ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್ ಪ್ರಕರಣ ​| ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ ಪ್ರಕಟ!

January 25, 2026
Share on WhatsappShare on FacebookShare on Twitter

ಬೆಳಗಾವಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ, ಚಿನ್ನದ ಸರ ಕಳ್ಳತನ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಇನ್ನಿಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ, ಶನಿವಾರ ಇಲ್ಲಿನ ಜಿಲ್ಲಾ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಅಪರಾಧಿಗಳಾದ ಬೆಳಗಾವಿಯ ಗಾಂಧಿನಗರದ ಸಾಕೀಬ್‌ಬೇಗ ಫಯಾಜ ನಿಜಾಮಿ(22), ರಾಜಾರಾಮ ನಗರದ ರವಿ ಸಿದ್ದಪ್ಪ ನಾಯ್ಕೊಡಿ(34) ಅವರಿಗೆ ಜೀವಾವಧಿ ಶಿಕ್ಷೆ ಜೊತೆಗೆ ತಲಾ 8.76 ಲಕ್ಷ ರೂ. ದಂಡ ವಿಧಿಸಿದರೆ, ಕೃತ್ಯಕ್ಕೆ ಸಹಕರಿಸಿದ್ದ ಸಾವಗಾಂವ್​ ನಿವಾಸಿಗಳಾದ ರೋಹನ್ ರಾಜೇಶಕುಮಾರ ಪಾಟೀಲ(23) ಹಾಗೂ ಅಶುತೋಷ್ ಮಾರುತಿ ಪಾಟೀಲ(23) ಅವರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 6 ಲಕ್ಷ ರೂ.ದಂಡ ವಿಧಿಸಲಾಗಿದೆ.

2025ರ ಮೇ 10ರಂದು ಬಾಲಕಿಯನ್ನು ಅಪಹರಿಸಿ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಫಾರ್ಮ್‌ಹೌಸ್‌ಗೆ ಕರೆದೊಯ್ದು, ಬಲವಂತವಾಗಿ ಮದ್ಯಪಾನ ಮಾಡಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಫಾರ್ಮ್‌ಹೌಸ್‌ ಬಾಡಿಗೆ ನೀಡಿದ ಕೃತ್ಯ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಮಾರ್ಕೆಟ್ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಯಾಗಿತ್ತು. ಪ್ರಕರಣದ ಬಗ್ಗೆ ತನಿಖಾಧಿಕಾರಿಗಳಾದ ಪರಶುರಾಮ ಪೂಜೇರಿ ಹಾಗೂ ಮಹಾಂತೇಶ ಧಾಮಣ್ಣವರು ತನಿಖೆ ನಡೆಸಿ, ವಿಚಾರಣಾಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ 17 ಸಾಕ್ಷಿಗಳು, 124 ದಾಖಲೆಗಳು ಹಾಗೂ 5 ಮುದ್ದೆಮಾಲುಗಳನ್ನು ಪರಿಶೀಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ. ಪುಷ್ಪಲತಾ ಅವರು, ಆರೋಪ ಸಾಬೀತಾಗಿವೆ ಎಂದು ಪರಿಗಣಿಸಿ, ನಾಲ್ವರಿಗೆ ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ: ದೇಶದ ಅತಿ ದೊಡ್ಡ ದರೋಡೆ ಕೇಸ್ | ಬೆಳಗಾವಿಯಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​?

Tags: BelgaumGang Rape CaseKarnataka News beatminor girl
SendShareTweet
Previous Post

ದೇಶದ ಅತಿ ದೊಡ್ಡ ದರೋಡೆ ಕೇಸ್ | ಬೆಳಗಾವಿಯಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​?

Next Post

ಚಾಮರಾಜನಗರ | 50 ಸಾವಿರಕ್ಕೆ ಹೆಣ್ಣು ‌ಮಗು ಮಾರಾಟ ; ತಂದೆ-ತಾಯಿ ಸೇರಿ ಐವರು ಅರೆಸ್ಟ್

Related Posts

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

58 ಗ್ರಾಂ ಚಿನ್ನಾಭರಣ, 48 ಸಾವಿರ ಹಣ ಕಳವು : 24 ಗಂಟೆಯಲ್ಲೇ ಆರೋಪಿ ಅರೆಸ್ಟ್‌!
ಬೆಳಗಾವಿ

58 ಗ್ರಾಂ ಚಿನ್ನಾಭರಣ, 48 ಸಾವಿರ ಹಣ ಕಳವು : 24 ಗಂಟೆಯಲ್ಲೇ ಆರೋಪಿ ಅರೆಸ್ಟ್‌!

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!
ಬೆಳಗಾವಿ

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಕೇಸ್‌ – 165 ಕೋಟಿ ರೂ. ನಾಮ ಹಾಕಿ ಖದೀಮರು ದುಬೈಗೆ ಪರಾರಿ!
ಬೆಳಗಾವಿ

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಕೇಸ್‌ – 165 ಕೋಟಿ ರೂ. ನಾಮ ಹಾಕಿ ಖದೀಮರು ದುಬೈಗೆ ಪರಾರಿ!

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!
ಬೆಳಗಾವಿ

ಬೆಳಗಾವಿ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್!

Next Post
ಚಾಮರಾಜನಗರ | 50 ಸಾವಿರಕ್ಕೆ ಹೆಣ್ಣು ‌ಮಗು ಮಾರಾಟ ; ತಂದೆ-ತಾಯಿ ಸೇರಿ ಐವರು ಅರೆಸ್ಟ್

ಚಾಮರಾಜನಗರ | 50 ಸಾವಿರಕ್ಕೆ ಹೆಣ್ಣು ‌ಮಗು ಮಾರಾಟ ; ತಂದೆ-ತಾಯಿ ಸೇರಿ ಐವರು ಅರೆಸ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಕ್ರಿಕೆಟ್ ಜಗತ್ತಿನಲ್ಲಿ ಮ್ಯಾಚ್ ಫಿಕ್ಸಿಂಗ್ ಭೂಕಂಪ : ಅಖಿಲೇಶ್ ರೆಡ್ಡಿಗೆ 8 ವರ್ಷ ನಿಷೇಧ ಹೇರಿದ ಐಸಿಸಿ

ಕ್ರಿಕೆಟ್ ಜಗತ್ತಿನಲ್ಲಿ ಮ್ಯಾಚ್ ಫಿಕ್ಸಿಂಗ್ ಭೂಕಂಪ : ಅಖಿಲೇಶ್ ರೆಡ್ಡಿಗೆ 8 ವರ್ಷ ನಿಷೇಧ ಹೇರಿದ ಐಸಿಸಿ

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಕ್ರಿಕೆಟ್ ಜಗತ್ತಿನಲ್ಲಿ ಮ್ಯಾಚ್ ಫಿಕ್ಸಿಂಗ್ ಭೂಕಂಪ : ಅಖಿಲೇಶ್ ರೆಡ್ಡಿಗೆ 8 ವರ್ಷ ನಿಷೇಧ ಹೇರಿದ ಐಸಿಸಿ

ಕ್ರಿಕೆಟ್ ಜಗತ್ತಿನಲ್ಲಿ ಮ್ಯಾಚ್ ಫಿಕ್ಸಿಂಗ್ ಭೂಕಂಪ : ಅಖಿಲೇಶ್ ರೆಡ್ಡಿಗೆ 8 ವರ್ಷ ನಿಷೇಧ ಹೇರಿದ ಐಸಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat