ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ವರೆಗೆ ಸಂಜು ವೆಡ್ಸ್ ಗೀತಾ ಕಥೆ..

January 15, 2025
ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ವರೆಗೆ ಸಂಜು ವೆಡ್ಸ್ ಗೀತಾ ಕಥೆ..
Share on WhatsappShare on FacebookShare on Twitter

ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಚಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಜನವರಿ 10ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ. ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರೆ. ಆನಂದ ಆಡಿಯೋ ಮೂಲಕ ರಿಲೀಸಾಗಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ. ಇದೀಗ ಈ ಚಿತ್ರದ ಮತ್ತೊಂದು ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆಗೊಳಿಸಿ ಮಾತನಾಡುತ್ತ ಕಿಟ್ಟಿ ಹಾಗೂ ನಾಗಶೇಖರ್ ಸೇರಿ ಈ ಸಿನಿಮಾ ಮಾಡಿದ್ದಾರೆ. ಹಿಂದೆ ಸಂಜ ವೆಡ್ಸ್ ಗೀತಾ ಸಕ್ಸಸ್ ಆಗಿತ್ತು. ಕವಿರಾಜ್ ಬರೆದ ಮಳೆಯಂತೇ ಹಾಡು ತುಂಬಾ ಚೆನ್ನಾಗಿ ಬಂದಿದೆ. ಇದನ್ನು ರಿಲೀಸ್ ಮಾಡೋದಕ್ಕೆ ತುಂಬಾ ಖುಷಿಯಾಗ್ತಿದೆ ಎಂದು ತಂಡಕ್ಕೆ ಶುಭ ಹಾರೈಸಿದ್ದಾರೆ, ಈ ಕುರಿತು ಮಾಹಿತಿ ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಟಿಯಲ್ಲಿ ನಿರ್ದೇಶಕ ನಾಗಶೇಖರ್, ಶ್ರೀನಗರ ಕಿಟ್ಟಿ, ಸಂಗೀತ ನಿರ್ದೇಶಕ ಶ್ರೀಧರ್ ವಿ.ಸಂಭ್ರಮ್, ನಿರ್ಮಾಪಕ ಚಲವಾದಿ ಕುಮಾರ್ ಹಾಜರಿದ್ದು ಚಿತ್ರದ ಕುರಿತಂತೆ ಮಾತನಾಡಿದರು,
ಈ ಸಂದರ್ಭದಲ್ಲಿ ಮಾತು ಆರಂಭಿಸಿದ ನಾಗಶೇಖರ್, ರೇಶ್ಮೆ ಬೆಳೆಗಾರರ ಕುರಿತ ಗಹನವಾದ ವಿಚಾರ ಇಟ್ಟುಕೊಂಡು ಈ ಚಿತ್ರ ಮಾಡಿದ್ದೇನೆ, ಅದರ ಜತೆಗೊಂದು ಲವ್ ಸ್ಟೋರಿಯೂ ಸಾಗುತ್ತದೆ, ಈ ಚಿತ್ರದ ಎಳೆಯನ್ನು ಕಿಚ್ಚ ಸುದೀಪ್ ಅವರು ಮಾಣಿಕ್ಯ ಶೂಟಿಂಗ್ ಟೈಂನಲ್ಲಿ ನನಗೆ ಕೊಟ್ಟಿದ್ದರು. ಇಂಥ ಕಥೆಗಳನ್ನು ನೀನು ಚೆನ್ನಾಗಿ ಹ್ಯಾಂಡಲ್ ಮಾಡ್ತೀಯ ಅಂತ ನನಗೊಪ್ಪಿಸಿದ್ದರು. ಸಂಜು ವೆಡ್ಸ್ ಗೀತಾ-2 ಕಥೆಯ ಕ್ರೆಡಿಟ್ ಸುದೀಪ್ ಅವರಿಗೇ ಸಲ್ಲುತ್ತದೆ. ಇಂದು ನಮ್ಮ ಚಿತ್ರದ ಮೆಲೋಡಿ ಹಾಡನ್ನು ರಿಲೀಸ್ ಮಾಡುವ ಮೂಲಕ ನಮಗೆ ಮತ್ತೊಮ್ಮೆ ಹರಸಿದ್ದಾರೆ. ಶಿಡ್ಲಘಟ್ಟದಲ್ಲಿ ಪ್ರಾರಂಭವಾಗುವ ಕಥೆ ಸ್ವಿಟ್ಜರ್‌ಲ್ಯಾಂಡ್‌ವರೆಗೂ ಹೋಗುತ್ತದೆ, ಚಿತ್ರದಲ್ಲಿ ರೇಶ್ಮೆ ಬೆಳೆಗಾರ ಸಂಜು ಆಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ಗೀತಾ ಪಾತ್ರದಲ್ಲಿ ರಚಿತಾರಾಮ್ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಲ್ಲಿ ಅತಿಹೆಚ್ಚು ರೇಶ್ಮೆ ಬೆಳೆಯುತ್ತಾರೆ, ಆದರೆ ಅದರ ಕ್ರೆಡಿಟ್ ಬೇರೊಂದು ಕಡೆ ಹೋಗುತ್ತಿದೆ, ಇದೇ ವಿಷಯವನ್ನು ಚಿತ್ರದಕ್ಲಿ ತೆಗೆದುಕೊಂಡಿದ್ದೇನೆ. ಇದು ಬೇರೆಯದೇ ಪ್ಯಾಟ್ರನ್ ಸಿನಿಮಾ, ಒಂದು ಸಿನಿಮಾಗೆ ಹಾಡುಗಳೇ ಇನ್‌ವಿಟೇಶನ್, ಈ ಹಿಂದೆ 2 ಸಾಂಗ್ ಬಿಟ್ಟಿದ್ದೆವು, ಅವುಗಳಿಗೆ ನಮ್ಮ ನಿರೀಕ್ಷೆಗೂ ಮೀರಿ ಜನ ರಿಯಾಕ್ಟ್ ಮಾಡಿದ್ದಾರೆ. ಈ ಸಾಂಗನ್ನು ಗಗನವೇ ಬಾಗಿ ಹಾಡಿದ್ದ ಶ್ರೇಯಾ ಘೋಷಾಲ್ ಕೈಲಿ ಹಾಡಿಸಬೇಕೆಂದಿತ್ತು, ಇತ್ತೀಚೆಗೆ ಅವರು ಕನ್ನಡದಲ್ಲಿ ಹಾಡಲ್ಲ ಎಂದು ಗೊತ್ತಾಗಿ ಅಚ್ಚ ಕನ್ನಡದ ಪ್ರತಿಭೆ ಸಂಗೀತಾ ರವೀಂದ್ರನಾಥ್ ಕೈಲಿ ಹಾಡಿಸಿದೆವು,
ಅದ್ಭುತವಾಗಿ ಬಂತು, ಅವರಿಂದಲೇ ಮತ್ತೆರಡು ಹಾಡುಗಳನ್ನು ಹಾಡಿಸಿದ್ದೇವೆ, ಜತೆಗೆ ನಂದಿತಾ ಕೂಡ ಹಾಡಿದ್ದಾರೆ, ಸ್ವಿಟ್ಜರ್‌ಲ್ಯಾಂಡ್‌ನಲ್ಲಿ 10 ಸುಂದರ ಲೊಕೇಶನ್‌ಗಳನ್ನು ಗುರ್ತಿಸಿ ಶೂಟ್ ಮಾಡಿದ್ದೇವೆ.
ನಿರ್ಮಾಪಕರು ಯಾವುದಕ್ಕೂ ಬೇಡ ಎನ್ನದೆ ಒಂದೊಳ್ಳೇ ಚಿತ್ರವನ್ನು ಕನ್ನಡಿಗರಿಗೆ ನೀಡಬೇಕೆಂಬ ಉದ್ದೇಶದಿಂದ ಪ್ರೀತಿಯಿಂದ ಖರ್ಚು ಮಾಡಿದ್ದಾರೆ. ಇವತ್ತು ಅವರ ಬರ್ತ್ಡೇ, ಈ ಹಾಡನ್ನು ಅವರಿಗೆ ಡೆಡಿಕೇಟ್ ಮಾಡುತ್ತಿದ್ದೇವೆ ಎಂದು ಹೇಳಿದರು, ಈಗಾಗಲೇ ರಿಲೀಸಾಗಿರುವ ಅವನು ಸಂಜು, ಅವಳು ಗೀತಾ, ಅವರಿಬ್ಬರು ಸೇರಲೂ ಸಂಗೀತಾ ಎಂಬ ಮೆಲೋಡಿ ಹಾಡು ಸಂಗೀತ ಪ್ರಿಯರ ಮೆಚ್ಚಿನ ಗೀತೆಯಾಗಿದೆ.
ನಂತರ ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡುತ್ತ ನಿರ್ದೇಶಕರಿದ್ದಾಗ ನಾವು ಮಾತನಾಡಲು ಅವಕಾಶ ಇರಲ್ಲ, ಈ ಹಿಂದೆ ನಾನೊಂದು ಸಿನಿಮಾ ಮಾಡಿದ್ದೆ, ಕಾರಣಾಂತರಗಳಿಂದ ಅದು ರಿಲೀಸಾಗಲಿಲ್ಲ, ಇದು ನನ್ನ ನಿರ್ಮಾಣದ ಎರಡನೇ ಚಿತ್ರ, ಈ ಮೊದಲು ನಾನೇ ಕಥೆಯನ್ನು ರೆಡಿ ಮಾಡಿಕೊಂಡಿದ್ದೆ, ನಂತರ ನಾಗಶೇಖರ ಬಂದು ಹೇಳಿದ ಈ ಸ್ಟೋರಿ ತುಂಬಾ ಇಷ್ಟವಾಯಿತು, ಎಲ್ಲರೂ ಸೇರಿ ಚಿತ್ರವನ್ನು ಪ್ರಾರಂಭಿಸಿದೆವು, ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಶೂಟ್ ಮಾಡಿದ್ದು, ಒಂದು ಟ್ರಿಪ್ ಹೋಗಿಬಂದ ಹಾಗಾಯ್ತು, ಇದು ಅಪ್ಪಟ ಪ್ಯಾಮಿಲಿ ಲವ್ ಸ್ಟೋರಿ. ನವಿರಾದ ಪ್ರೇಮದ ಜತೆ ರೈತರ ಬಗ್ಗೆಯೂ ಹೇಳಿದ್ದಾರೆ. ಅಣ್ಣಾವ್ರ ಬಂಗಾರದ ಮನುಷ್ಯ ಚಿತ್ರವನ್ನು ನೆನಪಿಸುತ್ತದೆ. ಕ್ಯಾಮೆರಾ ಮ್ಯಾನ್ ಸತ್ಯ ಹೆಗಡೆ, ಸಂಗೀತ ನಿರ್ದೇಶಕ ಶ್ರೀಧರ ವಿ. ಸಂಭ್ರಮ್ ಎಲ್ಲರೂ ಸಪೋರ್ಟ್ ಮಾಡಿದ್ದರಿಂದ ಚಿತ್ರ ತುಂಬಾ ಚೆನ್ನಾಗಿ ಬಂದಿದೆ. ಮೊನ್ನೆಯಷ್ಟೇ ಸೆನ್ಸಾರಾಯಿತು, ಒಂಚೂರೂ ಕಟ್ ಹೇಳದೆ ಯು ಕೊಟ್ಟಿದ್ದಾರೆ ಎಂದು ಹೇಳಿದರು,
ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ ಚಿತ್ರದಲ್ಲಿ ಪ್ರತಿ ಹಾಡಿಗೂ ಅದರದೇ ಆದ ಪ್ರಾಮುಖ್ಯತೆಯಿದೆ. 2025ರ ಮೊದಲ ಸಿನಿಮಾವಾಗಿ ನಾವು ಬರ್ತಿದ್ದೇವೆ.ಒಂದು ಲವ್ ಸ್ಟೋರಿ, ಅದರೊಂದಿಗೆ ಮುಖ್ಯವಾದ ವಿಷಯ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಶ್ರೀಧರ್ ಬಹು ಸುಂದರವಾದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಒಬ್ಬ ರೇಶ್ಮೆ ಬೆಳೆಗಾರನಾಗಿ ನಾನು ಕಾಣಿಸಿಕೊಂಡಿದ್ದೇನೆ ಎಂದರು.
ಶ್ರೀಧರ್ ಸಂಭ್ರಮ್ ಮಾತನಾಡುತ್ತ ಒಂದೊಂದು ಹಾಡೂ ಒಂದು ಪ್ಯಾಟ್ರನ್ ನಲ್ಲಿದೆ. ಹೊಸ ಸಿಂಗರ್ಸ್ ಪರಿಚಯಿಸಿದ್ದೇವೆ. ತುಂಬಾ ಚೆನ್ನಾಗಿ ಹಾಡಿದ್ದಾರೆ. ಇದರ ಎಲ್ಲಾ ಕ್ರೆಡಿಟ್ ನಾಗಶೇಖರ್ ಅವರಿಗೆ ಸಲ್ಲುತ್ತದೆ ಎಂದರು. ಪಿಆರ್ ಓ ನಾಗೇಂದ್ರ ಮಾತನಾಡಿ ನಾಗಶೇಖರ್ ಮೊದಲಿಂದಲೂ ಸದಭಿರುಚಿಯ ಸಿನಿಮಾ ಮಾಡಿಕೊಂಡು ಬಂದವರು. ಇಡೀ ಚಿತ್ರ ಒಂದು ಪೇಂಟಿಂಗ್ ಥರ ಇದೆ. ನೋಡುತ್ತಲೇ ಚಿತ್ರ ಮುಗಿದೇ ಹೋಯ್ತಾ ಅನಿಸುತ್ತೆ. ಇಂಥ ಚಿತ್ರಕ್ಕೆ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ನಿರ್ಮಾಪಕರಿಗೆ ಧನ್ಯವಾದ ಎಂದರು.
ವಿಶೇಷವಾಗಿ ಚಿತ್ರದಲ್ಲಿ ನಟ ಚೇತನ್ ಚಂದ್ರ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ರಾಗಿಣಿ ದ್ವಿವೇದಿ ಅವರ ಡ್ಯಾನ್ಸ್ ನಂಬರ್ ಸಾಂಗ್ ಈಗಾಗಲೇ ವೈರಲ್ ಆಗಿದೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ, ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಹೆಸರಾಂತ ಕಲಾವಿದರೇ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Tags: cinemaSanju Weds Geeta..Switzerland
SendShareTweet
Previous Post

“ಪಿನಾಕ”ಧರನಾದ ಗೋಲ್ಡನ್ ಸ್ಟಾರ್ ಗಣೇಶ್ ..

Next Post

450 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಶುಭ್ ಮನ್ ಗಿಲ್ ಸೇರಿದಂತೆ ನಾಲ್ವರು ಆಟಗಾರರಿಗೆ ಸಮನ್ಸ್

Related Posts

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ
ಬೆಂಗಳೂರು

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!
ಸಿನಿಮಾ-ಮನರಂಜನೆ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!
ಸಿನಿಮಾ-ಮನರಂಜನೆ

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

‘ಕರಳೆ’ ಕರಾಳ ಸತ್ಯ ರಿವೀಲ್?
ಸಿನಿಮಾ-ಮನರಂಜನೆ

‘ಕರಳೆ’ ಕರಾಳ ಸತ್ಯ ರಿವೀಲ್?

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

Next Post
450 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಶುಭ್ ಮನ್ ಗಿಲ್ ಸೇರಿದಂತೆ ನಾಲ್ವರು ಆಟಗಾರರಿಗೆ ಸಮನ್ಸ್

450 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಶುಭ್ ಮನ್ ಗಿಲ್ ಸೇರಿದಂತೆ ನಾಲ್ವರು ಆಟಗಾರರಿಗೆ ಸಮನ್ಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

ಅದ್ದೂರಿಯಾಗಿ ನಡೆದ ‘ವರದಕ್ಷಿಣೆ’ ಹಾಸ್ಯ ನಾಟಕೋತ್ಸವ

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat