ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ‌ ನುಗ್ಗಿದ ಫಾರ್ಚುನರ್ ಕಾರು

May 30, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿದ ಫಾರ್ಚುನರ್ ಕಾರೊಂದು ರಸ್ತೆ ಬದಿಯ ತೋಟಕ್ಕೆ ನುಗ್ಗಿದ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಚೆಕ್‌ಪೋಸ್ಟ್ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ಪ್ರವಾಸ ಮುಗಿಸಿ ವಾಪಸ್ಸು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ರಸ್ತೆ ತಿರುವಿನಲ್ಲಿ ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ, ವಾಹನವನ್ನು ತೋಟದೊಳಗೆ ನುಗ್ಗಿಸಿದ್ದಾನೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಆರು ಮಂದಿ ಪ್ರವಾಸಿಗರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ವಾಹನಕ್ಕೆ ಹಾನಿಯಾಗಿದ್ದು, ಸ್ಥಳೀಯರು ಮತ್ತು ಪೊಲೀಸರು ನೆರವಿಗೆ ಧಾವಿಸಿದ್ದಾರೆ.

ಪ್ರವಾಸಿಗರು ಗಿರಿ ಭಾಗದ ವೀಕ್ಷಣೆ ಮುಗಿಸಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

Tags: Fortuner car crashes into garden after driver loses controlKarnataka News beat
SendShareTweet
Previous Post

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

Next Post

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

Related Posts

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ
ಯಾದಗಿರಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ
ಬೀದರ್

ಈಶ್ವರ್ ಖಂಡ್ರೆಗೆ ಡಿಸಿಎಂ ಸ್ಥಾನ ನೀಡುವಂತೆ ಅಭಿಮಾನಿಗಳ ಒತ್ತಾಯ : 51 ತೆಂಗಿನಕಾಯಿ ಒಡೆದು ವಿಶೇಷ ಪೂಜೆ

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ
ಬೆಂಗಳೂರು

ಚಿತ್ರಕಲಾ ಶಾಲೆಗೆ ಬೆಂಕಿ : ರಜೆ ಹಿನ್ನೆಲೆ ತಪ್ಪಿದ ಭಾರೀ ಅನಾಹುತ

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!
ಬೆಂಗಳೂರು

ಕಂಡ ಕಂಡ ರೆಸ್ಟೊರೆಂಟ್‌ಗಳಲ್ಲಿ ಮಟನ್ ತಿನ್ನೋ ಮುನ್ನ ಎಚ್ಚರ..!

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ
ಬಳ್ಳಾರಿ

ರೈತನ ಕನಸನ್ನೇ ಕಡಿದು ಹಾಕಿದ ಕಿಡಿಗೇಡಿಗಳು : 60ಕ್ಕೂ ಹೆಚ್ಚು ನೇರಳೆ ಗಿಡಗಳ ನಾಶ

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮೇಲೆ ಬೀದಿನಾಯಿಗಳ ದಾಳಿ
ರಾಮನಗರ

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮೇಲೆ ಬೀದಿನಾಯಿಗಳ ದಾಳಿ

Next Post
ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

ಪರಮಾಣು ಕ್ಷಿಪಣಿ ದಾಸ್ತಾನು ಕೇಂದ್ರ ಬಳಿ ಚೀನಾದಿಂದ ಭಾರೀ ಲಾಂಚ್ ಪ್ಯಾಡ್ ನಿರ್ಮಾಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat