ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಎಣ್ಣೆ ಏಟಲ್ಲಿ ಮಾತಿನ ಚಕಮಕಿ, ಗೆಳೆಯನ ಪ್ರಾಣವನ್ನೇ ತೆಗೆದ ನಾಲ್ವರು                                      

December 15, 2025
Share on WhatsappShare on FacebookShare on Twitter

ಉಡುಪಿ : ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆತನ ನಾಲ್ಕು‌ ಮಂದಿ ಗೆಳೆಯರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಪಾರಂಪಳ್ಳಿ ಗ್ರಾಮದ ಪಡುಕರೆ ನಿವಾಸಿ ದರ್ಶನ್(21), ಸಾಸ್ತಾನ ನಿವಾಸಿ ಕೌಶಿಕ್(21), ಕೋಟತಟ್ಟು ಗ್ರಾಮದ ಅಂಕಿತ್(19) ಹಾಗೂ ಕೋಟತಟ್ಟು ಗ್ರಾಮದ ಸುಜನ್(21) ಬಂಧಿತ ಆರೋಪಿಗಳ

ಡಿ.14ರಂದು ಸಂಜೆ ವೇಳೆ ಬಾರ್‌ನಲ್ಲಿ ಪಾರ್ಟಿ ಮುಗಿಸಿ ಪಡುಕೆರೆಯ ಸರ್ಕಲ್‌ಗೆ ಬಂದು ಅಲ್ಲಿ ಊಟ ಮಾಡಿಕೊಂಡು ಮಾತನಾಡುತ್ತಿದ್ದರು. ದರ್ಶನ್, ಕೌಶಿಕ್, ಅಂಕಿತ್ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ಮತ್ತು ಮದ್ಯಪಾನದ ವಿಚಾರದಲ್ಲಿ ವಾಗ್ವಾದ ಆಗಿ,ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದಾರೆ. ಬಳಿಕ ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇದರಿಂದ ಪರಸ್ಪರ ದೂಡಾಡಿಕೊಂಡಿದ್ದು, ಬಳಿಕ ದರ್ಶನ್, ಸಂತೋಷನ ಕುತ್ತಿಗೆ ಹಿಂಬದಿಗೆ ಕೈಯಿಂದ ಬಲವಾಗಿ ಹೊಡೆದಿದ್ದನು. ಕೌಶಿಕನು ಕೈಯಿಂದ ಹೊಡೆದಿದ್ದನು. ರಜತ್ ಇವರ ಜಗಳವನ್ನು ನಿಲ್ಲಿಸಿದ್ದಾರೆ. ಆದರೆ ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್ ಅಲ್ಲಿಯೇ ಕುಸಿದು ಬಿದ್ದರೆಂದು ತಿಳಿದುಬಂದಿದೆ.

ಬಳಿಕ ಸಂತೋಷನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಸಂತೋಷ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ : ಜಿಲ್ಲಾ ಪಂಚಾಯಿತಿಯಲ್ಲಿ 9 ಹುದ್ದೆಗಳ ನೇಮಕ : ಬಿ.ಇ ಪಾಸಾದವರಿಗೆ ಗುಡ್ ನ್ಯೂಸ್

Tags: Karnataka News beatverbal altercation at an oil refinery
SendShareTweet
Previous Post

ಜಿಲ್ಲಾ ಪಂಚಾಯಿತಿಯಲ್ಲಿ 9 ಹುದ್ದೆಗಳ ನೇಮಕ : ಬಿ.ಇ ಪಾಸಾದವರಿಗೆ ಗುಡ್ ನ್ಯೂಸ್

Next Post

ಅಪ್ರಾಪ್ತೆಗೆ ಮಾದಕ ದ್ರವ್ಯ ಕೊಟ್ಟು ಅಶ್ಲೀಲ ವಿಡಿಯೋ ಸೆರೆ ಹಿಡಿದ ಯುವಕ | ತಾಯಿ ಆತ್ಮಹತ್ಯೆಗೆ ಯತ್ನ

Related Posts

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!
ಉಡುಪಿ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ
ಉಡುಪಿ

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಕೊಲ್ಲೂರು ಮೂಕಾಂಬಿಕೆ, ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ!
ಉಡುಪಿ

ಕೊಲ್ಲೂರು ಮೂಕಾಂಬಿಕೆ, ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಅನಂತ್‌ ಅಂಬಾನಿ!

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ ಭೇಟಿ – ಕ್ಷೇತ್ರದ ಸುತ್ತ ಬಿಗಿ ಭದ್ರತೆ!
ಉಡುಪಿ

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಸಿಎಂ ವಿಜಯ್ ಭೇಟಿ – ಕ್ಷೇತ್ರದ ಸುತ್ತ ಬಿಗಿ ಭದ್ರತೆ!

Next Post
ಅಪ್ರಾಪ್ತೆಗೆ ಮಾದಕ ದ್ರವ್ಯ ಕೊಟ್ಟು ಅಶ್ಲೀಲ ವಿಡಿಯೋ ಸೆರೆ ಹಿಡಿದ ಯುವಕ | ತಾಯಿ ಆತ್ಮಹತ್ಯೆಗೆ ಯತ್ನ

ಅಪ್ರಾಪ್ತೆಗೆ ಮಾದಕ ದ್ರವ್ಯ ಕೊಟ್ಟು ಅಶ್ಲೀಲ ವಿಡಿಯೋ ಸೆರೆ ಹಿಡಿದ ಯುವಕ | ತಾಯಿ ಆತ್ಮಹತ್ಯೆಗೆ ಯತ್ನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat