಿದ್ದ ನಿವೇಶನದ ವಿಸ್ತೀರ್ಣದಲ್ಲೂ ವಂಚಿಸಿದ್ದರು.

ಕಾವ್ಯಶ್ರೀ ಅವರ ದೂರಿನ ವಿಚಾರಣೆ ನಡೆಸಿದ ರಾಜ್ಯ ಭೂಕಬಳಿಕೆ ನ್ಯಾಯಾಲಯವು ಅಶ್ವತ್ಥ ನಾರಾಯಣ ಅವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಅಲ್ಲದೆ, ಕಾವ್ಯಶ್ರೀ ಅವರಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದೆ.

ಈ ತೀರ್ಪು ಭೂಮಿ ಸಂಬಂಧಿತ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ ಎಂದು ಕಾನೂನು ವಲಯದಲ್ಲಿ ಚರ್ಚೆಯಾಗುತ್ತಿದೆ. ಅಶ್ವತ್ಥ್ ನಾರಾಯಣರು ಮಾಜಿ ಶಾಸಕರೂ ಆಗಿದ್ದು, ಈಗ ಈ ಪ್ರಕರಣದಿಂದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: ಉಡುಪಿ | ಕಾಂಗ್ರೆಸ್ ಮುಖಂಡ ದಿವಾಕರ್ ಶೆಟ್ಟಿ ಮನೆಯಲ್ಲಿ ಕಳ್ಳತನ

Tags: Ashwath NarayanbengaloreBJPKarnataka News beatLand grabbing court orderPoliticianRs. 10 thousand finesentenced to 1 year in jail
SendShareTweet
Previous Post

ಉಡುಪಿ | ಕಾಂಗ್ರೆಸ್ ಮುಖಂಡ ದಿವಾಕರ್ ಶೆಟ್ಟಿ ಮನೆಯಲ್ಲಿ ಕಳ್ಳತನ

Next Post

ಕೋಲಾರ | ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ‌ ಎರಡು ಗುಂಪುಗಳ ಮಧ್ಯೆ ಜಟಾಜಟಿ

Related Posts

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!
ಬೆಂಗಳೂರು

ಸಾರ್ವಜನಿಕ ಸ್ಥಳದಲ್ಲೇ ವೈದ್ಯಕೀಯ ತ್ಯಾಜ್ಯ ವಿಲೇವಾರಿ : ಹೆಲ್ತ್ ಕೇರ್ ಸೆಂಟರ್‌ಗೆ 40 ಸಾವಿರ ದಂಡ!

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!
ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

Next Post
ಕೋಲಾರ | ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ‌ ಎರಡು ಗುಂಪುಗಳ ಮಧ್ಯೆ ಜಟಾಜಟಿ

ಕೋಲಾರ | ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ‌ ಎರಡು ಗುಂಪುಗಳ ಮಧ್ಯೆ ಜಟಾಜಟಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat