ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಒಂದೇ ತಿಂಗಳಲ್ಲಿ ಹಣ ದ್ವಿಗುಣ ಮಾಡುವುದಾಗಿ ವಂಚನೆ; 2.96 ಕೋಟಿ ಕಳೆದುಕೊಂಡ ವ್ಯಾಪಾರಿ

June 23, 2024
Share on WhatsappShare on FacebookShare on Twitter

ಮೈಸೂರು: ಆನ್‌ ಲೈನ್ ಟ್ರೇಡಿಂಗ್ (Online Trading) ಹೆಸರಿನಲ್ಲಿ ಉದ್ಯಮಿಗೆ 2.96 ಕೋಟಿ ರೂ. ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಈ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. 30 ವರ್ಷ ವಯಸ್ಸಿನ ವ್ಯಾಪಾರಿಯೊಬ್ಬರಿಗೆ ಖದೀಮರು ಪಂಗನಾಮ ಹಾಕಿದ್ದಾರೆ. ವಂಚನೆಗೊಳಗಾದ ವ್ಯಕ್ತಿ ಆನ್‌ಲೈನ್ ಟ್ರೇಡಿಂಗ್, ಷೇರ್ ಮಾರ್ಕೆಟಿಂಗ್‌ ನಲ್ಲಿ ಆಸಕ್ತಿ ಹೊಂದಿದ್ದರು. ಆದರೆ, ಮೊಬೈಲ್‌ಗೆ ಬಂದ ಮೆಸೇಜ್ ನೋಡಿ ಒಂದು ತಿಂಗಳಲ್ಲಿ ಹಣ ದ್ವಿಗುಣ ಆಗುವ ಆಸೆ ಹೊಂದಿದ್ದರು.

ಹೀಗಾಗಿ ಆನ್‌ಲೈನ್‌ನಲ್ಲಿ ಅವರು ಕೇಳಿದ ಎಲ್ಲಾ ಬ್ಯಾಂಕ್ ಡಿಟೇಲ್ಸ್, ಎಟಿಎಂ ಕೋಡ್, ಆಧಾರ್ ನಂಬರ್ ಮತ್ತಿತರ ಮಾಹಿತಿಗಳನ್ನು ಅಪ್ ಲೋಡ್ ಮಾಡಿ ಮೋಸ ಹೋಗಿದ್ದಾರೆ. ಸತತ ನಾಲ್ಕು ದಿನಗಳ ಕಾಲ ಆನ್‌ಲೈನ್ ಬ್ಯಾಂಕ್‌ಗೆ ಸಂಬಂಧಪಟ್ಟ ಮಾಹಿತಿ ಹಂಚಿಕೊಂಡಿದ್ದರು. ಆದರೆ, ಬ್ಯಾಂಕ್ ಖಾತೆಯಿಂದ ಏಕಾಏಕಿ 2.96 ಕೋಟಿ ವರ್ಗಾವಣೆ ಆಗಿದೆ. ಆಗ ಮೋಸ ಹೋಗಿರುವುದು ಅರಿವಾಗಿದೆ. ಕೂಡಲೇ ನಜರಾಬಾದ್‌ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಒಬ್ಬನೇ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದರಾ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Tags: FraudMysuruOnline Trading
SendShareTweet
Previous Post

ದಾಖಲೆಯ ಸರ್ದಾರನಿಂದ ಮತ್ತೆ ಮೂರು ದಾಖಲೆ; ಎಲ್ಲ ಬಗೆಯ ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕಿಂಗ್

Next Post

ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ಮಾತ್ರ ಭಾರತದ ಸೆಮಿಫೈನಲ್ ಹಾದಿ ಸುಗಮ!

Related Posts

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!
ಮೈಸೂರು

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೈಸೂರು

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!
ಬೆಂಗಳೂರು

ಬ್ಯಾಂಕ್‌ನಲ್ಲಿ ಗ್ರಾಹಕರು ಅಡವಿಟ್ಟ 2 ಕೆ.ಜಿ ಚಿನ್ನವನ್ನೇ ಕದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್!

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು
ಮೈಸೂರು

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು

ಮೈಸೂರಿನಲ್ಲಿ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮೈಸೂರು

ಮೈಸೂರಿನಲ್ಲಿ ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ
ಮೈಸೂರು

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ

Next Post
ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ಮಾತ್ರ ಭಾರತದ ಸೆಮಿಫೈನಲ್ ಹಾದಿ ಸುಗಮ!

ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ಮಾತ್ರ ಭಾರತದ ಸೆಮಿಫೈನಲ್ ಹಾದಿ ಸುಗಮ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ರಾಯಚೂರಲ್ಲಿ ಅಕ್ರಮವಾಗಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿ ವಶ

ರಾಯಚೂರಲ್ಲಿ ಅಕ್ರಮವಾಗಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿ ವಶ

ಪಾಕ್ ವಿರುದ್ಧ ಸತತ 4ನೇ ಗೆಲುವು | ದೇಶಕ್ಕೆ ಗೆಲುವು ಅರ್ಪಿಸಿದ ಕ್ಯಾಪ್ಟನ್ ಸೂರ್ಯಕುಮಾರ್!

ಪಾಕ್ ವಿರುದ್ಧ ಸತತ 4ನೇ ಗೆಲುವು | ದೇಶಕ್ಕೆ ಗೆಲುವು ಅರ್ಪಿಸಿದ ಕ್ಯಾಪ್ಟನ್ ಸೂರ್ಯಕುಮಾರ್!

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ರಾಯಚೂರಲ್ಲಿ ಅಕ್ರಮವಾಗಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿ ವಶ

ರಾಯಚೂರಲ್ಲಿ ಅಕ್ರಮವಾಗಿ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿ ವಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat