ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

August 16, 2026
Share on WhatsappShare on FacebookShare on Twitter

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಇಂದು ಬೆಳಗ್ಗೆ ಬಿರ್ಭೂಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಎಂಸಿ ಕಚೇರಿ ರಾಂಪುರ್ಹತ್ ನಗರದ ಬ್ಯಾನರ್ಜಿ ಅವರ ನಿವಾಸದ ಸಮೀಪವೇ ಇದೆ. ಪೊಲೀಸರು ಹೆಚ್ಚಿನ ವಿವರಗಳನ್ನ ಬಹಿರಂಗಪಡಿಸಿಲ್ಲ. ಆಶೀಶ್‌ ಅವರ ನಿವಾಸದಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ.ಸದ್ಯ ಅವರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ಪೊಲೀಸರು ವಿವರಿಸಿದ್ದಾರೆ.

ಆಶಿಶ್ ಬ್ಯಾನರ್ಜಿ ಅವರು ರಾಂಪುರ್ಹತ್ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಂದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಪುಟದಲ್ಲಿ ಶಾಲಾ ಶಿಕ್ಷಣ, ಕೃಷಿ ಮತ್ತು ಆಯುಷ್ ಇಲಾಖೆಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅವರು, ಬಳಿಕ ರಾಜ್ಯ ವಿಧಾನಸಭೆಯ ಉಪಸಭಾಪತಿಯಾಗಿಯೂ ಸೇವೆ ಸಲ್ಲಿಸಿದ್ದರು. 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಧ್ರುಬಾ ಸಹಾ ವಿರುದ್ಧ ಪರಾಭವಗೊಂಡಿದ್ದರು.

ಅವರ ಅಕಾಲಿಕ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯ ಸಾರ್ವಜನಿಕರು ಕಚೇರಿಯ ಬಳಿ ಜಮಾಯಿಸಿದ್ದು, ಇಡೀ ಘಟನೆಯಿಂದ ತೃಣಮೂಲ ಕಾಂಗ್ರೆಸ್‌ನ ಎರಡೂ ಬಣದ ಮುಖಂಡರು ಹಾಗೂ ಬೆಂಬಲಿಗರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

Tags: Former Deputy Speaker of the Bengal Legislative Assembly Ashish Banerjee found dead at the TMC office!Karnataka News beat
SendShareTweet
Previous Post

ಲಾಲ್‌ಬಾಗ್‌ ಉಳಿಸಿ : ಬಂಡೆ ಹಿಡಿದು ವಾಕರ್ಸ್ ಪ್ರೊಟೆಸ್ಟ್‌

Next Post

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

Related Posts

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ
ದೇಶ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ
ದೇಶ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!
ದೇಶ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ದೇಶ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’
ದೇಶ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು
ದೇಶ

ನಕ್ಸಲ್ ಮನಸ್ಥಿತಿಯವರನ್ನು ಗುರುತಿಸಿ, ಪ್ರತ್ಯೇಕಿಸಿ : ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಗುಡುಗು

Next Post
ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat