ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು

March 23, 2026
Share on WhatsappShare on FacebookShare on Twitter

ರಾಮನಗರ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್, ನಿದ್ರೆ ಮಂಪರಿನಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಿಕೆ ಟ್ರಾವೆಲ್ಸ್ ಎಂಬ ಬಸ್ ಅಪಘಾತಕ್ಕೀಡಾಗಿದ್ದು, ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22), ಸುಲ್ಫಿ (45), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ. ಕೇರಳದ ಕಣ್ಣೂರಿನ ಅಬ್ದುಲ್​, ಅಲೇನ್​ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರನ್ಯಾ ಚಿನ್ನದ ಸ್ಮಗ್ಲಿಂಗ್ ರೋಚಕ ಮಾಹಿತಿ ; ಒಂದು ಕಡೆ ಲಾಭ, ಮತ್ತೊಂದೆಡೆ ನಷ್ಟ

Tags: Four killed in horrific accident on Bengaluru-Mysore Expressway in the early hours of the morning‌Karnataka News beat
SendShareTweet
Previous Post

ಉಪಸಮರಕ್ಕೂ ಮುನ್ನವೇ ‘ಕೈ’ಗೆ ಬಂಡಾಯದ ಬಿಸಿ

Next Post

ಕುಡಿದ ಮತ್ತಿನಲ್ಲಿ ಐಷಾರಾಮಿ ಕುಡುಕನಿಂದ ಕಿರುಕುಳ : ಏರಿಯಾದಲ್ಲಿ ರೌಡಿಸಂ!

Related Posts

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ
ಬಾಗಲಕೋಟೆ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್
ಬೆಂಗಳೂರು

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

ವಾಹನ ಸಂಚಾರ ಹೆಚ್ಚಿರುವ ರಸ್ತೆಯಲ್ಲೇ ಬಿಯರ್‌ ಬಾಟಲ್‌ ಹಿಡಿದು ಯುವಕರ ಹುಚ್ಚಾಟ
ಬೆಂಗಳೂರು

ವಾಹನ ಸಂಚಾರ ಹೆಚ್ಚಿರುವ ರಸ್ತೆಯಲ್ಲೇ ಬಿಯರ್‌ ಬಾಟಲ್‌ ಹಿಡಿದು ಯುವಕರ ಹುಚ್ಚಾಟ

ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾದ ಒಳ ಮೀಸಲಾತಿ.. ಸಿಎಂ ತವರೂರಲ್ಲೇ ಸರ್ಕಾರ ವಿರುದ್ಧ ಹೋರಾಟ!
ಮೈಸೂರು

ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾದ ಒಳ ಮೀಸಲಾತಿ.. ಸಿಎಂ ತವರೂರಲ್ಲೇ ಸರ್ಕಾರ ವಿರುದ್ಧ ಹೋರಾಟ!

ಕುಡಿದ ಮತ್ತಿನಲ್ಲಿ ಐಷಾರಾಮಿ ಕುಡುಕನಿಂದ ಕಿರುಕುಳ : ಏರಿಯಾದಲ್ಲಿ ರೌಡಿಸಂ!
ಬೆಂಗಳೂರು

ಕುಡಿದ ಮತ್ತಿನಲ್ಲಿ ಐಷಾರಾಮಿ ಕುಡುಕನಿಂದ ಕಿರುಕುಳ : ಏರಿಯಾದಲ್ಲಿ ರೌಡಿಸಂ!

ಉಪಸಮರಕ್ಕೂ ಮುನ್ನವೇ ‘ಕೈ’ಗೆ ಬಂಡಾಯದ ಬಿಸಿ
ದಾವಣಗೆರೆ

ಉಪಸಮರಕ್ಕೂ ಮುನ್ನವೇ ‘ಕೈ’ಗೆ ಬಂಡಾಯದ ಬಿಸಿ

Next Post
ಕುಡಿದ ಮತ್ತಿನಲ್ಲಿ ಐಷಾರಾಮಿ ಕುಡುಕನಿಂದ ಕಿರುಕುಳ : ಏರಿಯಾದಲ್ಲಿ ರೌಡಿಸಂ!

ಕುಡಿದ ಮತ್ತಿನಲ್ಲಿ ಐಷಾರಾಮಿ ಕುಡುಕನಿಂದ ಕಿರುಕುಳ : ಏರಿಯಾದಲ್ಲಿ ರೌಡಿಸಂ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಕೋಟಿ ಕೋಟಿ ಹಣ ಲೂಟಿ : ಖತರ್ನಾಕ್‌ ದಂಪತಿ ಅರೆಸ್ಟ್

ಐಪಿಎಲ್ ವ್ಯಾಮೋಹಕ್ಕೆ ಬ್ರೇಕ್ ಹಾಕಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಜ್ಜು : ಆಟಗಾರರಿಗೆ ಪಿಸಿಬಿ ಮುಖ್ಯಸ್ಥರ ಖಡಕ್ ಎಚ್ಚರಿಕೆ

ಐಪಿಎಲ್ ವ್ಯಾಮೋಹಕ್ಕೆ ಬ್ರೇಕ್ ಹಾಕಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಜ್ಜು : ಆಟಗಾರರಿಗೆ ಪಿಸಿಬಿ ಮುಖ್ಯಸ್ಥರ ಖಡಕ್ ಎಚ್ಚರಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಬಾಗಲಕೋಟೆಯಲ್ಲಿ ಬಿಜೆಪಿ ಅರಳೋದು ಶತಸಿದ್ಧ : ಬಿ.ವೈ.ವಿಜಯೇಂದ್ರ

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

ಎಸ್ಐಪಿ ಹೂಡಿಕೆ ನಿಲ್ಲಿಸಿದ 75% ಜನ : ಮಾರುಕಟ್ಟೆ ಕುಸಿತದ ವೇಳೆ ನೀವೇನು ಮಾಡಬೇಕು? ತಜ್ಞರು ಹೇಳೋದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat