ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

8 ತಿಂಗಳು ಕೊರೆಯುವ ಚಳಿಯಲ್ಲಿ ಪತಿಯ ಸಮಾಧಿ ಮೇಲೆ ಮಲಗುತ್ತಿದ್ದ ವಿಧವೆ | ಈಗ ಬದುಕು ಬದಲಾಗಿದ್ದು ಹೇಗೆ?

February 2, 2026
Share on WhatsappShare on FacebookShare on Twitter

ಸಿರಾಕ್ಯೂಸ್ (ಯುಎಸ್ಎ) : ಮೈ ಕೊರೆಯುವ ಚಳಿಯಲ್ಲಿ 8 ತಿಂಗಳಿಂದ ಅನಾಥವಾಗಿ ತನ್ನ ಪತಿಯ ಸಮಾಧಿಯ ಮೇಲೆ ಮಹಿಳೆಯೊಬ್ಬಳು ಮಲಗುತ್ತಿದ್ದಳು ಎಂದರೆ ನಂಬಲು ಸಾಧ್ಯವೇ? ನಂಬಲೇಬೇಕು. ಅಮೆರಿಕದಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಈ ಮಹಿಳೆಯನ್ನು ಅಚಾನಕ್ಕಾಗಿ ನೋಡಿದ ಅಮೆರಿಕದ ಪೊಲೀಸ್ ಅಧಿಕಾರಿಯೊಬ್ಬರು ತೋರಿದ ಸಣ್ಣ ಮಾನವೀಯತೆ, ಈಗ ಆ ಮಹಿಳೆಯ ಬದುಕನ್ನೇ ಬದಲಿಸಿದೆ. ಸಿರಾಕ್ಯೂಸ್ ನಗರದಲ್ಲಿ ನಡೆದ ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಈ ಕಥೆ ಕೇಳಿ ಹಲವರ ಕಣ್ಣಾಲಿಗಳು ಒದ್ದೆಯಾಗಿವೆ.

ಹಿಮದ ಹಾದಿಯಲ್ಲಿ ಸಿಕ್ಕಿದ ‘ದೇವದೂತ’

ಕಳೆದ ಡಿ.13ರಂದು ಸಿರಾಕ್ಯೂಸ್ ಪೊಲೀಸ್ ಅಧಿಕಾರಿ ಜೇಮಿ ಪಾಸ್ಟೊರೆಲ್ಲೋ ತಮ್ಮ ಗಸ್ತು ವಾಹನದಲ್ಲಿ ಕುಳಿತಿದ್ದಾಗ, ಮಹಿಳೆಯೊಬ್ಬರು ದಿನಸಿ ಚೀಲಗಳನ್ನು ಹೊತ್ತುಕೊಂಡು ಗುಡ್ಡದ ಹಾದಿಯಲ್ಲಿ ಕಷ್ಟಪಟ್ಟು ನಡೆಯುತ್ತಿರುವುದನ್ನು ಗಮನಿಸಿದರು. ತಕ್ಷಣ ವಾಹನ ನಿಲ್ಲಿಸಿ ಅವರಿಗೆ ಸಹಾಯ ಹಸ್ತ ಚಾಚಿದ ಜೇಮಿ, ಆಕೆಯನ್ನು ಎಲ್ಲಿಗೆ ಬಿಡಬೇಕು ಎಂದು ಕೇಳಿದರು. 55 ವರ್ಷದ ರಿಯಾ ಹೋಮ್ಸ್ ತಾವು ಸ್ಮಶಾನಕ್ಕೆ ಹೋಗಬೇಕೆಂದು ತಿಳಿಸಿದರು. ಪ್ರಯಾಣದ ಹಾದಿಯಲ್ಲಿ ರಿಯಾ ತಮ್ಮ 26 ವರ್ಷಗಳ ಸುಂದರ ವೈವಾಹಿಕ ಜೀವನ ಮತ್ತು ದೈವಭಕ್ತಿಯ ಬಗ್ಗೆ ಅಧಿಕಾರಿ ಜೇಮಿ ಜೊತೆ ಮಾತನಾಡಿದ್ದರು. ಅಲ್ಲಿಂದ ಇಳಿಯುವಾಗ ಜೇಮಿ ಜೊತೆ ಒಂದು ಫೋಟೋ ಕೂಡ ತೆಗೆಸಿಕೊಂಡಿದ್ದರು.

ಸಮಾಧಿಯ ಮೇಲೆ 8 ತಿಂಗಳ ವಾಸ |

ಪೊಲೀಸ್ ಇಲಾಖೆಯು ಈ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಾಗ ಅಸಲಿ ಸತ್ಯ ಹೊರಬಿದ್ದಿತು. ಫೋಟೋ ನೋಡಿದ ಸ್ಮಶಾನದ ಉದ್ಯೋಗಿಯೊಬ್ಬರು ಪೊಲೀಸರನ್ನು ಸಂಪರ್ಕಿಸಿ, “ಈ ಮಹಿಳೆ ಕಳೆದ 8 ತಿಂಗಳಿಂದ ತನ್ನ ಪತಿಯ ಸಮಾಧಿಯ ಮೇಲೆಯೇ ಮಲಗುತ್ತಿದ್ದಾಳೆ” ಎಂಬ ಆಘಾತಕಾರಿ ಮಾಹಿತಿ ನೀಡಿದರು. ರಿಯಾ ಅವರ ಪತಿ ರೆವರೆಂಡ್ ಎಡ್ಡಿ ಹೋಮ್ಸ್ 2020ರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಪತಿಯ ಸಾವಿನ ಆಘಾತದಿಂದ ಕೆಲಸ ಕಳೆದುಕೊಂಡ ರಿಯಾ, ಮನೆಯಿಂದಲೂ ಹೊರಹಾಕಲ್ಪಟ್ಟಿದ್ದರು. ಅನಾಥರಾದ ಅವರು ತಂಗಲು ಬೇರೆ ದಾರಿಯಿಲ್ಲದೆ, ಪತಿಯ ಸಮಾಧಿಯ ಮೇಲೆ ಒಂದು ಟಾರ್ಪಾಲಿನ್ ಹಾಸಿಕೊಂಡು ಚಳಿಯಲ್ಲೇ ದಿನ ಕಳೆಯುತ್ತಿದ್ದರು. ಯಾರ ಬಳಿಯೂ ಸಹಾಯ ಯಾಚಿಸದೆ, ಸಮೀಪದ ಕಾಲೇಜು ಕ್ಯಾಂಪಸ್‌ನ ಶೌಚಾಲಯವನ್ನೇ ತಮ್ಮ ದೈನಂದಿನ ಕಾರ್ಯಕ್ಕೆ ಬಳಸಿಕೊಳ್ಳುತ್ತಿದ್ದರು.

ಬದಲಾದ ಬದುಕು |

ರಿಯಾ ಅವರ ಕರುಣಾಜನಕ ಸ್ಥಿತಿ ತಿಳಿದ ಅಧಿಕಾರಿ ಜೇಮಿ ಪಾಸ್ಟೊರೆಲ್ಲೋ ತಕ್ಷಣವೇ ಕಾರ್ಯಪ್ರವೃತ್ತರಾದರು. ಅವರು ರಿಯಾಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಮಾಡಿದ್ದಲ್ಲದೆ, ‘GoFundMe'(ಗೋ ಫಂಡ್ ಮೀ) ಮೂಲಕ ದೇಣಿಗೆ ಸಂಗ್ರಹ ಅಭಿಯಾನ ಆರಂಭಿಸಿದರು. ಕೇವಲ ಕೆಲವೇ ದಿನಗಳಲ್ಲಿ ರಿಯಾ ಅವರ ನೆರವಿಗೆ ಸುಮಾರು 22 ಲಕ್ಷ ರೂ.ಗೂ ಅಧಿಕ ಹಣ ಹರಿದುಬಂತು. ಇದೀಗ ರಿಯಾ ಅವರು ಸುಸಜ್ಜಿತವಾದ ಪುಟ್ಟ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಸಿರಾಕ್ಯೂಸ್‌ನಲ್ಲಿ ಈಗ ಮೈನಸ್ ಡಿಗ್ರಿಗಿಂತಲೂ ಕಡಿಮೆ ತಾಪಮಾನವಿದ್ದು, ರಿಯಾ ಈಗ ಬೆಚ್ಚನೆಯ ಮನೆಯಲ್ಲಿ ಸುರಕ್ಷಿತವಾಗಿದ್ದಾರೆ. ಅಂದು ಜೇಮಿ ಅವರು ಕಾರಿನಲ್ಲಿ ಲಿಫ್ಟ್ ನೀಡದಿದ್ದರೆ ಇಂದು ತಾನು ಜೀವಂತವಾಗಿರುತ್ತಿರಲಿಲ್ಲ ಎಂದು ರಿಯಾ ಕೃತಜ್ಞತೆಯಿಂದ ಸ್ಮರಿಸುತ್ತಾರೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ | ಹೆಲಿಕಾಪ್ಟರ್ ಮೂಲಕ ಹೈಟೆಕ್ ಸರ್ವೆ.. ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ!

Tags: Karnataka News beat
SendShareTweet
Previous Post

ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ | ಹೆಲಿಕಾಪ್ಟರ್ ಮೂಲಕ ಹೈಟೆಕ್ ಸರ್ವೆ.. ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ!

Next Post

ರಾಜ್ಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್ | ರೋಚಕ ಹೋರಾಟದಲ್ಲಿ ವಿಜಯ್ ಪಂಜಾಬೀಗೆ ಪ್ರಶಸ್ತಿಯ ಗರಿ

Related Posts

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

Next Post
ರಾಜ್ಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್ | ರೋಚಕ ಹೋರಾಟದಲ್ಲಿ ವಿಜಯ್ ಪಂಜಾಬೀಗೆ ಪ್ರಶಸ್ತಿಯ ಗರಿ

ರಾಜ್ಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಶಿಪ್ | ರೋಚಕ ಹೋರಾಟದಲ್ಲಿ ವಿಜಯ್ ಪಂಜಾಬೀಗೆ ಪ್ರಶಸ್ತಿಯ ಗರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

DPL ಹಗರಣ : ದೇವ್ ಚೌಧರಿ ಆಯ್ಕೆ ವಿವಾದದ ಬೆನ್ನಲ್ಲೇ ಲೀಗ್ ನಿಯಮಗಳ ಮರುಪರಿಶೀಲನೆಗೆ ಮುಂದಾದ DDCA!

DPL ಹಗರಣ : ದೇವ್ ಚೌಧರಿ ಆಯ್ಕೆ ವಿವಾದದ ಬೆನ್ನಲ್ಲೇ ಲೀಗ್ ನಿಯಮಗಳ ಮರುಪರಿಶೀಲನೆಗೆ ಮುಂದಾದ DDCA!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

‘ಪೋರ್ಟಬಲ್ ಕಂಪ್ಯೂಟರ್’ ಪರಿಚಯಿಸಿದ ‘ಪರ್ಪ್ಲೆಕ್ಸಿಟಿ’ : ಎಡ್ಜ್‌ ಡಿವೈಸ್‌ಗಳಿಗೆ ಕ್ಲೌಡ್‌ ಮಾದರಿಯ AI ಏಜೆಂಟ್ ಸಾಮರ್ಥ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat