ಮೈಸೂರು : ಚಾಮುಂಡಿ ಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸದ್ದಲ್ಲದೇ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿರುವ ವೆಂಕಟೇಶ್ ಪ್ರಸಾದ್ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಅಧ್ಯಕ್ಷರಾದ ಬಳಿಕ ಮೊದಲ ಬಾರಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಬಳಿಕ ನಂಜನಗೂಡು ನಂಜುಂಡೇಶ್ವರ ದರ್ಶನವನ್ನು ಪಡೆದಿದ್ದಾರೆ.
ಇದನ್ನೂ ಓದಿ : ಸಿಲಿಕಾನ್ ಸಿಟಿಯಲ್ಲಿ ಮತ್ತೆ ರೋಡ್ ರೇಜ್ ಕೇಸ್ | ಬೈಕ್ ಟರ್ನ್ ಮಾಡುವ ವಿಚಾರಕ್ಕೆ ಮಾರಾಮಾರಿ



















