ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!

July 14, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸೈಬರ್ ವಂಚಕರು ಈಗ ಪೊಲೀಸ್ ಅಧಿಕಾರಿಗಳ ಹೆಸರನ್ನೇ ದುರುಪಯೋಗಪಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ DCP ಎಂ. ನಾರಾಯಣ್‌ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು, ಕಡಿಮೆ ದರದಲ್ಲಿ ಫ್ರಿಡ್ಜ್, ವಾಷಿಂಗ್ ಮಷಿನ್ ಸೇರಿದಂತೆ ವಿವಿಧ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿ ಜನರನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ನಕಲಿ ಫೇಸ್‌ಬುಕ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್‌ಗಳನ್ನು ನಂಬಿದ ಹಲವರು ವಸ್ತು ಖರೀದಿಸಲು ಮುಂದಾಗಿದ್ದಾರೆ. ಬಳಿಕ ಯುಪಿಐ ಮೂಲಕ ಮುಂಗಡ ಹಣ ಪಡೆದು ವಂಚಕರು ಸಂಪರ್ಕ ಕಡಿತಗೊಳಿಸಿದ್ದಾರೆ. ಕಳೆದ ಎರಡು-ಮೂರು ದಿನಗಳಲ್ಲಿ ಸುಮಾರು ಏಳು ಮಂದಿ ಈ ವಂಚನೆಗೆ ಬಲಿಯಾಗಿದ್ದು, ಒಬ್ಬೊಬ್ಬರಿಂದ 20 ಸಾವಿರದಿಂದ 30 ಸಾವಿರ ರೂಪಾಯಿವರೆಗೆ ಹಣ ಪಡೆದು ಮೋಸ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಹಣ ಕಳೆದುಕೊಂಡವರ ಮಾಹಿತಿ ಡಿಸಿಪಿ ಎಂ. ನಾರಾಯಣ್‌ ಅವರ ಸ್ನೇಹಿತರ ಮೂಲಕ ಅವರಿಗೆ ತಲುಪಿದ ಬಳಿಕ ಈ ವಂಚನೆ ಬೆಳಕಿಗೆ ಬಂದಿದೆ. ವಿಚಾರಿಸಿದಾಗ ತಮ್ಮ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ವಂಚನೆ ನಡೆಸುತ್ತಿರುವುದು ಗೊತ್ತಾಗಿದೆ. ಈ ಸಂಬಂಧ ಮೇ ತಿಂಗಳಲ್ಲೇ ಪ್ರಕರಣ ದಾಖಲಾಗಿದ್ದರೂ, ನಕಲಿ ಖಾತೆಯ ಮೂಲಕ ವಂಚಕರು ಪೋಸ್ಟ್‌ಗಳನ್ನು ಮುಂದುವರಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಅರಿತ ಡಿಸಿಪಿ ಎಂ. ನಾರಾಯಣ್‌ ಅವರು ಸ್ವತಃ ವಿಡಿಯೋ ಮಾಡಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳನ್ನು ನಂಬಬಾರದು, ಹಣ ವರ್ಗಾವಣೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ನಡೆಸಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!

Tags: Karnataka News beat
SendShareTweet
Previous Post

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!

Next Post

ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ

Related Posts

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!
ಬೆಂಗಳೂರು

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!
ಬೆಂಗಳೂರು

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!

ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!
ಬೆಂಗಳೂರು

ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಕಾರು-ಸ್ಕೂಟರ್‌ ನಡುವೆ ಭೀಕರ ಅಪಘಾತ ; ಬಟ್ಟೆ ವ್ಯಾಪಾರಿ ಸ್ಥಳದಲ್ಲೇ ಸಾವು!

Next Post
ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ

ಬಿಡುಗಡೆಯಾದ ಕೆಲವೇ ದಿನದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M47 5ಜಿ ಸ್ಮಾರ್ಟ್‌ಫೋನ್ ಬೆಲೆ ಭಾರೀ ಏರಿಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat