ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರಾಯರ ಹೆಸರಿನಲ್ಲಿ ವಂಚನೆ!!

January 27, 2025
Share on WhatsappShare on FacebookShare on Twitter

ರಾಯಚೂರು: ಗುರು ರಾಯರ ಹೆಸರಿನಲ್ಲೂ ಸೈಬರ್ ಖದೀಮರು ಭಕ್ತರಿಗೆ ವಂಚಿಸಿರುವ ಘಟನೆ ನಡೆದಿದೆ.
ಮಂತ್ರಾಲಯದಲ್ಲಿ (Mantralaya) ಅಡ್ವಾನ್ಸ್ ರೂಂ ಬುಕ್ ಮಾಡುವ ರಾಯರ ಭಕ್ತರಿಗೆ ಈ ರೀತಿ ವಂಚಿಸಲಾಗಿದೆ.

ಈ ಕುರಿತು ಮಂತ್ರಾಲಯ ರಾಯರ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಿನಲ್ಲಿ ವಂಚಕರ ಜಾಲ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ವಂಚಕರು ಫೇಕ್ ಯುಪಿಐ ಐಡಿಗಳ (Fake UPI Id) ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದಾರೆ.

ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹ ಮಾಡಲಾಗುತ್ತಿದೆ. ಹಲವರು ಈ ವಂಚಕರ ಜಾಲಕ್ಕೆ ಸಿಲುಕಿ ಈಗಾಗಲೇ ಹಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ವಂಚಕರ ಕರೆ, ಪೋಸ್ಟ್, ಮೆಸೇಜ್ ನಂಬಿ ನಕಲಿ ಯುಪಿಐ ಐಡಿಗಳಿಗೆ ಹಣ ಹಾಕದಂತೆ ಮಠ ಎಚ್ಚರಿಕೆ ನೀಡಿದೆ. ವಂಚಕರಿಂದ ಕರೆ, ಮೆಸೇಜ್ ಬಂದರೆ ಸೈಬರ್ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಕೊಠಡಿಗಳನ್ನು ಅಧಿಕೃತ ವೆಬ್‌ಸೈಟ್‌ ಗಳಿಂದ ಮಾತ್ರ ಬುಕ್ ಮಾಡುವಂತೆ ಮಠದ ಆಡಳಿತ ಮಂಡಳಿ ತಿಳಿಸಿದೆ.

Tags: Fake UPI IdMantralayaMessageMoneyPostRaghavendra SwamyRaichur
SendShareTweet
Previous Post

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ!

Next Post

ಸಿಎಂ ಪತ್ನಿಗೆ ಇಡಿ ನೋಟಿಸ್!

Related Posts

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!
ರಾಯಚೂರು

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!
ರಾಯಚೂರು

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!
ಬೆಂಗಳೂರು

ಲವ್‌ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರಿಯತಮೆಗೆ ಚಾಕು ಇರಿದ ಪ್ರಿಯಕರ!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

Next Post
ಸಿಎಂ ಪತ್ನಿಗೆ ಇಡಿ ನೋಟಿಸ್!

ಸಿಎಂ ಪತ್ನಿಗೆ ಇಡಿ ನೋಟಿಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat