ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ GAIL ಸಂಸ್ಥೆಯಲ್ಲಿ 70 ಹುದ್ದೆಗಳ ನೇಮಕಾತಿ | ಡಿಗ್ರಿ ಮುಗಿಸಿದ್ದರೆ ಸಾಕು

February 23, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೈತುಂಬ ಸಂಬಳ ಲಭಿಸುವ ಉದ್ಯೋಗ ಪಡೆಯಬೇಕು, ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ಲಭಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 70 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL)
ಹುದ್ದೆಗಳು: 70
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 18
ಉದ್ಯೋಗ ಸ್ಥಳ: ದೇಶಾದ್ಯಂತ

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರಬೇಕು. ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಗೇಟ್ ಪರೀಕ್ಷೆ ಸ್ಕೋರ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂ.ನಿಂದ 1.8 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ಸೈಟ್ gailonline.comಗೆ ಭೇಟಿ ನೀಡಬೇಕು
ಎಕ್ಸಿಕ್ಯೂಟಿವ್ ಟ್ರೈನಿ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ? ಸೋಶಿಯಲ್ ಮೀಡಿಯಾಗೂ ಬ್ರೇಕ್​?

Tags: bengaloreKarnataka News beat
SendShareTweet
Previous Post

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ? ಸೋಶಿಯಲ್ ಮೀಡಿಯಾಗೂ ಬ್ರೇಕ್​?

Next Post

ಸಾಕು ನಾಯಿಯಿಂದ ಮಾರಣಾಂತಿಕ ಸೋಂಕು | ಎರಡೂ ಕೈ-ಕಾಲುಗಳನ್ನು ಕಳೆದುಕೊಂಡ ಮಹಿಳೆ!

Related Posts

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 153 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 153 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ K-RIDE ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ರೈತರ ರಸಗೊಬ್ಬರ ಸಹಕಾರಿ ಸಂಸ್ಥೆಯಲ್ಲಿ ನೇಮಕಾತಿ.. 75 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈತರ ರಸಗೊಬ್ಬರ ಸಹಕಾರಿ ಸಂಸ್ಥೆಯಲ್ಲಿ ನೇಮಕಾತಿ.. 75 ಸಾವಿರ ರೂ. ಸಂಬಳ

ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ.. 2.06 ಲಕ್ಷ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ.. 2.06 ಲಕ್ಷ ರೂ. ಸಂಬಳ!

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

7 ಕೋಟಿ ಇಪಿಎಫ್ಒ ಸದಸ್ಯರಿಗೆ ಗುಡ್ ನ್ಯೂಸ್ : ವಿತ್ ಡ್ರಾ ಮಿತಿ 5 ಪಟ್ಟು ಹೆಚ್ಚಳ

ಭಾರತೀಯ ಸೇನೆಯಲ್ಲಿ 117 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 117 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Next Post
ಸಾಕು ನಾಯಿಯಿಂದ ಮಾರಣಾಂತಿಕ ಸೋಂಕು | ಎರಡೂ ಕೈ-ಕಾಲುಗಳನ್ನು ಕಳೆದುಕೊಂಡ ಮಹಿಳೆ!

ಸಾಕು ನಾಯಿಯಿಂದ ಮಾರಣಾಂತಿಕ ಸೋಂಕು | ಎರಡೂ ಕೈ-ಕಾಲುಗಳನ್ನು ಕಳೆದುಕೊಂಡ ಮಹಿಳೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ : ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ : ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

ಚಿಕ್ಕಮಗಳೂರಿಗೆ ಸಿಎಂ ಪ್ರವಾಸ : ಏ.13ಕ್ಕೆ ಹಂದೂರು ಸೇತುವೆ ಉದ್ಘಾಟನೆ

ಚಿಕ್ಕಮಗಳೂರಿಗೆ ಸಿಎಂ ಪ್ರವಾಸ : ಏ.13ಕ್ಕೆ ಹಂದೂರು ಸೇತುವೆ ಉದ್ಘಾಟನೆ

ಕರೆಂಟ್​ ಹೊಡೆಯುತ್ತಾ ಇಲ್ವಾ? ಈ ಚಾಲಾಕಿ ಕಾಡಾನೆ ತಂತಿ ಬೇಲಿ ದಾಟಿದ ಸ್ಟೈಲೇ ಬೇರೆ!

ಕರೆಂಟ್​ ಹೊಡೆಯುತ್ತಾ ಇಲ್ವಾ? ಈ ಚಾಲಾಕಿ ಕಾಡಾನೆ ತಂತಿ ಬೇಲಿ ದಾಟಿದ ಸ್ಟೈಲೇ ಬೇರೆ!

ಡಿಜೆ ಹಳ್ಳಿಯಲ್ಲಿ 6 ಹಸುಗಳು ಸಜೀವ ದಹನ ಕೇಸ್‌ : ಬೆಂಕಿ ಇಟ್ಟ ಆರೋಪಿ ಅರೆಸ್ಟ್‌!

ಡಿಜೆ ಹಳ್ಳಿಯಲ್ಲಿ 6 ಹಸುಗಳು ಸಜೀವ ದಹನ ಕೇಸ್‌ : ಬೆಂಕಿ ಇಟ್ಟ ಆರೋಪಿ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ : ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ : ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

ಚಿಕ್ಕಮಗಳೂರಿಗೆ ಸಿಎಂ ಪ್ರವಾಸ : ಏ.13ಕ್ಕೆ ಹಂದೂರು ಸೇತುವೆ ಉದ್ಘಾಟನೆ

ಚಿಕ್ಕಮಗಳೂರಿಗೆ ಸಿಎಂ ಪ್ರವಾಸ : ಏ.13ಕ್ಕೆ ಹಂದೂರು ಸೇತುವೆ ಉದ್ಘಾಟನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat