ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

February 6, 2026
Share on WhatsappShare on FacebookShare on Twitter

ಬೆಂಗಳೂರು : ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಬಿಡುಗಡೆಯಾಗಿದ್ದ ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್, ಇದೀಗ ಪಾಕಿಸ್ತಾನ ಸೂಪರ್ ಲೀಗ್‌ (PSL) ಸೇರಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ಕೋಟಿ ಕೋಟಿ ಸಂಪಾದಿಸುವ ಅವಕಾಶ ಕಳೆದುಕೊಂಡಿರುವ ‘ದಿ ಫಿಜ್’, ಪಿಎಸ್‌ಎಲ್‌ನಲ್ಲಿ ತೀರಾ ಕಡಿಮೆ ಮೊತ್ತಕ್ಕೆ ಒಪ್ಪಂದ ಮಾಡಿಕೊಳ್ಳುವ ಮೂಲಕ ದೊಡ್ಡ ಆರ್ಥಿಕ ನಷ್ಟ ಅನುಭವಿಸಿದ್ದಾರೆ.

ಕೆಕೆಆರ್ ಬಿಟ್ಟ ಬೆನ್ನಲ್ಲೇ ಲಾಹೋರ್ ಕಲಂದರ್ಸ್ ಪಾಲು

ಮುಂಬರುವ ಐಪಿಎಲ್ ಆವೃತ್ತಿಗೂ ಮುನ್ನ ಬಿಸಿಸಿಐ ನಿರ್ದೇಶನದ ಮೇರೆಗೆ ಕೆಕೆಆರ್ ಫ್ರಾಂಚೈಸಿಯು ಮುಸ್ತಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು. ಈ ಆಘಾತದ ಬೆನ್ನಲ್ಲೇ, ಪಿಎಸ್‌ಎಲ್‌ನ 11ನೇ ಆವೃತ್ತಿಗಾಗಿ ಲಾಹೋರ್ ಕಲಂದರ್ಸ್ ತಂಡವು ಮುಸ್ತಫಿಜುರ್ ಅವರನ್ನು ನೇರ ಒಪ್ಪಂದದ ಮೂಲಕ ತಂಡಕ್ಕೆ ಸೇರಿಸಿಕೊಂಡಿದೆ. ಈ ಹಿಂದೆ 2016 ಮತ್ತು 2018ರ ಸೀಸನ್‌ನಲ್ಲಿ ಲಾಹೋರ್ ಪರ ಆಡಿದ್ದ ಮುಸ್ತಫಿಜುರ್, ಇದೀಗ ಮತ್ತೆ ಹಳೆಯ ತಂಡಕ್ಕೆ ಮರಳಿದ್ದಾರೆ.

ಐಪಿಎಲ್‌ಗೆ ಹೋಲಿಸಿದರೆ ಶೇ.77ರಷ್ಟು ಕಡಿಮೆ ಸಂಭಾವನೆ!

ಮುಸ್ತಫಿಜುರ್ ರೆಹಮಾನ್ ಐಪಿಎಲ್ ಮತ್ತು ಪಿಎಸ್‌ಎಲ್ ಒಪ್ಪಂದಗಳ ನಡುವಿನ ಹಣಕಾಸಿನ ವ್ಯತ್ಯಾಸ ಊಹೆಗೂ ನಿಲುಕದಂತಿದೆ. ಕೆಕೆಆರ್ ತಂಡದಲ್ಲಿ ಮುಂದುವರಿದಿದ್ದರೆ ಮುಸ್ತಫಿಜುರ್ ಅವರಿಗೆ ಬರೋಬ್ಬರಿ 9.2 ಕೋಟಿ ರೂಪಾಯಿ ಸಂಭಾವನೆ ಸಿಗುತ್ತಿತ್ತು. ಆದರೆ, ಈಗ ಲಾಹೋರ್ ಕಲಂದರ್ಸ್ ಜೊತೆ ಮಾಡಿಕೊಂಡಿರುವ ಒಪ್ಪಂದದ ಮೊತ್ತ ಕೇವಲ 6.44 ಕೋಟಿ ಪಾಕಿಸ್ತಾನಿ ರೂಪಾಯಿ. ಇದನ್ನು ಭಾರತೀಯ ರೂಪಾಯಿಗೆ ಪರಿವರ್ತಿಸಿದರೆ ಸರಿಸುಮಾರು 2 ಕೋಟಿ ರೂಪಾಯಿ ಆಗುತ್ತದೆ. ಅಂದರೆ, ಐಪಿಎಲ್‌ನಲ್ಲಿ ಸಿಗುತ್ತಿದ್ದ ಮೊತ್ತಕ್ಕಿಂತ ಶೇಕಡಾ 77ರಷ್ಟು ಕಡಿಮೆ ಹಣಕ್ಕೆ ಅವರು ಪಾಕಿಸ್ತಾನ ಲೀಗ್‌ನಲ್ಲಿ ಆಡಲಿದ್ದಾರೆ. ಐಪಿಎಲ್‌ನ ಆರ್ಥಿಕ ಸಾಮರ್ಥ್ಯಕ್ಕೆ ಹೋಲಿಸಿದರೆ ಪಿಎಸ್‌ಎಲ್‌ನ ವೇತನ ಶ್ರೇಣಿ ತುಂಬಾ ಕಡಿಮೆಯಿರುವುದೇ ಇದಕ್ಕೆ ಕಾರಣ.

ಐಪಿಎಲ್‌ನಿಂದ ಹೊರಬೀಳಲು ಕಾರಣವೇನು?

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಕ್ರಿಕೆಟ್ ಅಂಗಳಕ್ಕೂ ವ್ಯಾಪಿಸಿದೆ. ‘ಇತ್ತೀಚಿನ ಬೆಳವಣಿಗೆಗಳ’ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಸೂಚನೆಯ ಮೇರೆಗೆ ಕೆಕೆಆರ್ ಮುಸ್ತಫಿಜುರ್ ಅವರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೆ, ಭದ್ರತಾ ಕಾರಣಗಳನ್ನು ಮುಂದಿಟ್ಟುಕೊಂಡು ಬಾಂಗ್ಲಾದೇಶವು ಮುಂಬರುವ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದಿದೆ. ಬಾಂಗ್ಲಾದೇಶದ ಈ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಪಾಕಿಸ್ತಾನ ಕೂಡ, ಭಾರತದ ವಿರುದ್ಧದ ಪಂದ್ಯವನ್ನು ಆಡದಿರಲು ನಿರ್ಧರಿಸಿದೆ. ಈ ಎಲ್ಲಾ ರಾಜಕೀಯ ಮತ್ತು ಕ್ರಿಕೆಟ್ ಜಟಾಪಟಿಯ ನಡುವೆ ಮುಸ್ತಫಿಜುರ್ ರೆಹಮಾನ್ ಐಪಿಎಲ್ ಅವಕಾಶ ಕಳೆದುಕೊಂಡು ದೊಡ್ಡ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ : ರೀಲ್ಸ್ ನೋಡ್ಕೊಂಡೇ ಬಸ್‌ ಚಾಲನೆ.. ಮಂಡ್ಯ KSRTC ಡ್ರೈವರ್‌ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಆಕ್ರೋಶ!

Tags: CricketIndiaKarnataka News beat
SendShareTweet
Previous Post

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Next Post

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

Related Posts

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?
ಕ್ರೀಡೆ

ರಾಜಸ್ಥಾನ್ ರಾಯಲ್ಸ್ ಪಾಲಿಗೆ ‘ಹೊರೆ’ಯಾಗಲಿದ್ದಾರೆಯೇ ಈ ಮೂವರು ಆಟಗಾರರು?

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ
ಕ್ರೀಡೆ

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ

ICC ‘ತಿಂಗಳ ಆಟಗಾರ’ ಪ್ರಶಸ್ತಿ ಮುಡಿಗೆರಿಸಿಕೊಂಡ ದಾಖಲೆಗಳ ಸರದಾರನಿಗೆ ಪಿಸಿಬಿ ದಂಡದ ಬಿಸಿ!
ಕ್ರೀಡೆ

ICC ‘ತಿಂಗಳ ಆಟಗಾರ’ ಪ್ರಶಸ್ತಿ ಮುಡಿಗೆರಿಸಿಕೊಂಡ ದಾಖಲೆಗಳ ಸರದಾರನಿಗೆ ಪಿಸಿಬಿ ದಂಡದ ಬಿಸಿ!

ಬುಮ್ರಾ ಮಾರ್ಗದರ್ಶನ, ನೋವಿನ ಹಾದಿಯ ಕಲಿಕೆ : ಐಪಿಎಲ್ 2026ಕ್ಕೆ ಮಯಾಂಕ್ ಯಾದವ್ ಭರ್ಜರಿ ಕಂಬ್ಯಾಕ್
ಕ್ರೀಡೆ

ಬುಮ್ರಾ ಮಾರ್ಗದರ್ಶನ, ನೋವಿನ ಹಾದಿಯ ಕಲಿಕೆ : ಐಪಿಎಲ್ 2026ಕ್ಕೆ ಮಯಾಂಕ್ ಯಾದವ್ ಭರ್ಜರಿ ಕಂಬ್ಯಾಕ್

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು
ಉಡುಪಿ

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಐಪಿಎಲ್ 2026 : ಸೂರ್ಯವಂಶಿ ‘ಅನ್‌ಪ್ರೊಫೆಷನಲ್’ ಎಂದ ಜಿತೇಶ್ ಶರ್ಮಾ
ಕ್ರೀಡೆ

ಐಪಿಎಲ್ 2026 : ಸೂರ್ಯವಂಶಿ ‘ಅನ್‌ಪ್ರೊಫೆಷನಲ್’ ಎಂದ ಜಿತೇಶ್ ಶರ್ಮಾ

Next Post
ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

ಬೆಳಗಾವಿಯಲ್ಲಿ ವರುಣನ ಅಬ್ಬರ.. ನದಿಯಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat