ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

September 30, 2026
Share on WhatsappShare on FacebookShare on Twitter

ಭೋಪಾಲ್ : ಬಂದೂಕಿನ ಸದ್ದು, ಕಡಿದಾದ ಕಂದಕಗಳು ಮತ್ತು ರಕ್ತಪಾತಕ್ಕೆ ಹೆಸರಾಗಿದ್ದ ಮಧ್ಯಪ್ರದೇಶದ ಚಂಬಲ್ ಕಣಿವೆಯ ಮುರೇನಾ ಜಿಲ್ಲೆಯ ಸಣ್ಣ ಹಳ್ಳಿಯೊಂದರ ಯುವಕ ಇಂದು ದೇಶದ ಉನ್ನತ ನಾಗರಿಕ ಸೇವೆಗೆ ಆಯ್ಕೆಯಾಗುವ ಮೂಲಕ ಇಡೀ ಕುಟುಂಬದ ಇತಿಹಾಸವನ್ನೇ ಬದಲಾಯಿಸಿದ್ದಾರೆ. ಬಂದೂಕು ಹಿಡಿದು ‘ಬಾಗಿ’ (ಬಂಡುಕೋರ) ಎನಿಸಿಕೊಂಡಿದ್ದ ದರೋಡೆಕೋರನ ಮೊಮ್ಮಗ ದೇವ್ ಪ್ರಭಾಕರ್ ಸಿಂಗ್ ತೋಮರ್, ತಮ್ಮ ಸತತ ಶ್ರಮದಿಂದ ಐಐಟಿ ಪದವಿ ಪಡೆದು, ನೆದರ್‌ಲ್ಯಾಂಡ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಸಂಬಳದ ಉದ್ಯೋಗ ತೊರೆದು ಯುಪಿಎಸ್‌‌ಸಿ ಪರೀಕ್ಷೆಯಲ್ಲಿ 629ನೇ ರ್ಯಾಂಕ್ ಗಳಿಸುವ ಮೂಲಕ ಸಾರ್ವಜನಿಕ ಸೇವೆಗೆ ಅಡಿಯಿಟ್ಟಿದ್ದಾರೆ.

ಮೂರು ತಲೆಮಾರಿನ ಮೂರು ವಿಭಿನ್ನ ಹಾದಿಗಳು

ದೇವ್ ಪ್ರಭಾಕರ್ ಅವರ ಕುಟುಂಬದ ಕಥೆ ಮೂರು ತಲೆಮಾರುಗಳ ಮೂರು ಭಿನ್ನ ನಿರ್ಧಾರಗಳನ್ನು ಬಿಂಬಿಸುತ್ತದೆ. ಸುಮಾರು 75 ವರ್ಷಗಳ ಹಿಂದೆ ಕುಟುಂಬದ ಕಲಹ ಹಾಗೂ ಅಂದಿನ ಅಧಿಕಾರಿಗಳೊಂದಿಗಿನ ವೈಷಮ್ಯದಿಂದಾಗಿ ದೇವ್ ಅವರ ಅಜ್ಜ ಕಣಿವೆಗಳಿಗೆ ಸೇರಿ ‘ಬಾಗಿ’ ಅಥವಾ ಬಂಡುಕೋರರಾದರು.

ಪೋಲಿಸ್ ದಾಖಲೆಗಳು ಅವರನ್ನು ದರೋಡೆಕೋರ ಎಂದು ಕರೆದರೂ ಸ್ಥಳೀಯವಾಗಿ ಅವರು ‘ಬಾಗಿ’ ಎಂದೇ ಗುರುತಿಸಲ್ಪಟ್ಟಿದ್ದರು. ಇದರಿಂದ ಕುಟುಂಬ ತೀವ್ರ ಬಡತನ ಮತ್ತು ಆಹಾರದ ಅಭಾವವನ್ನು ಎದುರಿಸಬೇಕಾಯಿತು. ನಂತರದ ದಿನಗಳಲ್ಲಿ ಅವರ ಚಿಕ್ಕಪ್ಪ ಕೂಡ ಇದೇ ಹಾದಿ ತುಳಿದರು. ಆದರೆ ದೇವ್ ಅವರ ತಂದೆ ಈ ಹಿಂಸಾಚಾರದ ಹಾದಿಯನ್ನು ನಿರಾಕರಿಸಿದರು. ಹಳ್ಳಿಯಿಂದ ಯಾರಿಗೂ ತಿಳಿಸದೆ ಗ್ವಾಲಿಯರ್‌ಗೆ ತೆರಳಿ ಶಿಕ್ಷಣ ಮುಂದುವರಿಸಿದ ಅವರು, ಕಾಲಕ್ರಮೇಣ ಶಿಕ್ಷಕರಾಗಿ ಉದ್ಯೋಗ ಗಿಟ್ಟಿಸಿಕೊಂಡು ಕುಟುಂಬಕ್ಕೆ ಹೊಸ ದಾರಿ ತೋರಿಸಿದರು.

ಸ್ವಯಂ ಅಧ್ಯಯನದ ಮೂಲಕ ಐಐಟಿ ಪ್ರವೇಶ

ಆರಂಭಿಕ 5 ವರ್ಷಗಳ ಶಿಕ್ಷಣವನ್ನು ಮಧ್ಯಪ್ರದೇಶ ರಾಜ್ಯ ಪಠ್ಯಕ್ರಮದಲ್ಲಿ ಪೂರೈಸಿದ ದೇವ್, 6ನೇ ತರಗತಿಯಲ್ಲಿ ಸಿಬಿಎಸ್‌ಇ ಶಾಲೆಗೆ ಸೇರಿದಾಗ ಭಾಷೆ ಮತ್ತು ವಾತಾವರಣದ ಬದಲಾವಣೆಯಿಂದಾಗಿ ಸಾಕಷ್ಟು ತೊಂದರೆ ಅನುಭವಿಸಿದರು. 11ನೇ ತರಗತಿಯಲ್ಲಿದ್ದಾಗ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳ ಬಗ್ಗೆ ತಿಳಿದ ದೇವ್, ಐಐಟಿಗೆ ಸೇರಲು ನಿರ್ಧರಿಸಿದರು. ಕೋಟಾದಂತಹ ದುಬಾರಿ ತರಬೇತಿ ಕೇಂದ್ರಗಳಿಗೆ ಹೋಗಲು ಹಣವಿಲ್ಲದ ಕಾರಣ, ಮನೆಯಲ್ಲೇ ಪುಸ್ತಕಗಳನ್ನು ಇಟ್ಟುಕೊಂಡು ಸ್ವಯಂ ಅಧ್ಯಯನ ನಡೆಸಿ ಐಐಟಿ ರೋಪಾರ್‌ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಸೀಟು ಪಡೆದರು.

ನೆದರ್‌ಲ್ಯಾಂಡ್ಸ್ ಉದ್ಯೋಗ ತೊರೆದು ಯುಪಿಎಸ್‌ಸಿಯತ್ತ ಹೆಜ್ಜೆ

ಐಐಟಿ ಶಿಕ್ಷಣದ ನಂತರ ನೆದರ್‌ಲ್ಯಾಂಡ್ಸ್‌ನ ಆಮ್‌‌ಸ್ಟರ್‌ಡ್ಯಾಮ್‌ನಲ್ಲಿದ್ದ ಪ್ರಸಿದ್ಧ ‘ಫಿಲಿಪ್ಸ್’ ಕಂಪನಿಯಲ್ಲಿ ಉದ್ಯೋಗ ಪಡೆದ ದೇವ್ ಅವರಿಗೆ ವಿದೇಶದಲ್ಲಿ ನೆಲೆಸುವ ಅವಕಾಶವಿತ್ತು. ಆದರೆ ಸಾರ್ವಜನಿಕ ಸೇವೆಯ ಕನಸು ಅವರನ್ನು ಕಾಡಲಾರಂಭಿಸಿತು. ಪೂರ್ಣಾವಧಿ ಉದ್ಯೋಗದಲ್ಲಿದ್ದುಕೊಂಡು ಯುಪಿಎಸ್‌ಸಿಗೆ ಸಿದ್ಧತೆ ನಡೆಸುವುದು ಕಷ್ಟವೆಂದು ಅರಿತ ಅವರು, ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಮರಳಿದರು.

ಸತತ ಸೋಲುಗಳ ನಂತರ ಸಿಕ್ಕ ಯಶಸ್ಸು

ಯುಪಿಎಸ್‌ಸಿ ಪಯಣ ಸುಲಭವಾಗಿರಲಿಲ್ಲ. ಮೊದಲ ಪ್ರಯತ್ನದಲ್ಲಿ ಕೇವಲ 12.5 ಅಂಕಗಳಿಂದ ಹಾಗೂ ಎರಡನೇ ಪ್ರಯತ್ನದಲ್ಲಿ 2.5 ಅಂಕಗಳಿಂದ ಪ್ರಿಲಿಮ್ಸ್ ಅಂಕ ಗಳಿಕೆಯಲ್ಲಿ ಹಿನ್ನಡೆಯಾಯಿತು. ಈ ಸೋಲುಗಳಿಂದ ಧೃತಿಗೆಡದ ಅವರು, ಬರೀ ಓದುವುದಕ್ಕಿಂತ ಪರೀಕ್ಷೆಯ ಸ್ವರೂಪಕ್ಕೆ ತಕ್ಕಂತೆ ಸಿದ್ಧತೆ ನಡೆಸುವ ತಂತ್ರ ರೂಪಿಸಿದರು.

ತದನಂತರ ಮೇನ್ಸ್ ಮತ್ತು ಸಂದರ್ಶನದ ಹಂತ ತಲುಪಿದರೂ ಅಂತಿಮ ಪಟ್ಟಿಯಲ್ಲಿ ಹೆಸರು ಬರಲಿಲ್ಲ. ದೆಹಲಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಲೇ ನಾಲ್ಕನೇ ಪ್ರಯತ್ನ ಮುಂದುವರಿಸಿದ ದೇವ್ ಪ್ರಭಾಕರ್, 2025ರ ಯುಪಿಎಸ್‌ಸಿ ಸಿವಿಲ್ ಸೇವೆಗಳ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 629ನೇ ರ್ಯಾಂಕ್ ಗಳಿಸಿದರು. ಪ್ರಸ್ತುತ ಅವರು ಭಾರತೀಯ ರೈಲ್ವೆ ಸಂಚಾರ ಸೇವೆಗೆ (IRTS) ಆಯ್ಕೆಯಾಗಿದ್ದು, ಕೇಂದ್ರ ರೈಲ್ವೆ ಸಚಿವಾಲಯದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ : ಟಿವಿಯಲ್ಲಿ ‘ರೊ-ಕೊ’ ಸ್ಟೋರಿ ನೋಡಿದಾಗಲೆಲ್ಲಾ ನಾವು ನಗುತ್ತೇವೆ : ಕೊಹ್ಲಿ ಜೊತೆಗಿನ ಬಾಂಧವ್ಯ ಬಿಚ್ಚಿಟ್ಟ ರೋಹಿತ್!

Tags: Central Government OfficerChambal ValleyCivil Services SuccessDev PrabhakarGovernment OfficerInspirational Success StoryNews beatUPSC AchievementUPSC AspirantUPSC Civil Services ExamUPSC Success Story
SendShareTweet
Previous Post

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

Next Post

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

Related Posts

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!
ದೇಶ

ಬಿಹಾರದ IAS ಅಧಿಕಾರಿ ದಂಪತಿ ನಿವಾಸದ ಮೇಲೆ ದಾಳಿ : ಕೋಟಿ ಕೋಟಿ ಹಣ, ದುಬಾರಿ ವಾಚ್, ಆಸ್ತಿ ಪತ್ರ ಪತ್ತೆ!

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?
ತಂತ್ರಜ್ಞಾನ

ನಿಮ್ಮ ಹೆಸರಿನ ಸಿಮ್ ಕಾರ್ಡ್ ಬೇರೆಯವರಿಗೆ ಕೊಟ್ಟರೆ 50 ಲಕ್ಷ ರೂ. ದಂಡ : ಏನಿದು ಹೊಸ ನಿಯಮ?

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

Next Post
ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2.8 ಲಕ್ಷ ರೂ. ಭರ್ಜರಿ ಸಂಬಳ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat