ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಮಾಜಿ ಸಚಿವ ಬಿ. ನಾಗೇಂದ್ರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

August 5, 2024
Share on WhatsappShare on FacebookShare on Twitter

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ (Valmiki Corporation Scam) ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಈ ಮಧ್ಯೆ ಮತ್ತೆ 7.5 ಕೋಟಿ ರೂ.ಗಳನ್ನು ಜಪ್ತಿ ಮಾಡಿದೆ.

ಫಸ್ಟ್ ಫಿನಾನ್ಸ್ ಬ್ಯಾಂಕ್ಸ್‌ನ ಅಧ್ಯಕ್ಷ ಸತ್ಯನಾರಾಯಣ ಇಟ್ಕಾರಿ ಹತ್ತಿರ ಹಣವನ್ನು ವಶಕ್ಕೆ ಪಡೆಯಲಾಗಿದೆ. ಆರ್‌ಬಿಎಲ್‌ ಬ್ಯಾಂಕ್‌ ನಲ್ಲಿದ್ದ (RBL Bank) ಇಟ್ಕಾರಿ ಖಾತೆಯಿಂದಲೇ ಹಣವನ್ನು ಜಪ್ತಿ ಮಾಡಲಾಗಿದೆ. ಈ ಮೂಲಕ ಇಲ್ಲಿಯವರೆಗೆ ಒಟ್ಟು 57 ಕೋಟಿ ರೂ.ಗಳನ್ನು ಜಪ್ತಿ ಮಾಡಿದೆ ಎಂದು ಮೂಲಗಳು ಹೇಳಿವೆ.

ಅಲ್ಲದೇ, ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ ಅವರ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಸೋಮವಾರ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಗೇಂದ್ರ (BN Nagendra) ಅವರನ್ನು ಹಾಜರುಪಡಿಸಲಾಗಿತ್ತು. ನಾಗೇಂದ್ರ ಅವರು ಜಾಮೀನಿಗೆ ಅರ್ಜಿ ಹಾಕದಿರುವ ಕಾರಣ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಯಿತು. ಆಗಸ್ಟ್ 14ರ ವರೆಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ವಿಶೇಷ ತನಿಖಾ ತಂಡ ಸುಮಾರು 3,072 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೆ, ಚಾರ್ಜ್ ಶೀಟ್ ನಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್ ಅವರ ಹೆಸರುಗಳಿಲ್ಲ.

Tags: BN NagendraBreaking NewsCongressEDkannada Breaking NewsKannada digital newskannada latest newskannada News BeatKarnata Latest NewsKarnataka latest newsKarnataka News beatKarntaka News BeatLatest Breaking NewsLatest Kannada NewsLatest Newslatest news updatesLatest update newsRBL BankValmiki Corporation Scam
SendShareTweet
Previous Post

ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದೊಂದಿಗೆ ಮನೆ; ಸಿಎಂ

Next Post

ಬೆಂಗಳೂರಿಗೆ ಮುಂದಿನ ನಾಲ್ಕು ದಿನ ಭಾರೀ ಮಳೆ; ಹೈರಾಣಾದ ಜನರು

Related Posts

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?
ರಾಜ್ಯ

ಹತ್ತೇ ದಿನಗಳಲ್ಲಿ ಚಿನ್ನದ ಬೆಲೆ 10 ಸಾವಿರ ರೂ. ಏರಿಕೆ : ಇಂದಿನ ದರ ಎಷ್ಟಿದೆ?

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

Next Post
ಇನ್ನೂ 6 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ವರುಣ ಆರ್ಭಟ!

ಬೆಂಗಳೂರಿಗೆ ಮುಂದಿನ ನಾಲ್ಕು ದಿನ ಭಾರೀ ಮಳೆ; ಹೈರಾಣಾದ ಜನರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

ಕಿಸೆಯಿಲ್ಲದ ಸಮವಸ್ತ್ರ, ಸಿಸಿಟಿವಿ-PTZ ಕ್ಯಾಮೆರಾ : ಅಯೋಧ್ಯೆ ರಾಮಮಂದಿರದ ಕಾಣಿಕೆ ಎಣಿಕೆಗೆ ಬಿಗಿ ಕಾವಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat