ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

September 10, 2026
Share on WhatsappShare on FacebookShare on Twitter

ಉಡುಪಿ : ಪೊಲೀಸರನ್ನು ನಂಬಿ ದಾಖಲೆಯೊಂದಕ್ಕೆ ಹಾಕಿದ ಒಂದು ಸಹಿ, ಅಮಾಯಕ ರಿಕ್ಷಾ ಚಾಲಕನೊಬ್ಬನನ್ನು ಒಂದೂವರೆ ವರ್ಷಗಳ ಕಾಲ ಕ್ರಿಮಿನಲ್ ಪ್ರಕರಣದ ಆರೋಪಿಯಾಗಿ ನಿಲ್ಲಿಸಿ, ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿತ್ತು. ಮಾನಸಿಕ ಯಾತನೆ, ಸಾಮಾಜಿಕ ಅವಮಾನ ಹಾಗೂ ಕುಟುಂಬದ ಆತಂಕಕ್ಕೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಕೊನೆಗೂ ಹೈಕೋರ್ಟ್‌ನಿಂದ ಶೀನ ಪೂಜಾರಿಗೆ ನ್ಯಾಯ ದೊರೆತಿದೆ. ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಕಾನೂನು ಹೋರಾಟದ ಬಳಿಕ ಶೀನ ಪೂಜಾರಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ, ಅವರನ್ನು ದೋಷಮುಕ್ತಗೊಳಿಸಿದೆ.

ಕುಂದಾಪುರ ತಾಲೂಕಿನ ಆಲೂರು ಗ್ರಾಮದ ನಿವಾಸಿ ಶೀನ ಪೂಜಾರಿ ರಿಕ್ಷಾ ಚಾಲಕರಾಗಿದ್ದು, ಹಗಲಿರುಳು ರಿಕ್ಷಾ ಓಡಿಸುವ ಮೂಲಕ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಅವರ ಪತ್ನಿ ಎಂಡೋಸಲ್ಫಾನ್ ಪೀಡಿತರಾಗಿದ್ದು, ಅವರ ಚಿಕಿತ್ಸೆ, ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಹಾಗೂ ಕುಟುಂಬದ ಸಂಪೂರ್ಣ ಜವಾಬ್ದಾರಿ ಶೀನ ಪೂಜಾರಿ ಅವರ ಮೇಲಿತ್ತು. ಸ್ವಾಭಿಮಾನದಿಂದ ದುಡಿದು ಜೀವನ ನಡೆಸುತ್ತಿದ್ದ ಅವರ ಬದುಕು 2025ರ ಆಗಸ್ಟ್ 24ರಂದು ನಡೆದ ಘಟನೆಯಿಂದ ಸಂಪೂರ್ಣ ಬದಲಾಗಿತ್ತು.

ಪರಿಚಯಸ್ಥರಾದ ಉದಯ ಶೆಟ್ಟಿ ಅವರನ್ನು ಗಂಗೊಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದ ಶೀನ ಪೂಜಾರಿ, ಠಾಣೆಯ ಹೊರಭಾಗದಲ್ಲಿ ತಮ್ಮ ರಿಕ್ಷಾ ನಿಲ್ಲಿಸಿ ಕಾಯುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ಠಾಣೆಯೊಳಗೆ ಕರೆಸಿಕೊಂಡು, ಔಪಚಾರಿಕ ಪ್ರಕ್ರಿಯೆ ಎಂದು ಹೇಳಿ ದಾಖಲೆಯೊಂದಕ್ಕೆ ಸಹಿ ಪಡೆದಿದ್ದರು. “ನನಗೆ ಓದಲು-ಬರೆಯಲು ಬರುವುದಿಲ್ಲ. ಇದಕ್ಕೆ ಯಾಕೆ ಸಹಿ ಹಾಕಬೇಕು?” ಎಂದು ಶೀನ ಪೂಜಾರಿ ಪ್ರಶ್ನಿಸಿದರೂ, ಇದು ಕೇವಲ ಔಪಚಾರಿಕ ಪ್ರಕ್ರಿಯೆ ಎಂದು ಪೊಲೀಸರು ತಿಳಿಸಿದ್ದರು ಎನ್ನಲಾಗಿದೆ. ಪೊಲೀಸರ ಮಾತನ್ನು ನಂಬಿದ ಅವರು ದಾಖಲೆಗೆ ಶೀನ ಪೂಜಾರಿ ಸಹಿ ಹಾಕಿದ್ದರು.

ಆದರೆ ಕೆಲವೇ ದಿನಗಳ ಬಳಿಕ ನ್ಯಾಯಾಲಯದಿಂದ ನೋಟಿಸ್ ಬಂದಿರುವ ವಿಚಾರ ತಿಳಿದು, ಸಮನ್ಸ್ ಓದಿಸಿಕೊಂಡಾಗ ಶೀನ ಪೂಜಾರಿ ಬೆಚ್ಚಿಬಿದ್ದಿದ್ದರು. ತಾವು ಮಾಡದ ಅಪರಾಧವೊಂದರಲ್ಲಿ ತಮ್ಮ ಹೆಸರನ್ನು ಆರೋಪಿಯಾಗಿ ದಾಖಲಿಸಿರುವುದು ಅವರಿಗೆ ತಿಳಿದುಬಂದಿತ್ತು. ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಪ್ರಕರಣದಲ್ಲಿ ಉದಯ ಶೆಟ್ಟಿಯವರೊಂದಿಗೆ ಶೀನ ಪೂಜಾರಿ ಅವರನ್ನು ಕೂಡ ಎರಡನೇ ಆರೋಪಿಯನ್ನಾಗಿ ಸೇರಿಸಲಾಗಿತ್ತು. ಕಲ್ಲುಕೋರೆ ವ್ಯವಹಾರದ ಬಗ್ಗೆ ಯಾವುದೇ ಮಾಹಿತಿ ಇಲ್ಲದ, ಕೇವಲ ರಿಕ್ಷಾ ಚಾಲಕರಾಗಿದ್ದ ಶೀನ ಪೂಜಾರಿ ಏಕಾಏಕಿ ಕ್ರಿಮಿನಲ್ ಪ್ರಕರಣದ ಆರೋಪಿಯಾಗಿ ನ್ಯಾಯಾಲಯದ ಮುಂದೆ ನಿಲ್ಲುವಂತಾಗಿತ್ತು.

ಪ್ರಕರಣದ ಬಗ್ಗೆ ವಿಚಾರಿಸಿದ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡರೆ ಒಂದೆರಡು ವಿಚಾರಣೆಯಲ್ಲೇ ಪ್ರಕರಣ ಮುಗಿಯುತ್ತದೆ ಎಂಬ ರೀತಿಯ ಸಲಹೆ ದೊರೆತಿತ್ತು ಎಂದು ಶೀನ ಪೂಜಾರಿ ಆರೋಪಿಸಿದ್ದಾರೆ. ಆದರೆ ತಾವು ಮಾಡದ ತಪ್ಪನ್ನು ಒಪ್ಪಿಕೊಳ್ಳಲು ಅವರ ಆತ್ಮಸಾಕ್ಷಿ ಒಪ್ಪಲಿಲ್ಲ. ಹೀಗಾಗಿ ನ್ಯಾಯಕ್ಕಾಗಿ ಅವರು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಮೊರೆ ಹೋದರು. ಪ್ರತಿಷ್ಠಾನವು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ಪರಿಶೀಲಿಸಿದ ಬಳಿಕ ಶೀನ ಪೂಜಾರಿ ಅವರ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಆರಂಭಿಸಿತು.

ಪ್ರತಿಷ್ಠಾನದ ವಕೀಲ ಎನ್. ವಿವೇಕಾನಂದ ಅವರ ಮೂಲಕ ಸಲ್ಲಿಸಲಾದ ಅರ್ಜಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಶೀನ ಪೂಜಾರಿ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲು ಇರುವ ಆಧಾರಗಳೇನು ಎಂಬುದರ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಗೆ ಹೈಕೋರ್ಟ್ ಸ್ಪಷ್ಟನೆ ಕೇಳಿತ್ತು. ಆದರೆ ನಾಲ್ಕು ಬಾರಿ ಅವಕಾಶ ನೀಡಿದರೂ ಸೂಕ್ತ ಉತ್ತರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ, 2026ರ ಆಗಸ್ಟ್ 6ರಂದು ಹೈಕೋರ್ಟ್ ಮಹತ್ವದ ಆದೇಶ ನೀಡಿತು. ಶೀನ ಪೂಜಾರಿ ಅವರ ಹೆಸರನ್ನು ದೋಷಾರೋಪಣ ಪಟ್ಟಿಯಿಂದ ಕೈಬಿಟ್ಟು, ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿತು.

ಇದರೊಂದಿಗೆ ಸುಮಾರು ಒಂದೂವರೆ ವರ್ಷಗಳ ಕಾಲ ಕ್ರಿಮಿನಲ್ ಪ್ರಕರಣದ ಆರೋಪಿಯಾಗಿ ಬದುಕಿದ್ದ ಶೀನ ಪೂಜಾರಿಗೆ ಕೊನೆಗೂ ನ್ಯಾಯ ದೊರೆತಿದೆ. ಆದರೆ ತಾನು ಮಾಡದ ತಪ್ಪಿಗೆ ಆರೋಪಿಯಾಗಿ ನಿಲ್ಲಬೇಕಾದ ಪರಿಸ್ಥಿತಿ, ನ್ಯಾಯಾಲಯದ ಮೆಟ್ಟಿಲೇರುವಂತಾದ ನೋವು, ಮಾನಸಿಕ ಯಾತನೆ ಹಾಗೂ ಸಾಮಾಜಿಕ ಅವಮಾನಗಳ ಕಹಿ ನೆನಪು ಮಾತ್ರ ಉಳಿದಿದೆ. ತಾನು ಅನುಭವಿಸಿದ ಅನ್ಯಾಯ ಮತ್ತೊಬ್ಬ ಅಮಾಯಕನಿಗೂ ಆಗಬಾರದು ಎಂಬುದು ಶೀನ ಪೂಜಾರಿ ಅವರ ನೋವಾಗಿದೆ. ತನಗಾದ ಅವಮಾನಕ್ಕೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಅವರು ತಿಳಿಸಿದ್ದಾರೆ.

ಶೀನ ಪೂಜಾರಿ ಬಯಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಸಂಪೂರ್ಣ ಕಾನೂನು ಸಹಕಾರ ನೀಡಲಿದೆ ಎಂದು ಪ್ರತಿಷ್ಠಾನದ ರವೀಂದ್ರನಾಥ ಶಾನುಭಾಗ್ ತಿಳಿಸಿದ್ದಾರೆ.

ಈ ಪ್ರಕರಣವು ಯಾವುದೇ ದಾಖಲೆ ಅಥವಾ ಹೇಳಿಕೆಯ ಮೇಲೆ ಸಹಿ ಮಾಡುವ ಮುನ್ನ ಅದರ ಸಂಪೂರ್ಣ ವಿವರವನ್ನು ತಿಳಿದುಕೊಳ್ಳುವ ಅಗತ್ಯವಿದೆ ಎಂಬ ಎಚ್ಚರಿಕೆಯನ್ನೂ ನೀಡಿದೆ. ವಿಶೇಷವಾಗಿ ಓದಲು-ಬರೆಯಲು ಬಾರದವರು ಯಾವುದೇ ದಾಖಲೆಗೆ ಸಹಿ ಮಾಡುವ ಮೊದಲು ವಿಶ್ವಾಸಾರ್ಹ ವ್ಯಕ್ತಿಗಳಿಂದ ಅದರ ವಿಷಯವನ್ನು ಓದಿಸಿಕೊಂಡು, ಸಂಪೂರ್ಣವಾಗಿ ಅರ್ಥ ಮಾಡಿಕೊಂಡ ಬಳಿಕವೇ ಸಹಿ ಮಾಡಬೇಕು ಎಂಬ ಸಂದೇಶವನ್ನು ಈ ಪ್ರಕರಣ ಸಮಾಜಕ್ಕೆ ನೀಡಿದೆ.

ಇದನ್ನೂ ಓದಿ : ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

Tags: Auto DriverFalse Theft CaseGangolli PoliceHigh Court VerdictInnocent Auto DriverKarnataka High CourtKarnataka NewsKNBLegal NewsNews beatPolice Misconduct
SendShareTweet
Previous Post

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

Next Post

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

Related Posts

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!
ಮಂಡ್ಯ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ
ಚಿತ್ರದುರ್ಗ

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

Next Post
ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

ODI ಪದಾರ್ಪಣೆಯಲ್ಲೇ ಜೋರ್ಡನ್ ಹರ್ಮನ್ ವಿಶ್ವ ದಾಖಲೆ ; 150 ರನ್ ಸಿಡಿಸಿ ಇತಿಹಾಸ ನಿರ್ಮಾಣ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat