ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat Kohli : ಗಂಭೀರ್‌ ನಿರ್ಲಕ್ಷಿಸಿ ಸಂಜಯ್‌ ಬಂಗಾರ್‌ ಕಡೆಯಿಂದ ತರಬೇತಿ ಪಡೆದ ವಿರಾಟ್‌ ಕೊಹ್ಲಿ

January 27, 2025
Share on WhatsappShare on FacebookShare on Twitter

ಭಾರತದ ಅನುಭವಿ ಬ್ಯಾಟರ್‌ ವಿರಾಟ್ ಕೊಹ್ಲಿ (Virat Kohli) ಉತ್ತಮ ಫಾರ್ಮ್‌ ಹೊಂದಿಲ್ಲ. 36 ವರ್ಷದ ಆಟಗಾರ ಇತ್ತೀಚಿನ ಪಂದ್ಯಗಳಲ್ಲಿ ತಮ್ಮ ಬ್ಯಾಟಿಂಗ್‌ ತಂತ್ರ ಪ್ರಯೋಗಿಸಲಾಗದೇ ಹೆಣಗಾಡುತ್ತಿದ್ದಾರೆ. ಆದಾಗ್ಯೂ, ಕೊಹ್ಲಿ ತಮ್ಮ ದೌರ್ಬಲ್ಯ ನಿವಾರಿಸುವ ಮತ್ತು ದೆಹಲಿ ಪರ ರಣಜಿ ಟ್ರೋಫಿ ಪಂದ್ಯಕ್ಕೆ ಮುಂಚಿತವಾಗಿ ಫಾರ್ಮ್ ಮರಳಿ ಪಡೆಯುವ ಗುರಿ ಹೊಂದಿದ್ದಾರೆ. ಅವರು ಭಾರತದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರೊಂದಿಗೆ ನೆಟ್‌ನಲ್ಲಿ ಅಭ್ಯಾಸ ಮಾಡಿಡುತ್ತಿದ್ದಾರೆ.

ಭಾರತ ತಂಡದ ಕೋಚ್‌ ಗೌತಮ್‌ ಗಂಭೀರ್‌ ಹಾಗೂ ಬ್ಯಾಟಿಂಗ್‌ ಕೋಚ್‌ ಅಭಿಷೇಕ್‌ ನಾಯರ್‌ ಅವರನ್ನು ಬಿಟ್ಟು ಆರ್‌ಸಿಬಿಯ ಮಾಜಿ ಕೋಚ್‌ ಬಂಗಾರ್‌ ಮೊರೆ ಹೋಗಿದ್ದಾರೆ ಕೊಹ್ಲಿ. ಆರ್‌ಸಿಬಿಯಲ್ಲಿ ಬಂಗಾರ್‌ ಬ್ಯಾಟಿಂಗ್‌ ಕೋಚ್‌ ಆಗಿದ್ದ ವೇಳೆಯಲ್ಲಿ ಕೊಹ್ಲಿಯ ಪ್ರದರ್ಶನ ಉತ್ತುಂಗದಲ್ಲಿತ್ತು. ಹೀಗಾಗಿ ಅವರ ಮೊರೆ ಹೋಗಿದ್ದಾ ಕೊಹ್ಲಿ
ವಿರಾಟ್ ಕೊಹ್ಲಿಗಾಗಿ ಸಂಜಯ್ ಬಂಗಾರ್ ಸ್ವಲ್ಪ ಸಮಯ ಮೀಸಲಿಟ್ಟಿದ್ದಾರೆ. ಕೊಹ್ಲಿಗಾಗಿ ಮುಂಬೈ ಕ್ರಿಕೆಟ್‌ ಸೌಲಭ್ಯದಲ್ಲಿ ತರಬೇತಿ ಅಧಿವೇಶನವನ್ನು ಆಯೋಜಿಸಿದ್ದರು. ಇದನ್ನು ಅವರು ವೈಯಕ್ತಿಕವಾಗಿ ಮಾಡುತ್ತಿದ್ದಾರೆ. ೧೬ ಯಾರ್ಡ್‌ನಲ್ಲಿ ಥ್ರೋಡೌನ್‌ ಮಾಡುವ ಮೂಲಕ ಅವರನ್ನು ಸಜ್ಜುಗೊಳಿಸಿದ್ದಾರೆ.

ಕೊಹ್ಲಿ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ಸಂಜಯ್ ಬಂಗಾರ್ ಭಾರತದ ಬ್ಯಾಟಿಂಗ್ ಕೋಚ್ ಆಗಿದ್ದರು. ಬಂಗಾರ್ ಈ ಹಿಂದೆ ಆರ್‌ಸಿಬಿ ತಂಡದ ನಿರ್ವಹಣೆಯಲ್ಲಿ ಕೊಹ್ಲಿಯೊಂದಿಗೆ ಕೆಲಸ ಮಾಡಿದ್ದಾರೆ.

ಬ್ಯಾಕ್‌ಫೂಟ್‌ ತಂತ್ರ
ಸ್ಟಂಪ್‌ನ ಹೊರಗೆ ಹೋಗುವ ಚೆಂಡುಗಳನ್ನು ಆರಾಮವಾಗಿ ಆಡಲು ಕೊಹ್ಲಿಗೆ ನೆರವಾಗುವಂತೆ ಬ್ಯಾಕ್‌ಫೂಟ್‌ ಆಟವನ್ನು ಅಭಿವೃದ್ಧಿಪಡಿಸುವುದು ಬಂಗಾರ್‌ ಅವರ ಗುರಿಯಾಗಿತ್ತು. ಸ್ಟಂಪ್‌ನ ಹೊರಗೆ ಚೆಂಡು ಹೋಗುವಂತೆ ಮಾಡುವುದಕ್ಕೆ ವ್ಯವಸ್ಥೆ ಮಾಡಿ ಬಂಗಾರ್‌ ಬೌಲಿಂಗ್‌ ಮಾಡಿದರು.

ಇತ್ತೀಚೆಗೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಇಂತಹ ಎಸೆತಗಳ ವಿರುದ್ಧ ಕೊಹ್ಲಿ ಸಾಕಷ್ಟು ಹೆಣಗಾಡಿದ್ದರು. ಅಲ್ಲಿ ಫುಲ್‌ ಲೆಂತ್‌ ಚೆಂಡುಗಳು ಬೌನ್ಸ್ ಆಗುತ್ತಿದ್ದವು. ಅದನ್ನು ಎದುರಿಸಲು ಸಾಧ್ಯವಾಗದೇ ಕೊಹ್ಲಿ ಪದೇ ಪದೆ ಔಟ್‌ ಆಗಿದ್ದರು.
ಸ್ಕೋರ್‌ ಮಾಡುವುದು ಅಗತ್ಯ

ವಿರಾಟ್ ಕೊಹ್ಲಿ ಸ್ವಾಭಾವಿಕವಾಗಿ ಫಾರ್ವರ್ಡ್‌ ಆಟಗಾರ. ಅವರು ಬ್ಯಾಕ್-ಫೂಟ್ ಆಟವನ್ನು ಹೆಚ್ಚು ಅವಲಂಬಿಸುವುದಿಲ್ಲ ಎಂಬುದನ್ನು ಗಮನಿಸಬೇಕು. ಆದಾಗ್ಯೂ, ಚೆಂಡುಗಳು ತಡವಾಗಿ ಚಲಿಸುವ ವಿದೇಶಿ ಪರಿಸ್ಥಿತಿಗಳಲ್ಲಿ ಬ್ಯಾಕ್ ಫೂಟ್ ಆಟ ಬೇಕಾಗುತ್ತದೆ.

ಹಲವು ವರ್ಷಗಳಿಂದ, ಕೊಹ್ಲಿ ತಮ್ಮ ಟ್ರೇಡ್‌ಮಾರ್ಕ್‌ ಕವರ್ ಡ್ರೈವ್ ಅನ್ನು ಅವಲಂಬಿಸಿದ್ದಾರೆ. ಆದರೆ ಈ ಶಾಟ್ ಕಳೆದ ಕೆಲವು ತಿಂಗಳುಗಳಿಂದ ಅವರ ವಿಕೆಟ್‌ ನಷ್ಟಕ್ಕೆ ಕಾರಣವಾಗಿದೆ. ಅಭ್ಯಾಸದ ಅವಧಿಯಲ್ಲಿ ಅವರು ತಮ್ಮ ದೌರ್ಬಲ್ಯವನ್ನು ಸರಿಪಡಿಸುವ ಜತೆಗೆ ಸ್ಕೋರ್‌ ಮಾಡುವ ಸಾಮರ್ಥ್ಯವನ್ನು ಹಾಗೆಯೇ ಉಳಿಸಿಕೊಳ್ಳುವುದಾಗಿದೆ.
ವಿರಾಟ್ ಕೊಹ್ಲಿಯ ಇತ್ತೀಚಿನ ಟೆಸ್ಟ್ ಫಾರ್ಮ್

ವಿರಾಟ್ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಅಲ್ಲಿ ಅವರು ಐದು ಟೆಸ್ಟ್ ಪಂದ್ಯಗಳಲ್ಲಿ 23.75 ಸರಾಸರಿಯಲ್ಲಿ 190 ರನ್ ಗಳಿಸಿದ್ದರು. ಸ್ಟಂಪ್‌ನ ಹೊರ ಹೋಗುವ ಚೆಂಡುಗಳಿಂದ ಅವರು ನಿರಂತರವಾಗಿ ತೊಂದರೆಗೀಡಾಗುತ್ತಿದ್ದರು. ವಿಕೆಟ್‌ ಕೀಪರ್‌ ಮತ್ತು ಸ್ಲಿಪ್‌ ಫೀಲ್ಡರ್‌ಗಳಿಗೆ ಕ್ಯಾಚ್‌ ನೀಡಿ ಔಟಾಗಿದ್ದರು.

ಮುಂಬರುವ ರಣಜಿ ಟ್ರೋಫಿ ಪಂದ್ಯವನ್ನು ಆಡಿದ ನಂತರ, ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಂತರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಅವರು ಭಾರತದ ಮಿಂಚಬೇಕಾಗಿದೆ. 36ರ ಹರೆಯದ ಕೊಹ್ಲಿ ಐಸಿಸಿ ಟೂರ್ನಿಗಳು ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.

Tags: Abhishek NairBackfootCricketGautam GambhirSanjay BangarVirat Kohli
SendShareTweet
Previous Post

ಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಕ್ರಿಕೆಟಿಗ ರೈನಾ, ಬಾಕ್ಸರ್‌ ಮೇರಿ ಕೋಮ್‌

Next Post

ColdPlay: ವೇಗಿ ಜಸ್‌ಪ್ರೀತ್‌ ಬುಮ್ರಾಗೆ ವಿಶೇಷ ಹಾಡನ್ನು ಅರ್ಪಿಸಿದ ಕೋಲ್ಡ್‌ಪ್ಲೇ ತಂಡದ ಕ್ರಿಸ್‌ ಮಾರ್ಟಿನ್‌

Related Posts

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!
ಕ್ರೀಡೆ

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!
ಕ್ರೀಡೆ

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!

ಲೈಂಗಿಕ ಕಿರುಕುಳ ಆರೋಪಗಳ ನಡುವೆ ಹೊಸ ಹಾದಿ ಹಿಡಿದ ಯಶ್ ದಯಾಳ್ : ಛತ್ತೀಸ್‌ಗಢ ತಂಡ ಸೇರ್ಪಡೆ!
ಕ್ರೀಡೆ

ಲೈಂಗಿಕ ಕಿರುಕುಳ ಆರೋಪಗಳ ನಡುವೆ ಹೊಸ ಹಾದಿ ಹಿಡಿದ ಯಶ್ ದಯಾಳ್ : ಛತ್ತೀಸ್‌ಗಢ ತಂಡ ಸೇರ್ಪಡೆ!

VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!
ಕ್ರೀಡೆ

VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Next Post
ColdPlay: ವೇಗಿ ಜಸ್‌ಪ್ರೀತ್‌ ಬುಮ್ರಾಗೆ ವಿಶೇಷ ಹಾಡನ್ನು ಅರ್ಪಿಸಿದ ಕೋಲ್ಡ್‌ಪ್ಲೇ ತಂಡದ ಕ್ರಿಸ್‌ ಮಾರ್ಟಿನ್‌

ColdPlay: ವೇಗಿ ಜಸ್‌ಪ್ರೀತ್‌ ಬುಮ್ರಾಗೆ ವಿಶೇಷ ಹಾಡನ್ನು ಅರ್ಪಿಸಿದ ಕೋಲ್ಡ್‌ಪ್ಲೇ ತಂಡದ ಕ್ರಿಸ್‌ ಮಾರ್ಟಿನ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?

ಭಾರತದಲ್ಲಿ ವಿವೋ T5e ಸ್ಮಾರ್ಟ್‌ಫೋನ್ ಬಿಡುಗಡೆ.. ಆಕರ್ಷಕ ಫೀಚರ್ಸ್, ಬೆಲೆ ಎಷ್ಟು?

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

ಮಾರುತಿ ಆಲ್ಟೊಗೆ 105 ಪರ್ಸೆಂಟ್‌ ದಾಖಲೆಯ ಬೇಡಿಕೆ.. ಪಾತಾಳಕ್ಕಿಳಿದ ಹುಂಡೈ ಐ20 ಮಾರಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat