ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಲೈಂಗಿಕ ಔಷಧ ಹೆಸರಿನಲ್ಲಿ ಟೆಕ್ಕಿಗೆ 40 ಲಕ್ಷ ರೂ. ವಂಚಿಸಿದ್ದ ಗ್ಯಾಂಗ್‌ ಅಂದರ್

December 10, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಟೆಕ್ಕಿ ತೇಜಸ್‌ ಎಂಬವರಿಗೆ ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸ ಮಾಡಿ 40 ಲಕ್ಷ ರೂ. ವಂಚಿಸಿದ ನಕಲಿ ಗುರೂಜಿಯನ್ನು ಕೆಲ ದಿನಗಳ ಹಿಂದೆಯಷ್ಟೆ ಪೊಲೀಸರು ಬಂಧಿಸಿದ್ದರು. ಇದೀಗ ನಕಲಿ ಗುರೂಜಿಯ ಸಹಚರನನ್ನೂ ಸಹ ಜ್ಞಾನ ಭಾರತಿ ಪೊಲೀಸರು ಅರೆಸ್ಟ್ ಮಾಡಿದ್ದು, ಇಬ್ಬರನ್ನೂ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.

ತೆಲಂಗಾಣದಲ್ಲಿ ಸೆರೆಸಿಕ್ಕ ಆರೋಪಿ

ವಿಜಯ್ ಗುರೂಜಿ ಮತ್ತು ಆತನ ಸಹಚರರಿಂದ ಮೋಸ ಹೋದ ಟೆಕ್ಕಿ ತೇಜಸ್, ತೀವ್ರ ಅನಾರೋಗ್ಯ ಸಮಸ್ಯೆ ಎದುರಾದಾಗ ಪೊಲೀಸರಲ್ಲಿ ದೂರು ನೀಡಿದ್ದರು. ಅವರ ದೂರಿನ ಮೇರೆಗೆ ತೆಲಂಗಾಣ ಮೊಹಬೂಬ್ ನಗರದಲ್ಲಿ ವಿಜಯ್ ಗುರೂಜಿಯನ್ನು ಬಂಧಿಸಲಾಗಿತ್ತು. ಇದೀಗ ಆತನ ಸಹಚರ ಮನೋಜ್ ಸಿಂಗ್ ಚಿತ್ತೋಡಿಯಾನನ್ನು ತೆಲಂಗಾಣದ ಸೈಬರಬಾದ್​ನಲ್ಲಿ ಸೆರೆಹಿಡಿಯಲಾಗಿದೆ.

ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿಗಳು, ಬೆಂಗಳೂರು, ತುಮಕೂರು ಸೇರಿ ಒಟ್ಟು ಎಂಟು ಟೆಂಟ್‌ಗಳನ್ನು ಹೊಂದಿದ್ದರೆಂದು ತಿಳಿದುಬಂದಿದೆ. ಆರೋಪಿಗಳಿಗೆ ಟೆಕ್ಕಿ ನೀಡಿದ್ದ 40 ಲಕ್ಷದಲ್ಲಿ 19.50 ಲಕ್ಷ ಹಣವನ್ನು ವಶಕ್ಕೆ ಪಡೆದ ಪೊಲೀಸರು, ಒಂದು ಟಿ.ಟಿ ವಾಹನವನ್ನೂ ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ.

ಈ ಪ್ರಕರಣದ ಕುರಿತು ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್, ನಕಲಿ ಗುರೂಜಿ ವಿಜಯ್ ಚಿತ್ತೋಡಿಯಾನನ್ನು ಬಂಧಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರು ಅರಿವು ಪಡೆದುಕೊಳ್ಳಬೇಕಾಗುತ್ತದೆ. ಸದ್ಯ ನಾವು ಆರೋಪಿಗಳನ್ನು ಬಂಧಿಸಿ ಹಣ ವಶಕ್ಕೆ ಪಡೆದಿದ್ದೇವೆ. ಯಾರಿಗೆ ಸಮಸ್ಯೆ ಇದೆಯೋ ಅವರು ಅಧಿಕೃತ ಆಸ್ಪತ್ರೆಗೆ ಭೇಟಿ ನೀಡಿ. ಈ ರೀತಿ ಟೆಂಟ್​​ನಲ್ಲಿ ಇದ್ದವರ ಕಡೆ ಹೋದರೆ ಸಮಸ್ಯೆ ಆಗುತ್ತದೆ.

ಈ ರೀತಿ ಕೆಲಸ ಮಾಡುತ್ತಿದ್ದವರ ವಿರುದ್ಧ ದೂರು ಬಂದರೆ ಕ್ರಮ ಕೈಗೊಳ್ಳುತ್ತೇವೆ. ಬೆಂಗಳೂರಿನಲ್ಲಿ ಟೆಂಟ್​ನಲ್ಲಿ ಚಿಕಿತ್ಸೆ ನೀಡುವವರ ದಾಖಲಾತಿ ಪರಿಶೀಲಿಸಲಾಗುತ್ತದೆ. ಈ ಪ್ರಕರಣದಲ್ಲಿ ಚಿಕಿತ್ಸೆ ಪಡೆದಿದ್ದ ದೂರುದಾರನಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಆತನ ಜೀವಕ್ಕೂ ಅಪಾಯ ಉಂಟಾಗಬಹುದು. ಹೀಗಾಗಿ ಟೆಂಟ್​ನಲ್ಲಿರುವ ವ್ಯಕ್ತಿಗಳ ಬಳಿ ಯಾರೂ ಚಿಕಿತ್ಸೆ ಪಡೆಯಬೇಡಿ ಎಂದಿದ್ದಾರೆ.

ಇದನ್ನೂ ಓದಿ : ರಾಜಸ್ಥಾನದಲ್ಲಿ ಸ್ಲೀಪರ್ ಬಸ್-ಟ್ರಕ್ ನಡುವೆ ಭೀಕರ ಅಪಘಾತ | ಮೂವರು ಸಾವು

Tags: bengaloreKarnataka News beat
SendShareTweet
Previous Post

ಪ್ಯಾರಿಸ್ ಪದಕದ ಹೋರಾಟದಿಂದ ಪ್ರೇರಣೆ ತಗೊಳ್ಳಿ : ಅರ್ಜೆಂಟಿನಾ ವಿರುದ್ಧದ ‘ಮೂರನೇ ಸ್ಥಾನ’ ಪಂದ್ಯಕ್ಕೆ ಶ್ರೀಜೇಶ್ ಸಂದೇಶ

Next Post

‘ಕಾಂತಾರ’ ನಟಿ ರುಕ್ಮಿಣಿ ವಸಂತ್‌ಗೆ ಹುಟ್ಟು ಹಬ್ಬದ ಸಂಭ್ರಮ

Related Posts

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

Next Post
‘ಕಾಂತಾರ’ ನಟಿ ರುಕ್ಮಿಣಿ ವಸಂತ್‌ಗೆ ಹುಟ್ಟು ಹಬ್ಬದ ಸಂಭ್ರಮ

'ಕಾಂತಾರ' ನಟಿ ರುಕ್ಮಿಣಿ ವಸಂತ್‌ಗೆ ಹುಟ್ಟು ಹಬ್ಬದ ಸಂಭ್ರಮ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat