ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಉಗ್ರನನ್ನು “ಸಾಮಾನ್ಯ ಮನುಷ್ಯ” ಎಂದ ಪಾಕ್ ಮಾಜಿ ಸಚಿವೆಗೆ ನೇರಪ್ರಸಾರದಲ್ಲೇ ಮುಖಭಂಗ

July 9, 2025
Share on WhatsappShare on FacebookShare on Twitter

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಖಾರ್ ಅವರು ಸುದ್ದಿವಾಹಿನಿಯೊಂದರ ನೇರ ಪ್ರಸಾರದಲ್ಲೇ ತೀವ್ರ ಮುಜುಗರದ ಕ್ಷಣವನ್ನು ಎದುರಿಸಿದ ಘಟನೆ ನಡೆದಿದೆ. ಜಾಗತಿಕವಾಗಿ ನಿಷೇಧಿಸಲ್ಪಟ್ಟ ಭಯೋತ್ಪಾದಕನೊಬ್ಬನನ್ನು “ಸಾಮಾನ್ಯ ಮನುಷ್ಯ” ಎಂದು ಬಿಂಬಿಸಲು ಪ್ರಯತ್ನಿಸಿದ ಅವರು, ನಂತರ ಎಲ್ಲರ ಎದುರೇ ಮುಖಭಂಗಕ್ಕೊಳಗಾಗಿದ್ದಾರೆ.

ಅಲ್ ಜಜೀರಾ ಜೊತೆಗಿನ ಸಂದರ್ಶನವೊಂದರಲ್ಲಿ, ಖಾರ್ ಅವರು ಮೇ 7ರಂದು ಭಾರತದ “ಆಪರೇಷನ್ ಸಿಂದೂರ” ದಲ್ಲಿ ಹತ್ಯೆಗೀಡಾದ ಭಯೋತ್ಪಾದಕರ ಅಂತ್ಯಕ್ರಿಯೆಯ ಸಾರಥ್ಯ ವಹಿಸಿದ್ದ ಹಫೀಜ್ ಅಬ್ದುರ್ ರೌಫ್ ಒಬ್ಬ ಸಾಮಾನ್ಯ ಪಾಕಿಸ್ತಾನಿ ಮನುಷ್ಯ ಎಂದು ಸಮರ್ಥಿಸಲು ಪ್ರಯತ್ನಿಸಿದ್ದಾರೆ. ಆದರೆ, ಈತ ಅಮೆರಿಕ ಬಿಡುಗಡೆ ಮಾಡಿರುವ ಭಯೋತ್ಪಾದಕರ ಪಟ್ಟಿಯಲ್ಲಿರುವ ವ್ಯಕ್ತಿ ಎಂದು ಭಾರತ ಈ ಹಿಂದೆಯೇ ಹೇಳಿಕೊಂಡಿತ್ತು.

ಉಗ್ರರ ಅಂತ್ಯಕ್ರಿಯೆಯನ್ನು ಮುನ್ನಡೆಸಿದ ರೌಫ್ ಫೋಟೋವನ್ನು ತೋರಿಸುತ್ತಾ ಸುದ್ದಿವಾಹಿನಿ ಜತೆ ಮಾತನಾಡಿದ ಖಾರ್, “ಇದು ನೀವು (ಭಾರತ) ಹೇಳಿಕೊಳ್ಳುತ್ತಿರುವ ವ್ಯಕ್ತಿ ಅಲ್ಲ ಎಂದು ನಾನು ನಿಮಗೆ ಅಧಿಕಾರಯುತವಾಗಿ, ಜಗತ್ತಿನಾದ್ಯಂತ ಹಂಚಿಕೊಳ್ಳಲಾದ ಪುರಾವೆಗಳೊಂದಿಗೆ ಹೇಳುತ್ತಿದ್ದೇನೆ. ಪಾಕಿಸ್ತಾನದಲ್ಲಿ ಲಕ್ಷಾಂತರ ಅಬ್ದುಲ್ ರೌಫ್‌ಗಳಿದ್ದಾರೆ,” ಎಂದು ಹೇಳಿದ್ದಾರೆ.

ಆಗ ಸುದ್ದಿವಾಹಿನಿಯ ನಿರೂಪಕರು ಮಧ್ಯಪ್ರವೇಶಿಸಿ, “ಆಪರೇಷನ್ ಸಿಂದೂರ” ಕಾರ್ಯಾಚರಣೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ಸೇನೆ ಕೂಡ “ಈ ಫೋಟೋ ನಕಲಿ” ಎಂದು ಹೇಳಿಲ್ಲವಲ್ಲ ಎಂದು ಗಮನಸೆಳೆದರು. “ಪಾಕ್ ಸೇನೆಯು ಆತನನ್ನು ರಾಜಕೀಯ ಪಕ್ಷದ ಸದಸ್ಯ ಎಂದು ಹೇಳಿದೆ. ಆತನ ರಾಷ್ಟ್ರೀಯ ಐಡಿ ಸಂಖ್ಯೆಯನ್ನೂ ಬಿಡುಗಡೆ ಮಾಡಿದೆ. ಆ ಐಡಿ ಸಂಖ್ಯೆ ಮತ್ತು ಅಮೆರಿಕದ ಉಗ್ರರ ಪಟ್ಟಿಯಲ್ಲಿರುವ ವ್ಯಕ್ತಿಯ ಐಡಿಯೂ ಒಂದೇ ಆಗಿದೆ. ಹಾಗಾಗಿ, ಅಮೆರಿಕದ ನಿರ್ಬಂಧಿತ ಭಯೋತ್ಪಾದಕರ ಪಟ್ಟಿಯ ಪ್ರಕಾರ, ಈ ವ್ಯಕ್ತಿ ಭಯೋತ್ಪಾದಕ,” ಎಂದು ಹೇಳಿದರು.

ಇದರಿಂದ ತೀವ್ರ ಇರುಸುಮುರುಸಿಗೊಳಗಾದ ಹೀನಾ ಖಾರ್, ಮುಖ ಉಳಿಸಿಕೊಳ್ಳಲು ಪ್ರಯತ್ನಿಸಿ, “ಪಾಕಿಸ್ತಾನ ಸೇನೆ ಈ ವ್ಯಕ್ತಿಯನ್ನು ಸಮರ್ಥಿಸಿಕೊಳ್ಳುತ್ತಿದೆಯೇ ವಿನಾ ಅಮೆರಿಕ ನಿಷೇಧಿಸಿರುವ ವ್ಯಕ್ತಿಯನ್ನು ಸಮರ್ಥಿಸಿಕೊಳ್ಳುತ್ತಿಲ್ಲ” ಎಂದು ಹೇಳಿದರು. “ಐಎಸ್‌ಪಿಆರ್ (ಪಾಕಿಸ್ತಾನ ಸೇನೆಯ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್) ಇದು ಆ ವ್ಯಕ್ತಿ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದೆ” ಎಂದು ತಡಬಡಾಯಿಸತೊಡಗಿದರು.

ರೌಫ್ ಕುರಿತು ಪಾಕಿಸ್ತಾನದ ಸುಳ್ಳಿನ ಕಂತೆ
ಆಪರೇಷನ್ ಸಿಂದೂರದ ಬಳಿಕ ಅಂತ್ಯಕ್ರಿಯೆಯಲ್ಲಿ ರೌಫ್ ಪಾಲ್ಗೊಂಡ ಚಿತ್ರಗಳು ಹೊರಬಿದ್ದ ತಕ್ಷಣ, ಪಾಕಿಸ್ತಾನ ಸೇನೆ ಮುಖ ಉಳಿಸಿಕೊಳ್ಳಲು ಪ್ರಯತ್ನಿಸಿತ್ತು. ಆತನನ್ನು “ಸಾಮಾನ್ಯ ಮನುಷ್ಯ” ಎಂದು ಕರೆದಿತ್ತು. ಪಾಕಿಸ್ತಾನದ ಐಎಸ್‌ಪಿಆರ್‌ನ ಡೈರೆಕ್ಟರ್ ಜನರಲ್ ಅಹ್ಮದ್ ಷರೀಫ್ ಚೌಧರಿ, “ಆಪರೇಷನ್ ಸಿಂದೂರ” ಸಮಯದಲ್ಲಿ ಹತ್ಯೆಗೀಡಾದವರ ಅಂತ್ಯಕ್ರಿಯೆಯ ಪ್ರಾರ್ಥನೆಗಳನ್ನು ಮುನ್ನಡೆಸಿದ ವ್ಯಕ್ತಿ ಒಬ್ಬ ಉಪದೇಶಕ ಮತ್ತು ಪಾಕಿಸ್ತಾನ ಮರ್ಕಾಜಿ ಮುಸ್ಲಿಂ ಲೀಗ್ (PMML) ಪಕ್ಷದ ಸದಸ್ಯರಾಗಿದ್ದು, ಅವರಿಗೆ “3 ಹೆಣ್ಣುಮಕ್ಕಳು, ಒಬ್ಬ ಮಗ” ಇದ್ದಾನೆ ಎಂದು ಹೇಳಿದ್ದರು. ಜತೆಗೆ, ಆತನ ರಾಷ್ಟ್ರೀಯ ಗುರುತಿನ ಸಂಖ್ಯೆಯನ್ನೂ ಬಹಿರಂಗಪಡಿಸಿದ್ದರು.

ಆದರೆ, ಆತನ ಗುರುತಿನ ಸಂಖ್ಯೆಯು ಈ ಹಿಂದೆಯೇ ಅಮೆರಿಕ ಬಿಡುಗಡೆ ಮಾಡಿದ್ದ ಭಯೋತ್ಪಾದಕರ ಪಟ್ಟಿಯಲ್ಲಿನ ದತ್ತಾಂಶಗಳಲ್ಲಿನ ವಿವರಗಳಿಗೆ ಹೊಂದಿಕೆಯಾಗಿತ್ತು.

Tags: common man"Former PakistaniHina Rabbani KharOperation Sindhoor
SendShareTweet
Previous Post

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ 56 ಹುದ್ದೆ: ಸಂಬಳ ಕೇಳಿದರೆ ಶಾಕ್

Next Post

ಮಹಾರಾಷ್ಟ್ರ ಟೋಲ್ ಬೂತ್‌ಗಳ ಮೇಲೆ ಎಂಎನ್‌ಎಸ್ ಕಾರ್ಯಕರ್ತರ ದಾಳಿ, ದಾಂಧಲೆ

Related Posts

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!
ವಿದೇಶ

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!
ವಿದೇಶ

ಟ್ರಂಪ್, ಬೈಡನ್ ಹತ್ಯೆಗೆ ಇರಾನ್ ನನ್ನನ್ನು ನೇಮಿಸಿಕೊಂಡಿತ್ತು – ಅಮೆರಿಕದಲ್ಲಿ ಪಾಕ್‌ ಪ್ರಜೆಯ ಸ್ಫೋಟಕ ಸಾಕ್ಷ್ಯ!

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?
ವಿದೇಶ

ನಿಜವಾಯ್ತು ‘ಚೀನಾದ ನಾಸ್ಟ್ರಾಡಾಮಸ್’ ಭವಿಷ್ಯ.. 3ನೇ ಭವಿಷ್ಯವಾಣಿಯೂ ನಿಜವಾಗುತ್ತಾ?

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!
ವಿದೇಶ

ಟ್ರಂಪ್‌ಗೆ ಅಮೆರಿಕ ಕೋರ್ಟ್ ಬಿಗ್ ಶಾಕ್ | 10 ಲಕ್ಷ ಕೋಟಿ ರೂ.ಗೂ ಅಧಿಕ ಅಕ್ರಮ ಸುಂಕ ಮರುಪಾವತಿಗೆ ಆದೇಶ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಶ್ರೀಲಂಕಾ ಕಡಲ ತೀರದಲ್ಲಿ ಇರಾನ್ ಯುದ್ಧನೌಕೆ ಮುಳುಗಿಸಿದ ಅಮೆರಿಕ | ಭಾರತಕ್ಕೂ ಆತಂಕ
ವಿದೇಶ

ಶ್ರೀಲಂಕಾ ಕಡಲ ತೀರದಲ್ಲಿ ಇರಾನ್ ಯುದ್ಧನೌಕೆ ಮುಳುಗಿಸಿದ ಅಮೆರಿಕ | ಭಾರತಕ್ಕೂ ಆತಂಕ

Next Post
ಮಹಾರಾಷ್ಟ್ರ ಟೋಲ್ ಬೂತ್‌ಗಳ ಮೇಲೆ ಎಂಎನ್‌ಎಸ್ ಕಾರ್ಯಕರ್ತರ ದಾಳಿ, ದಾಂಧಲೆ

ಮಹಾರಾಷ್ಟ್ರ ಟೋಲ್ ಬೂತ್‌ಗಳ ಮೇಲೆ ಎಂಎನ್‌ಎಸ್ ಕಾರ್ಯಕರ್ತರ ದಾಳಿ, ದಾಂಧಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಬೀದಿಗಿಳಿದ ದಲಿತ ಸಂಘಟನೆಗಳು | ಒಳ‌ಮೀಸಲಾತಿ ಜಾರಿಗಾಗಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat