ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕ್ಯಾಬಿನೆಟ್ ರಚನೆ ಬೆನ್ನಲ್ಲೇ ಫ್ರಾನ್ಸ್‌ ಪ್ರಧಾನಿ ಲೆಕೋರ್ನು ರಾಜೀನಾಮೆ – ಕಾರಣವೇನು?

October 6, 2025
Share on WhatsappShare on FacebookShare on Twitter

ಪ್ಯಾರಿಸ್ : ಇತ್ತೀಚಿಗಷ್ಟೆ ಅಧಿಕಾರ ಸ್ವೀಕರಿಸಿದ್ದ ಫ್ರಾನ್ಸ್‌ ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು ರಾಜೀನಾಮೆ ನೀಡಿದ್ದು, ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಇಂದು ಲೆಕೋರ್ನು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ರಕ್ಷಣಾ ಸಚಿವರಾಗಿದ್ದ 39 ವರ್ಷದ ಲೆಕೋರ್ನು ಕಳೆದ ಸೆ.9ರಂದು ಫ್ರಾನ್ಸ್‌ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸೆಬಾಸ್ಟಿಯನ್ ಲೆಕೋರ್ನು ಹೊಸ ಕ್ಯಾಬಿನೆಟ್‌ ಘೋಷಣೆ ಮಾಡಿ ಸೋಮವಾರ ಪ್ರಥಮ ಸಭೆ ನಡೆಸಬೇಕಿತ್ತು. ಆದರೆ ಹೊಸ ಕ್ಯಾಬಿನೆಟ್‌ಗೆ ಆಡಳಿತ ಪಕ್ಷದಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ 3 ವರ್ಷಗಳಲ್ಲಿ ಫ್ರಾನ್ಸ್‌ನಲ್ಲಿ ಏಳು ಪ್ರಧಾನಿಗಳು ರಾಜೀನಾಮೆ ಸಲ್ಲಿಸಿದಂತಾಗಿದೆ.

ರಾಜೀನಾಮೆ ಯಾಕೆ? ಫ್ರಾನ್ಸ್‌ ಸಂಸತ್ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಸದ್ಯ ಫ್ರಾನ್ಸ್‌ನಲ್ಲಿ ಅಲ್ಪಮತದ ಸರ್ಕಾರವಿದೆ. 2026ರಲ್ಲಿ ಬಜೆಟ್ ಮಂಡಿಸಬೇಕಿದ್ದು, ಅದಕ್ಕೆ ಬಹುಮತದ ಅಂಗೀಕಾರ ಪಡೆಯಬೇಕಿದೆ. ಬಜೆಟ್‌ಗೆ ಅಂಗೀಕಾರ ಪಡೆಯಲು ವಿಫಲವಾದ ಬೆನ್ನಲ್ಲೇ ಸೆಬಾಸ್ಟಿಯನ್ ಲೆಕೋರ್ನು ರಾಜೀನಾಮೆ ಸಲ್ಲಿಸಿದ್ದಾರೆ.

Tags: CabinetFrancePMkarnataka news baetLeCorneauxResigns
SendShareTweet
Previous Post

ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಬರೀ ಭ್ರಾಂತಿ : ಸಿಎಂ ಸಿದ್ದರಾಮಯ್ಯ ತಿರುಗೇಟು!

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸುವವರೊಂದಿಗೆ ಅಧಿಕಾರಿಗಳು ಮಾತನಾಡುತ್ತಾರೆ: ಕೆ.ಜೆ.ಜಾರ್ಜ್

Related Posts

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!
ದೇಶ

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

ಟ್ರಂಪ್ ‌”1 ವಾರ ರಜೆ” ಹೇಳಿಕೆ ಬೆನ್ನಲ್ಲೇ ಹೊರ್ಮುಜ್‌ನಲ್ಲಿ 2 ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!
ವಿದೇಶ

ಟ್ರಂಪ್ ‌”1 ವಾರ ರಜೆ” ಹೇಳಿಕೆ ಬೆನ್ನಲ್ಲೇ ಹೊರ್ಮುಜ್‌ನಲ್ಲಿ 2 ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ!

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!
ವಿದೇಶ

ಖಮೇನಿಗೆ ವಿದಾಯ ಹೇಳಲು 4,000 ಕಿಮೀ ದೂರದಿಂದ ಇರಾನ್‌ಗೆ ಬಂದ ಮಹಿಳೆ!

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!
ವಿದೇಶ

‘ನಮಗೀಗ ಭಾರತದ ನೆರವು ಬೇಕು’ : ಪಾಕ್‌ ದೌರ್ಜನ್ಯದ ವಿರುದ್ಧ PoK ನಾಯಕನ ರೋಷಾವೇಷ, ಗಡಿ ತೆರೆಯಲು ಕರೆ!

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!
ವಿದೇಶ

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್
ವಿದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

Next Post
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸುವವರೊಂದಿಗೆ ಅಧಿಕಾರಿಗಳು ಮಾತನಾಡುತ್ತಾರೆ: ಕೆ.ಜೆ.ಜಾರ್ಜ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸುವವರೊಂದಿಗೆ ಅಧಿಕಾರಿಗಳು ಮಾತನಾಡುತ್ತಾರೆ: ಕೆ.ಜೆ.ಜಾರ್ಜ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

EPFO ಸದಸ್ಯರಿಗೆ ಭರ್ಜರಿ ಗುಡ್ ನ್ಯೂಸ್ : ಈಗ ಮೂರೇ ದಿನಗಳಲ್ಲಿ ಕ್ಲೇಮ್ ಸೆಟಲ್‌ಮೆಂಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

ಗುಜರಾತ್ ಟೈಟನ್ಸ್‌ಗೆ ಗುಡ್‌ಬೈ ಹೇಳಲು ಸಾಯಿ ಕಿಶೋರ್ ಸಜ್ಜು?

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

‘ಪಂತ್‌ಗೆ ಅನ್ಯಾಯವಾಗಿದೆ’ ; ಏಕದಿನ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ ಆಕಾಶ್ ಚೋಪ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat