ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಸತತ 7ನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್‌ ನ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಆಯ್ಕೆ !

September 4, 2025
ಸತತ 7ನೇ ಬಾರಿಗೆ ತುಮಕೂರು ಡಿಸಿಸಿ ಬ್ಯಾಂಕ್‌ ನ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಚಿವ ಕೆ.ಎನ್‌ ರಾಜಣ್ಣ !

ಕೆ. ಎನ್‌. ರಾಜಣ್ಣ

Share on WhatsappShare on FacebookShare on Twitter

ತುಮಕೂರು: ಇತ್ತೀಚಿಗಷ್ಟೇ ತಮ್ಮ ನೇರ ನಿಷ್ಠುರ ಮಾತುಗಳಿಂದಲೇ ಕಾಂಗ್ರೆಸ್‌ ಹೈಕಮಾಂಡ್‌ ನಿಂದ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಪುಟದಿಂದಲೇ ವಜಾಗೊಂಡ ಕೆ.ಎನ್‌ ರಾಜಣ್ಣ ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು(ಗುರುವಾರ) ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿ ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಅವರ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಕೆ. ಎನ್ ರಾಜಣ್ಣ ಅವರ ಈ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅವರ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿ ತೋರಿಸಿದೆ.

ಕೆ.ಎನ್. ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದಲೂ ತಮ್ಮ ಪ್ರಭಾವವನ್ನು ಸ್ಥಾಪಿಸಿದ್ದಾರೆ. ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರಾಗಿ (2001-2005 ಮತ್ತು 2015-2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಅವರು ಹೊಂದಿದ್ದಾರೆ.

ಈ ಹಿಂದೆ ಆರು ಬಾರಿ ಈ ಸ್ಥಾನವನ್ನು ಅಲಂಕರಿಸಿದ್ದ ರಾಜಣ್ಣ, ತಮ್ಮ ಅನುಭವ ಹಾಗೂ ನಾಯಕತ್ವದ ಮೂಲಕ ಬ್ಯಾಂಕ್‌ನ ಕಾರ್ಯನಿರ್ವಹಣೆಯನ್ನು ಸುಧಾರಿಸಿದ್ದಾರೆ.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ ಕ್ಯಾತಸಂದ್ರ ತಾಲೂಕು ಘಟಕದ ಕಾರ್ಯದರ್ಶಿಯಾಗಿ 1972ರಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಕೆ.ಎನ್.ರಾಜಣ್ಣ 1998ರಲ್ಲಿ ಕರ್ನಾಟಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. 2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಜೆಡಿಎಸ್ ನಿಂದ ಬೆಳ್ಳಾವಿ ಕ್ಷೇತ್ರದಿಂದ ಗೆದ್ದಿದ್ದರು.

2013 ಮತ್ತು 2023ರಲ್ಲಿ ಮಧುಗಿರಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 2023ರಲ್ಲಿ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಹಕಾರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಆದರೆ ಆಗಸ್ಟ್ 2025ರಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರ ‘ಮತ ಕಳ್ಳತನ’ ಆರೋಪದ ವಿರುದ್ಧ ಟೀಕೆ ಮಾಡಿದ್ದಕ್ಕೆ ಸಂಪುಟದಿಂದ ಕೈಬಿಡಲಾಯಿತು.

ತುಮಕೂರು ಡಿಸಿಸಿ ಬ್ಯಾಂಕ್ ಜಿಲ್ಲೆಯ ಗ್ರಾಮೀಣ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕೃಷಿಕರಿಗೆ, ಸಣ್ಣ ಉದ್ಯಮಿಗಳಿಗೆ ಮತ್ತು ಗ್ರಾಮೀಣ ಜನರಿಗೆ ಸಾಲ ಸೌಕರ್ಯ, ಠೇವಣಿ ಯೋಜನೆಗಳು ಮತ್ತು ಇತರ ಆರ್ಥಿಕ ಸೇವೆಗಳನ್ನು ಒದಗಿಸುವ ಈ ಬ್ಯಾಂಕ್, ರಾಜಣ್ಣ ಅವರ ನಾಯಕತ್ವದಲ್ಲಿ ಸ್ಥಿರತೆ ಮತ್ತು ವಿಶ್ವಾಸವನ್ನು ಗಳಿಸಿದೆ. ರಾಜಣ್ಣ ಅವರ ದೀರ್ಘಕಾಲೀನ ಅನುಭವವು ಬ್ಯಾಂಕ್‌ನ ಆಡಳಿತವನ್ನು ಸುಗಮಗೊಳಿಸಿದ್ದು, ಗ್ರಾಮೀಣ ಜನರಿಗೆ ಆರ್ಥಿಕ ಸಬಲೀಕರಣಕ್ಕೆ ಕೊಡುಗೆ ನೀಡಿದೆ. ಈ ಆಯ್ಕೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಹೊಸ ಚೈತನ್ಯ ತರಲಿದೆ ಎಂಬ ನಿರೀಕ್ಷೆಯಿದೆ.

Tags: DCC Bank ThumakuruK N RajannaKarnataka News beatKNB
SendShareTweet
Previous Post

ಜಿಎಸ್‌ಟಿ ಕಡಿತ ರಾಜ್ಯದ ಜಿಡಿಪಿ ವೃದ್ಧಿಗೆ ಅನುಕೂಲ : ಅಶ್ವಥ್‌ ನಾರಾಯಣ್‌

Next Post

2028ಕ್ಕೆ ಹಿಂದೂ ಪರ ಸರ್ಕಾರ ಆಡಳಿತಕ್ಕೆ ಬರಲಿ : ಯತ್ನಾಳ್‌

Related Posts

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ತುಮಕೂರು

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!
ತುಮಕೂರು

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ
ತುಮಕೂರು

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!
ತುಮಕೂರು

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

500 ರೂ. ಖೋಟಾ ನೋಟ್ ಕೊಟ್ಟು ಸಿಗರೇಟ್ ಖರೀದಿಸಿದ ಖದೀಮ ಅರೆಸ್ಟ್‌!
ತುಮಕೂರು

500 ರೂ. ಖೋಟಾ ನೋಟ್ ಕೊಟ್ಟು ಸಿಗರೇಟ್ ಖರೀದಿಸಿದ ಖದೀಮ ಅರೆಸ್ಟ್‌!

Next Post
2028ಕ್ಕೆ ಹಿಂದೂ ಪರ ಸರ್ಕಾರ ಆಡಳಿತಕ್ಕೆ ಬರಲಿ : ಯತ್ನಾಳ್‌

2028ಕ್ಕೆ ಹಿಂದೂ ಪರ ಸರ್ಕಾರ ಆಡಳಿತಕ್ಕೆ ಬರಲಿ : ಯತ್ನಾಳ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಭಾರತದ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ಸಜ್ಜು : ಇಬ್ರಾಹಿಂ ಝದ್ರಾನ್ ನೂತನ ನಾಯಕ, ನವೀನ್ ಉಲ್-ಹಕ್ ಕಮ್‌ಬ್ಯಾಕ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

ಕೇವಲ 8 ರೂ.ಗೆ ಪಡೆಯಿರಿ ಕಳೆದುಹೋದ ಪ್ಯಾನ್ ಕಾರ್ಡ್ ; ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat