ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಂದಿನಿಂದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್​​ ಟೂರ್ನಿ ಶುರು, ಮೊದಲ ಪಂದ್ಯದಲ್ಲಿ ಪಾಕ್​- ಕಿವೀಸ್ ಸೆಣಸು

February 19, 2025
Share on WhatsappShare on FacebookShare on Twitter

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್​ ಟ್ರೋಫಿ 2025 ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ವಿವಾದಗಳ ನಡುವೆಯೇ ಇಂದಿನಿಂದ (ಫೆ 19) 9ನೇ ಆವೃತ್ತಿಯ ಚಾಂಪಿಯನ್ಸ್ ಟ್ರೋಫಿ ಆರಂಭಗೊಳ್ಳಲಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ-ನ್ಯೂಜಿಲೆಂಡ್ ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯಕ್ಕೆ ಕರಾಚಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.

ಉಭಯ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಪಂದ್ಯ ಆರಂಭವಾಗುವ ಮುನ್ನವೇ ನ್ಯೂಜಿಲೆಂಡ್‌ಗೆ ಹಿನ್ನಡೆಯಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡ ಕಾರಣ ಲಾಕಿ ಫರ್ಗುಸನ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಬದಲಿಗೆ ಕೈಲ್​​ ಜೆಮಿಸನ್ ಸೇರ್ಪಡೆಗೊಂಡಿದ್ದಾರೆ. ಇನ್ನು ಹ್ಯಾರಿಸ್ ರೌಫ್ ಫಿಟ್ ಆಗಿರುವುದು ಪಾಕಿಸ್ತಾನ ತಂಡಕ್ಕೆ ಹೊಸ ಉತ್ಸಾಹ ನೀಡಿದೆ.

ತ್ರಿಕೋನ ಸರಣಿಯಲ್ಲಿಸೋತಿದ್ದ್ ಪಾಕ್​
ಚಾಂಪಿಯನ್ಸ್ ಟ್ರೋಫಿಯ ಪಂದ್ಯಕ್ಕೂ ಮುನ್ನ ಉಭಯ ತಂಡಗಳು ತ್ರಿಕೋನ ಸರಣಿ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದವು. ಅಲ್ಲಿ ಪಾಕ್ ಸೋತಿತ್ತು. ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಮುಖಾಮುಖಿಯಾದ ಉಭಯ ತಂಡಗಳಲ್ಲಿ ಪಾಕಿಸ್ತಾನವೇ ಮೇಲುಗೈ ಸಾಧಿಸಿದೆ. ಮುಖಾಮುಖಿಯಾದ 118 ಪಂದ್ಯಗಳ ಪೈಕಿ 61ರಲ್ಲಿ ಗೆದ್ದಿದೆ. ನ್ಯೂಜಿಲೆಂಡ್ 53ರಲ್ಲಿ ಜಯಿಸಿದೆ. ಪಾಕಿಸ್ತಾನ ಕಳೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ. ಕಿವೀಸ್ 2000ರಲ್ಲಿ ಗೆದ್ದಿದ್ದೇ ಕೊನೆ.

ಯಾವಾಗ ಮತ್ತು ಎಲ್ಲಿ ನಡೆಯಲಿದೆ ಪಂದ್ಯ ?
ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ಇಂದು ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಟಾಸ್ ನಡೆಯಲಿದೆ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ಪೂರ್ಣ ತಂಡಗಳು
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ನಾಯಕ & ವಿಕೆಟ್ ಕೀಪರ್), ಬಾಬರ್ ಅಜಮ್, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಷ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಅಮ್ ಶಹದಿ, ಶಾಹಿನ್ ಶಹದಿ.

ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಕೈಲ್ ಜೆಮಿಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ವಿಲ್ ಒ’ರೂರ್ಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್ , ವಿಲ್ ಯಂಗ್, ಜಾಕೋಬ್ ಡಫಿ.

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಿಚ್ ವರದಿ
ರಾಷ್ಟ್ರೀಯ ಸ್ಟೇಡಿಯಂ ಪಿಚ್​​ ಬ್ಯಾಟರ್​ಗಳ ಸ್ಪರ್ಗ ಎನ್ನಬಹುದು. ಹೀಗಾಗಿ ಹೈ ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸಬಹುದು. ಪಿಚ್​​ ವೇಗಿಗಳಿಗೆ ನೆರವಾದರೂ ಪಂದ್ಯ ಮುಂದುವರೆದಂತೆ ಇಲ್ಲಿನ ಮೇಲ್ಮೈ ಬ್ಯಾಟರ್​ಗಳಿಗೆ ಅನುಕೂಲವಾಗಿರುತ್ತದೆ. ಮೇಲ್ಮೈ ಕ್ಷೀಣಿಸಲು ಪ್ರಾರಂಭಿಸಿದ ಸಂದರ್ಭದಲ್ಲಿ ಸ್ಪಿನ್ನರ್‌ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಬಲ್ಲರು.

ಕರಾಚಿಯ ಹವಾಮಾನ ವರದಿ
ಬುಧವಾರದ ಕರಾಚಿಯ ಹವಾಮಾನ ಮುನ್ಸೂಚನೆಯ ಪ್ರಕಾರ ಪ್ರಕಾಶಮಾನವಾದ ಮತ್ತು ಸಂಪೂರ್ಣ ಬಿಸಿಲು ಇರುತ್ತದೆ. ತಾಪಮಾನವು 20 ಡಿಗ್ರಿವರೆಗೆ ಏರಿಳಿತಗೊಳ್ಳುವ ಸಾಧ್ಯತೆಯಿದೆ. ಇದು ಎರಡೂ ತಂಡಗಳಿಗೆ ಸೂಕ್ತವಾದ ಆಟದ ಪರಿಸ್ಥಿತಿಯಾಗಲಿದೆ.

Tags: CricketICC Champions TrophyNewzealandPakistanSports
SendShareTweet
Previous Post

ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ತಿಂಗಳ ಸಂಬಳ ಅಲ್ವಲ್ಲ: ಗ್ಯಾರಂಟಿ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ ಕೆ. ಜೆ. ಜಾರ್ಜ್

Next Post

Champions Trophy: ಭಾರತ ತಂಡಕ್ಕೆ ಹಿನ್ನಡೆ, ಬೌಲಿಂಗ್ ಕೋಚ್​ ಇಲ್ಲದೇ ಅಭ್ಯಾಸ ನಡೆಸುವ ಅನಿವಾರ್ಯ

Related Posts

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’
ಕ್ರೀಡೆ

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI
ಕ್ರೀಡೆ

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!
ಕ್ರೀಡೆ

64 ಎಸೆತಗಳಲ್ಲಿ 173 ರನ್‌ಗಳ ಅಬ್ಬರ ; ನಮನ ಧೀರ್‌ ಸ್ಫೋಟಕ ಆಟಕ್ಕೆ ಬೆಚ್ಚಿಬಿದ್ದ ಮೊಹಾಲಿ ಕಿಂಗ್ಸ್‌!

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ
ಕ್ರೀಡೆ

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್
ಕ್ರೀಡೆ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ
ಕ್ರೀಡೆ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Next Post
Champions Trophy: ಭಾರತ ತಂಡಕ್ಕೆ ಹಿನ್ನಡೆ, ಬೌಲಿಂಗ್ ಕೋಚ್​ ಇಲ್ಲದೇ ಅಭ್ಯಾಸ ನಡೆಸುವ ಅನಿವಾರ್ಯ

Champions Trophy: ಭಾರತ ತಂಡಕ್ಕೆ ಹಿನ್ನಡೆ, ಬೌಲಿಂಗ್ ಕೋಚ್​ ಇಲ್ಲದೇ ಅಭ್ಯಾಸ ನಡೆಸುವ ಅನಿವಾರ್ಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat