ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದ ಆರ್​ಸಿಬಿಯ ಮಾಜಿ ಆಟಗಾರ ಲಿಯಾಮ್‌ ಲಿವಿಂಗ್‌ಸ್ಟೋನ್‌

August 14, 2025
Share on WhatsappShare on FacebookShare on Twitter

ಬೆಂಗಳೂರು: ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ‘ದಿ ಹಂಡ್ರೆಡ್‌’ ಪಂದ್ಯದಲ್ಲಿ ಬರ್ಮಿಂಗ್‌ಹ್ಯಾಮ್‌ ಫೀನಿಕ್ಸ್‌ ತಂಡದ ಆಲ್‌ರೌಂಡರ್ ಲಿಯಾಮ್‌ ಲಿವಿಂಗ್‌ಸ್ಟೋನ್‌, ಸ್ಪೋಟಕ ಅರ್ಧಶತಕ ಗಳಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಈ ಪಂದ್ಯದಲ್ಲಿ ಲಿಯಾಮ್, ವಿಶ್ವದ ಶ್ರೇಷ್ಠ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ರಶೀದ್‌ ಖಾನ್‌ ಎದುರು 200 ಟಿ20 ರನ್‌ಗಳನ್ನು ಪೂರ್ಣಗೊಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ದಿ ಓವಲ್ ಇನ್ವಿನ್ಸಿಬಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಲಿಯಾಮ್‌ ಲಿವಿಂಗ್‌ಸ್ಟೋನ್‌ ಕೇವಲ 27 ಎಸೆತಗಳಲ್ಲಿ 255.55ರ ಸ್ಟ್ರೈಕ್‌ ರೇಟ್‌ನಲ್ಲಿ ಅಜೇಯ 69 ರನ್‌ಗಳನ್ನು ಗಳಿಸಿದರು. ಅವರ ಈ ಸ್ಫೋಟಕ ಇನ್ನಿಂಗ್ಸ್‌ನಲ್ಲಿ ಐದು ಸಿಕ್ಸರ್‌ ಹಾಗೂ ಏಳು ಬೌಂಡರಿಗಳು ಸೇರಿದ್ದವು. ಇದೇ ಇನ್ನಿಂಗ್ಸ್‌ನಲ್ಲಿ ಅವರು ರಶೀದ್‌ ಖಾನ್‌ ಎಸೆದ ಕೇವಲ ಐದು ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್‌ ಸೇರಿದಂತೆ 26 ರನ್‌ಗಳನ್ನು ಬಾರಿಸಿದರು. ಈ ಸಾಧನೆಯಿಂದ ಅವರು ಈ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದರು.

ರಶೀದ್‌ ಖಾನ್‌ ಎದುರು ಪ್ರಮುಖ ದಾಖಲೆಗಳು
ಲಿಯಾಮ್‌ ಲಿವಿಂಗ್‌ಸ್ಟೋನ್‌ ತಮ್ಮ ಬ್ಯಾಟಿಂಗ್‌ ಮೂಲಕ ರಶೀದ್‌ ಖಾನ್‌ ಅವರಂತಹ ಬೌಲರ್‌ ಎದುರು ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಮತ್ತು ಸಿಕ್ಸರ್ ಗಳಿಸಿದ ಆಟಗಾರ ಎಂಬ ವಿಶೇಷ ಸಾಧನೆ ಮಾಡಿದ್ದಾರೆ.
ರಶೀದ್‌ ಖಾನ್‌ ಎದುರು ಅತಿ ಹೆಚ್ಚು ಟಿ20 ರನ್‌ ಗಳಿಸಿದ ಬ್ಯಾಟರ್ಸ್‌:

  • ಲಿಯಾಮ್‌ ಲಿವಿಂಗ್‌ಸ್ಟೋನ್‌: 200 ರನ್‌
  • ಕೈರೊನ್‌ ಪೊಲಾರ್ಡ್‌: 125 ರನ್‌
  • ಸೂರ್ಯಕುಮಾರ್‌ ಯಾದವ್‌: 124 ರನ್‌
  • ಸಂಜು ಸ್ಯಾಮ್ಸನ್‌: 121 ರನ್‌
  • ರಿಷಭ್‌ ಪಂತ್‌: 120 ರನ್‌
    ರಶೀದ್‌ ಖಾನ್‌ ಎದುರು ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟರ್ಸ್‌:
  • ಲಿಯಾಮ್‌ ಲಿವಿಂಗ್‌ಸ್ಟೋನ್‌: 21 ಸಿಕ್ಸರ್‌ಗಳು
  • ಕ್ರಿಸ್ ಗೇಲ್: 12 ಸಿಕ್ಸರ್‌ಗಳು
  • ಕೀರನ್ ಪೊಲಾರ್ಡ್: 9 ಸಿಕ್ಸರ್‌ಗಳು
  • ಆಂಡ್ರೆ ರಸೆಲ್: 9 ಸಿಕ್ಸರ್‌ಗಳು
  • ಶಿಮ್ರಾನ್ ಹೆಟ್ಮಾಯರ್‌: 8 ಸಿಕ್ಸರ್‌ಗಳು
Tags: BirminghamCricketFormerRCB Star Liam LivingstoneSportsT20 cricket
SendShareTweet
Previous Post

ವಿರಾಟ್ ಕೊಹ್ಲಿ ನಂಬರ್ ಪಡೆಯಲು ಅಶ್ವಿನ್‌ಗೆ ವಂಚಕನಿಂದ ಸಂದೇಶ: ಚಾಣಾಕ್ಷತನದಿಂದ ಪಾರಾದ ಸ್ಪಿನ್ ಮಾಂತ್ರಿಕ

Next Post

ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕಾರ್ಬಿನ್‌ ಬಾಷ್‌ಗೆ ಐಸಿಸಿ ದಂಡ

Related Posts

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!
ಕ್ರೀಡೆ

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!
ಕ್ರೀಡೆ

IPL 2027ರ ಹರಾಜಿಗೆ ವೈಭವ್ ಸೂರ್ಯವಂಶಿ : ಇಂಗ್ಲೆಂಡ್ ದಿಗ್ಗಜನಿಂದ ಅಚ್ಚರಿಯ ಭವಿಷ್ಯ!

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?
ಕ್ರೀಡೆ

PSLನಲ್ಲಿ ಸ್ಟೀವ್ ಸ್ಮಿತ್ ಆಕ್ರೋಶ ; ಡ್ರೆಸ್ಸಿಂಗ್ ರೂಮ್‌ನಲ್ಲಿ ಆಸೀಸ್ ತಾರೆ ಸಿಡಿಮಿಡಿ.. ಲೀಗ್‌ಗೆ ಗುಡ್‌ಬೈ?

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!
ಕ್ರೀಡೆ

ಬಲಿಷ್ಠ RCB ಎದುರು ಗುಜರಾತ್ ಟೈಟನ್ಸ್​ಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ!

ವಾಂಖೆಡೆಯಲ್ಲಿ ದಿಢೀರ್ ಪ್ರತ್ಯಕ್ಷರಾದ ವಿನೋದ್ ಕಾಂಬ್ಳಿ ; ಆಸ್ಪತ್ರೆ ಸೇರಿದ್ದಾರೆಂಬ ವದಂತಿಗೆ ತೆರೆ!
ಕ್ರೀಡೆ

ವಾಂಖೆಡೆಯಲ್ಲಿ ದಿಢೀರ್ ಪ್ರತ್ಯಕ್ಷರಾದ ವಿನೋದ್ ಕಾಂಬ್ಳಿ ; ಆಸ್ಪತ್ರೆ ಸೇರಿದ್ದಾರೆಂಬ ವದಂತಿಗೆ ತೆರೆ!

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!
ಕ್ರೀಡೆ

ಎದುರಾಳಿ ತಂಡವನ್ನು ಬೆಂಬಲಿಸಿದ ಫ್ಯಾನ್ಸ್‌ ವಿರುದ್ಧ ಬೇಸರ ಹೊರಹಾಕಿದ ಪಾಂಡ್ಯ!

Next Post
ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕಾರ್ಬಿನ್‌ ಬಾಷ್‌ಗೆ ಐಸಿಸಿ ದಂಡ

ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಕಾರ್ಬಿನ್‌ ಬಾಷ್‌ಗೆ ಐಸಿಸಿ ದಂಡ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್ : ಬೆಂಗಳೂರಿನ DRDO ಸಂಸ್ಥೆಯಲ್ಲಿ 28 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿರುವ ಜಸ್ಪ್ರೀತ್ ಬುಮ್ರಾ ಬೆನ್ನಿಗೆ ನಿಂತ ಪೊಲಾರ್ಡ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat