ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

September 22, 2026
Share on WhatsappShare on FacebookShare on Twitter

ನವದೆಹಲಿ : ದೇಶದ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೊಮ್ಮೆ ಪ್ರಶ್ನೆಯೆದ್ದಿದ್ದು, ಇದಕ್ಕೆ ಸೋಮವಾರ ರಾತ್ರಿ ನಡೆದ ಘಟನೆಯೇ ಕಾರಣ. ದಕ್ಷಿಣ ದೆಹಲಿಯ ಕಲ್ಕಾಜಿ ಮಂದಿರದ ಬಳಿಯ ಸಾರ್ವಜನಿಕ ಉದ್ಯಾನವನದಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸರ ಸೋಗಿನಲ್ಲಿ ಬಂದ ಮೂವರು ಭೀಕರವಾಗಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಪ್ರಕರಣದ ತನಿಖೆ ನಡೆಸಿರುವ ದೆಹಲಿ ಪೊಲೀಸರು ಎನ್‌ಕೌಂಟರ್ ನಡೆಸಿ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಆ ಬಳಿಕ ತಲೆಮರೆಸಿಕೊಂಡಿದ್ದ ಉಳಿದಿಬ್ಬರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಸೋಗಿನಲ್ಲಿ ಬೆದರಿಸಿ ಕೃತ್ಯ

ಸಂತ್ರಸ್ತ ಬಾಲಕಿ ಸೋಮವಾರ ಸಂಜೆ ಸುಮಾರು 7 ಗಂಟೆಯ ವೇಳೆಗೆ ತನ್ನ ಗೆಳೆಯನೊಂದಿಗೆ ಕಲ್ಕಾಜಿ ದೇವಸ್ಥಾನಕ್ಕೆ ತೆರಳಿದ್ದಳು. ದೇವರ ದರ್ಶನ ಮುಗಿಸಿ 7.30 ರ ಸುಮಾರಿಗೆ ಮಂದಿರದ ಸಮೀಪದಲ್ಲೇ ಇರುವ ಉದ್ಯಾನವನಕ್ಕೆ ಇಬ್ಬರೂ ತೆರಳಿದ್ದರು. ಈ ವೇಳೆ ಸುಮಾರು 25 ರಿಂದ 30 ವರ್ಷ ವಯೋಮಾನದ ಮೂವರು ವ್ಯಕ್ತಿಗಳು ಇವರ ಬಳಿ ಬಂದು, ತಾವು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದಾರೆ. ಬಳಿಕ ಬಾಲಕಿ ಹಾಗೂ ಆಕೆಯ ಗೆಳೆಯನಿಗೆ ಜೀವ ಬೆದರಿಕೆ ಒಡ್ಡಿದ ಆರೋಪಿಗಳು, ಮಾರಕಾಸ್ತ್ರ ಮತ್ತು ಬಂದೂಕು ತೋರಿಸಿ ಬಾಲಕಿಯ ಮೇಲೆ ಒಬ್ಬರ ನಂತರ ಒಬ್ಬರಂತೆ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕೃತ್ಯ ಎಸಗಿದ ಬಳಿಕ ಯಾರಿಗೂ ವಿಷಯ ತಿಳಿಸದಂತೆ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ.

ಘಟನೆ ನಡೆದ ತಕ್ಷಣ ಅಂದರೆ ರಾತ್ರಿ 8.45 ರ ಸುಮಾರಿಗೆ ಕಂಟ್ರೋಲ್ ರೂಮ್‌ಗೆ ಸಾರ್ವಜನಿಕ ತುರ್ತು ಕರೆ (PCR) ಬಂದಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಕಲ್ಕಾಜಿ ಠಾಣೆ ಪೊಲೀಸರು, ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿದರು. ಉದ್ಯಾನವನದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಸುಳಿವು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಯಿತು.

ಆರೋಪಿಯೊಬ್ಬ ಆಮರ್ ಕಾಲೋನಿಯ ಡಿಎಂ ಆಫೀಸ್ ರಸ್ತೆ ಬಳಿ ಸಂಚರಿಸುತ್ತಿರುವ ನಿರ್ದಿಷ್ಟ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಆತನನ್ನು ತಡೆಯಲು ಯತ್ನಿಸಿದಾಗ ಆರೋಪಿಯು ಪೊಲೀಸರ ಮೇಲೆಯೇ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಪೊಲೀಸರು ಶರಣಾಗುವಂತೆ ಸೂಚಿಸಿದರೂ ಗುಂಡಿನ ದಾಳಿ ಮುಂದುವರಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಆರೋಪಿಯ ಬಲಗಾಲಿಗೆ ಗುಂಡು ಬಿದ್ದಿದೆ. ಕೂಡಲೇ ಆತನನ್ನು ವಶಕ್ಕೆ ಪಡೆಯಲಾಯಿತು. ಈತ ಓಖ್ಲಾ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮೂವರೂ ಆರೋಪಿಗಳು ಈಗ ಕಂಬಿ ಹಿಂದೆ

ಬಂಧಿತ ಆಸಿಫ್ ನೀಡಿದ ಮಾಹಿತಿ ಹಾಗೂ ತನಿಖೆಯ ಆಧಾರದ ಮೇಲೆ, ಘಟನೆಯಲ್ಲಿ ಭಾಗಿಯಾಗಿದ್ದ ಹೆಮಂತ್ ಮತ್ತು ಮುಕೇಶ್ ಎಂಬ ಇನ್ನಿಬ್ಬರು ಆರೋಪಿಗಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ (POCSO) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

10 ದಿನಗಳಲ್ಲಿ 4 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ

ರಾಜಧಾನಿ ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಕಳೆದ ಕೇವಲ 10 ದಿನಗಳ ಅವಧಿಯಲ್ಲಿ ವರದಿಯಾದ 4ನೇ ಘಟನೆ ಇದಾಗಿದೆ. ಸೆಪ್ಟೆಂಬರ್ 13 ರಂದು ಸ್ವರೂಪ್ ನಗರದಲ್ಲಿ 17 ವರ್ಷದ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ನಡೆಸಿ ಕೊಲೆ ಮಾಡಲಾಗಿತ್ತು. ಸೆಪ್ಟೆಂಬರ್ 16 ರಂದು ಸದರ್ ಬಜಾರ್‌ನಲ್ಲಿ 10 ವರ್ಷದ ಬಾಲಕಿಯ ಕೈಕಾಲು ಕಟ್ಟಿ ದೌರ್ಜನ್ಯ ಎಸಗಲಾಗಿತ್ತು, ಸೆಪ್ಟೆಂಬರ್ 21 ರಂದು ಕಿಶನ್ ಗಂಜ್‌ನಲ್ಲಿ 6 ವರ್ಷದ ಮಗುವಿನ ಮೇಲೆಯೂ ಲೈಂಗಿಕ ದಾಳಿ ನಡೆದಿತ್ತು.

ಇದನ್ನೂ ಓದಿ : ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Tags: News beat
SendShareTweet
Previous Post

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

Related Posts

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!
ದೇಶ

ಗ್ರಾಮೀಣ ರಸ್ತೆಗಳ ಗುಂಡಿ ಪತ್ತೆಗೆ AI : ಮೊಬೈಲ್ ವಿಡಿಯೋ ಮೂಲಕ ದೋಷ ಗುರುತಿಸುವ ಪ್ರಾಯೋಗಿಕ ಯೋಜನೆ ಆರಂಭ!

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ
ದೇಶ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!
ದೇಶ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ
ದೇಶ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!
ದೇಶ

ಮುಂಬೈನಲ್ಲಿ ಭೀಕರ ಅಪಘಾತ : ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಪಲ್ಟಿಯಾದ ಕಾರು.. 3 ಬಲಿ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ 12 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಪೊಲೀಸರ ಸೋಗಿನಲ್ಲಿ ಬೆದರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : 3 ಕಾಮುಕರ ಬಂಧನ!

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

ಜನಸಾಮಾನ್ಯನೊಬ್ಬನ ಕಥೆ ಈ ‘ಚಂದ್ರಹಾಸ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat