ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

15 ವರ್ಷಗಳ ಬಳಿಕ ಕೊನೆಗೂ ಒಲಿದ ಅದೃಷ್ಟ.. ಶಾರ್ಜಾದಲ್ಲಿ ಭಾರತೀಯ ಚಾಲಕನಿಗೆ 10 ಕೋಟಿ ರೂ. ಲಾಟರಿ!

March 7, 2026
Share on WhatsappShare on FacebookShare on Twitter

ದುಬೈ : ಸತತ 15 ವರ್ಷಗಳಿಂದ ಪ್ರತಿ ತಿಂಗಳೂ ಲಾಟರಿ ಟಿಕೆಟ್ ಖರೀದಿಸುತ್ತಿದ್ದ ಶಾರ್ಜಾದಲ್ಲಿರುವ ಭಾರತೀಯ ಮೂಲದ ಪಿಕ್-ಅಪ್ ಚಾಲಕರೊಬ್ಬನಿಗೆ ಕೊನೆಗೂ ಅದೃಷ್ಟ ಖುಲಾಯಿಸಿದೆ. ವಿಬೀಶ್ ಪಲ್ಲಿಯಾಲಿ ಎಂಬವರು ಪ್ರತಿಷ್ಠಿತ ‘ಬಿಗ್ ಟಿಕೆಟ್’ ಡ್ರಾ ಮೂಲಕ ಬರೋಬ್ಬರಿ 15 ಮಿಲಿಯನ್ ದಿರ್ಹಮ್ (ಸುಮಾರು 34 ಕೋಟಿ ರೂ.) ಜಾಕ್‌ಪಾಟ್ ಗೆದ್ದಿದ್ದಾರೆ.

ಈ ಬಹುಮಾನದ ಮೊತ್ತವನ್ನು ಅವರು ತಮ್ಮ ಮೂವರು ಸ್ನೇಹಿತರೊಂದಿಗೆ ಹಂಚಿಕೊಳ್ಳಲಿದ್ದು, ವಿಬೀಶ್ ಅವರ ಪಾಲಿಗೆ ಸುಮಾರು 4 ಮಿಲಿಯನ್ ದಿರ್ಹಮ್, ಅಂದರೆ ಬರೋಬ್ಬರಿ 10 ಕೋಟಿ ರೂ. ಒಲಿಯಲಿವೆ.

ಸ್ನೇಹಿತರ ಒತ್ತಾಯಕ್ಕೆ ಖರೀದಿಸಿದ ಟಿಕೆಟ್

ಖಲೀಜ್ ಟೈಮ್ಸ್ ವರದಿಯ ಪ್ರಕಾರ, ಫೆ.7ರಂದು ಭಾರತಕ್ಕೆ ಪ್ರಯಾಣಿಸುತ್ತಿದ್ದಾಗ ವಿಬೀಶ್ 1,000 ದಿರ್ಹಮ್ ಕೊಟ್ಟು ಒಂದು ಸೆಟ್ ಟಿಕೆಟ್ ಖರೀದಿಸಿದ್ದರು. ಆದರೆ, ಫೆ.28ರಂದು ಅವರ ಸಂಬಂಧಿ ಹಾಗೂ ಇಬ್ಬರು ಸ್ನೇಹಿತರು ಕರೆ ಮಾಡಿ, ತಮ್ಮ ಜೊತೆಗೂಡಿ ಮತ್ತೊಂದು ಟಿಕೆಟ್ ಖರೀದಿಸುವಂತೆ ದುಂಬಾಲು ಬಿದ್ದಿದ್ದರು. “ನಾನು ಈ ತಿಂಗಳ ಬಜೆಟ್ ಮುಗಿದಿದೆ ಎಂದು ಎಷ್ಟೇ ಹೇಳಿದರೂ ಅವರು ಕೇಳಲಿಲ್ಲ. ಕೊನೆಗೆ ಅವರ ಮನಸ್ಸು ನೋಯಿಸಬಾರದು ಎಂದು ಅಂದು ರಾತ್ರಿ 8 ಗಂಟೆಗೆ ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸಿದೆ. ಅದೇ ಟಿಕೆಟ್ ಈಗ ನನ್ನ ಪಾಲಿಗೆ ಅದೃಷ್ಟ ತಂದಿದೆ” ಎಂದು ವಿಬೀಶ್ ಸಂತಸ ಹಂಚಿಕೊಂಡಿದ್ದಾರೆ.

ಕರೆ ಬಂದಾಗ ನಂಬಲೇ ಇಲ್ಲ!

ಸಾರಿಗೆ ಕಂಪನಿಯೊಂದರಲ್ಲಿ ಕೆಲಸ ಮಾಡುವ ವಿಬೀಶ್ ಅವರು ಎಂದಿನಂತೆ ತಮ್ಮ ಪಿಕ್-ಅಪ್ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಬಿಗ್ ಟಿಕೆಟ್ ಸಂಸ್ಥೆಯಿಂದ ಅಭಿನಂದನಾ ಕರೆ ಬಂದಿದೆ. ಆದರೆ, ವಿಬೀಶ್ ಇದನ್ನು ಲಾಟರಿ ಟಿಕೆಟ್ ಖರೀದಿಸುವಂತೆ ನೆನಪಿಸಲು ಬಂದ ಸಾಮಾನ್ಯ ಕರೆ ಎಂದುಕೊಂಡಿದ್ದರು. “ನಾನು ಅವರ ಕಾಯಂ ಗ್ರಾಹಕನಾಗಿರುವುದರಿಂದ ತಿಂಗಳ ಮಧ್ಯದಲ್ಲಿ ಅಥವಾ ಕೊನೆಯಲ್ಲಿ ಆಫರ್‌ಗಳ ಬಗ್ಗೆ ತಿಳಿಸಲು ಅವರು ಕರೆ ಮಾಡುವುದು ವಾಡಿಕೆ. ಆದರೆ, ತಿಂಗಳ ಆರಂಭದಲ್ಲಿಯೇ ಕರೆ ಮಾಡಿದ್ದೇಕೆ ಎಂದು ಅಚ್ಚರಿಗೊಂಡೆ. ಯಾರೋ ನನ್ನನ್ನು ತಮಾಷೆ ಮಾಡುತ್ತಿದ್ದಾರೆ ಎಂದೇ ಭಾವಿಸಿದ್ದೆ” ಎಂದು ವಿಬೀಶ್ ಆ ಕ್ಷಣವನ್ನು ಸ್ಮರಿಸಿದ್ದಾರೆ. ನಂತರ ನನ್ನ ಪತ್ನಿಗೆ ಕರೆ ಮಾಡಿ ವಿಷಯ ತಿಳಿಸಿದೆ. ಆಕೆ ತಕ್ಷಣವೇ ವೆಬ್‌ಸೈಟ್ ಪರಿಶೀಲಿಸಿ, ವಿಜೇತರ ಪಟ್ಟಿಯಲ್ಲಿ ನನ್ನ ಹೆಸರು ಇರುವುದನ್ನು ಖಚಿತಪಡಿಸಿದಳು. ಅದೊಂದು ಅದ್ಭುತ ಕ್ಷಣವಾಗಿತ್ತು ಎಂದಿದ್ದಾರೆ ವಿಬೀಶ್.

ಚಾಲಕನ ಸೀಮಿತ ಆದಾಯದಲ್ಲಿ ಪ್ರತಿ ತಿಂಗಳೂ ದುಬಾರಿ ಲಾಟರಿ ಟಿಕೆಟ್ ಖರೀದಿಸುವುದು ವಿಬೀಶ್ ಪಾಲಿಗೆ ಸುಲಭದ ಮಾತಾಗಿರಲಿಲ್ಲ. ಈ ವಿಚಾರಕ್ಕೆ ಪತ್ನಿಯಿಂದ ಸಾಕಷ್ಟು ಬಾರಿ ಬೈಸಿಕೊಂಡಿದ್ದರೂ ಅವರು ತಮ್ಮ ಹವ್ಯಾಸವನ್ನು ಕೈಬಿಟ್ಟಿರಲಿಲ್ಲ. “ಆ ಹಣವನ್ನು ಮನೆಯ ಬೇರೆ ಖರ್ಚುಗಳಿಗೆ ಬಳಸಬಹುದಲ್ಲ ಎಂದು ನನ್ನ ಪತ್ನಿ ಆಗಾಗ ದೂರುತ್ತಿದ್ದಳು. ಹಾಗಾಗಿ, ಕೆಲವು ತಿಂಗಳು ನಾನು ಟಿಕೆಟ್ ಖರೀದಿಸಿದ ವಿಷಯವನ್ನು ಆಕೆಗೆ ಹೇಳುತ್ತಲೇ ಇರಲಿಲ್ಲ” ಎಂದು ವಿಬೀಶ್ ನಗುಮೊಗದಿಂದಲೇ ಹೇಳಿಕೊಂಡಿದ್ದಾರೆ. ಅವರ ಈ 15 ವರ್ಷಗಳ ಸತತ ಪ್ರಯತ್ನಕ್ಕೆ ಈಗ ಭರ್ಜರಿ ಫಲ ಸಿಕ್ಕಿದೆ.

ತಾಯ್ನಾಡಿಗೆ ಮರಳುವ ಕನಸು

ಈ ಬೃಹತ್ ಮೊತ್ತದ ಬಹುಮಾನ ಗೆದ್ದಿರುವ ವಿಬೀಶ್, ಶೀಘ್ರದಲ್ಲೇ ಭಾರತಕ್ಕೆ ಮರಳಿ ತಮ್ಮ ತಾಯ್ನಾಡಿನಲ್ಲಿಯೇ ನೆಲೆಸುವ ನಿರ್ಧಾರ ಮಾಡಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ತಮ್ಮ ಪುತ್ರಿ ವಂದನಾಳ ಭವಿಷ್ಯವನ್ನು ಭದ್ರಪಡಿಸಲು ಈ ಹಣವನ್ನು ಬಳಸುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

Next Post

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Related Posts

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!
ದೇಶ

ಮದ್ಯ ನಿಷೇಧಿತ ಬಿಹಾರದ ಗಡಿಯಲ್ಲೇ ಗಾಂಜಾ ಘಮ: ವೈದ್ಯಕೀಯ ಗಾಂಜಾ ಕೃಷಿಗೆ ನೇಪಾಳದ ಗಂಡಕಿ ಪ್ರಾಂತ್ಯ ಅಸ್ತು!

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!
ದೇಶ

ವಿಶ್ವದಲ್ಲೇ ಅತಿ ಉದ್ದದ ಕೇಶ: ಉಕ್ರೇನ್ ತಾರೆಯನ್ನು ಹಿಂದಿಕ್ಕಿ ಗಿನ್ನೆಸ್ ಗರಿ ಮುಡಿದ ಉತ್ತರಾಖಂಡದ ಮಹಿಳೆ!

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!
ದೇಶ

ಚೀನಾಗೆ ಭಾರತ ಕೌಂಟರ್ : ಅರುಣಾಚಲದ 27 ಪ್ರದೇಶಗಳ ಅಧಿಕೃತ ಹೆಸರುಗಳೊಂದಿಗೆ ನಕ್ಷೆ ಬಿಡುಗಡೆ!

ರಷ್ಯಾ ತೈಲ ಗ್ರಾಹಕರಿಗೆ ಅಮೆರಿಕ ಬಿಗ್ ಶಾಕ್ : ಭಾರತ ಸೇರಿ ಪ್ರಮುಖ ದೇಶಗಳ ಮೇಲೆ ಶೇ.100 ತೆರಿಗೆ ಮಸೂದೆಗೆ ಸೆನೆಟ್ ಅಸ್ತು!
ವಿದೇಶ

ರಷ್ಯಾ ತೈಲ ಗ್ರಾಹಕರಿಗೆ ಅಮೆರಿಕ ಬಿಗ್ ಶಾಕ್ : ಭಾರತ ಸೇರಿ ಪ್ರಮುಖ ದೇಶಗಳ ಮೇಲೆ ಶೇ.100 ತೆರಿಗೆ ಮಸೂದೆಗೆ ಸೆನೆಟ್ ಅಸ್ತು!

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!
ವಿದೇಶ

ವಿದೇಶಿ ಮಾಧ್ಯಮಗಳಿಗೆ ಪಾಕ್‌ ಮೂಗುದಾರ : ಸಂಚಾರ, ವರದಿಗಾರಿಕೆಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ!

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ
ವಿದೇಶ

ದುಬೈನಲ್ಲಿ 20 ನಿಮಿಷಗಳಲ್ಲಿ 7 ಭೀಕರ ಸ್ಫೋಟ : ಇರಾನ್-ಅಮೆರಿಕ ಸಂಘರ್ಷದ ನಡುವೆಯೇ ಘಟನೆ

Next Post
ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 1,576 ಹುದ್ದೆಗಳ ನೇಮಕಾತಿ : 1.05 ಸಾವಿರ ರೂ. ಭರ್ಜರಿ ಸ್ಯಾಲರಿ

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

ಬಜಾಜ್ ಪಲ್ಸರ್ N160ಗೆ ಹೊಸ ರೂಪ : 4-ವಾಲ್ವ್ ಎಂಜಿನ್, ಹೊಸ ತಂತ್ರಜ್ಞಾನ, ಬೆಲೆ ಎಷ್ಟು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat