ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿಯ ಎರಡನೇ ಕಾರ್ಯದರ್ಶಿಯಾಗಿ ಆರ್​ಬಿಐ ಮಾಜಿ ಗವರ್ನರ್​ ಶಕ್ತಿಕಾಂತ್ ದಾಸ್​ ಆಯ್ಕೆ

February 22, 2025
Share on WhatsappShare on FacebookShare on Twitter

ಹೊಸದಿಲ್ಲಿ: ಆರ್​ಬಿಐ ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ (Shaktikanta Das) ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ 2ನೇ ಪ್ರಧಾನ ಕಾರ್ಯದರ್ಶಿ (Principal Secretary-2) ಆಗಿ ನೇಮಿಸಲಾಗಿದೆ. ಅವರು ಪ್ರಧಾನ ಮಂತ್ರಿಯ 1ನೇ ಪ್ರಧಾನ ಕಾರ್ಯದರ್ಶಿ ಡಾ. ಪಿ.ಕೆ.ಮಿಶ್ರಾ ಅವರೊಂದಿಗೆ 2ನೇ ಪಿಎಸ್ ಆಗಿ ಸೇವೆ ಸಲ್ಲಿಸಲಿದ್ದಾರೆ.

“ಐಎಎಸ್ ಅಧಿಕಾರಿ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ಅವರ 2ನೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ” ಎಂದು ಕೇಂದ್ರ ಸರ್ಕಾರ ತಿಳಿಸಿದೆ.
67 ವರ್ಷದ ಶಕ್ತಿಕಾಂತ್ ದಾಸ್ ಅವರು ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರ್​ಬಿಐನಿಂದ ನಿವೃತ್ತಿ ಹೊಂದಿದ್ದರು.

ಶಕ್ತಿಕಾಂತ ದಾಸ್ ಹಿನ್ನೆಲೆ
ಶಕ್ತಿಕಾಂತ ದಾಸ್ ಅವರು ಊರ್ಜಿತ್ ಪಟೇಲ್ ಹಠಾತ್ತನೆ ರಾಜೀನಾಮೆ ನೀಡಿದ ನಂತರ 2018ರಲ್ಲಿ ಆರ್‌ಬಿಐ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದ್ದರು. 1980ರ ಬ್ಯಾಚ್‌ನ ತಮಿಳುನಾಡು ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ದಾಸ್, ದಿಲ್ಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬರ್ಮಿಂಗ್ಹ್ಯಾಮ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
2016ರಲ್ಲಿ ಕೇಂದ್ರ ಸರ್ಕಾರವು 2 ಸಾವಿರ ರೂ. ಮೌಲ್ಯದ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಿದಾಗ ಶಕ್ತಿಕಾಂತ ದಾಸ್‌ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದರು. 2017ರ ಜು. 1ರಂದು ಜಾರಿಗೆ ಬಂದ ಒಂದು ಜಿಎಸ್‌ಟಿ ವ್ಯವಸ್ಥೆಯಲ್ಲಿ ಅನೇಕ ಪರೋಕ್ಷ ತೆರಿಗೆಗಳನ್ನು ವಿಲೀನಗೊಳಿಸುವಲ್ಲಿ ದಾಸ್ ಪ್ರಮುಖ ಪಾತ್ರ ವಹಿಸಿದ್ದರು. 2021ರಲ್ಲಿ ಇವರು ನಿವೃತ್ತಿ ಹೊಂದಿದ್ದರು. ಅದಾಗ್ಯೂ 3 ವರ್ಷಗಳ ಕಾಲ ಇವರ ಸೇವಾ ಅವಧಿ ವಿಸ್ತರಿಸಲಾಗಿತ್ತು.

ನಿವೃತ್ತಿಯ ನಂತರ ಅವರನ್ನು 15ನೇ ಹಣಕಾಸು ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿತ್ತು. 1960ರ ನಂತರ ಆರ್‌ಬಿಐ ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಗವರ್ನರ್‌ ಆಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಶಕ್ತಿಕಾಂತ ದಾಸ್‌ ಅವರ ಹೆಸರಲ್ಲಿದೆ.

Tags: Narendra ModiPrincipal Secretary-2RBIShaktikanta Das
SendShareTweet
Previous Post

ಮಕ್ಕಳ ಸ್ನೇಹಿ ಪಂಚಾಯತ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ನಾವುಂದ ಗ್ರಾಪಂ!

Next Post

ಮುಜರಾಯಿ ಇಲಾಖೆಗೆ ಸೇರಿದ್ದ ದೇವಸ್ಥಾನಗಳಿಗೆ ಕನ್ನ ಹಾಕಿದ ಖದೀಮರು!

Related Posts

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

Next Post
ಮುಜರಾಯಿ ಇಲಾಖೆಗೆ ಸೇರಿದ್ದ ದೇವಸ್ಥಾನಗಳಿಗೆ ಕನ್ನ ಹಾಕಿದ ಖದೀಮರು!

ಮುಜರಾಯಿ ಇಲಾಖೆಗೆ ಸೇರಿದ್ದ ದೇವಸ್ಥಾನಗಳಿಗೆ ಕನ್ನ ಹಾಕಿದ ಖದೀಮರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat