ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜಧಾನಿಗೆ ಕಸ ವಿಲೇವಾರಿ ವರಿ | ಸೆ. 15ರಿಂದ ಪೌರ ಕಾರ್ಮಿಕರ ಮುಷ್ಕರ !

August 31, 2025
ರಾಜಧಾನಿಗೆ ಮತ್ತೆ ಕಸವೇ ತಲೆಬಿಸಿ | ಸೆ. 15ರಿಂದ ಪೌರ ಕಾರ್ಮಿಕರ ಮುಷ್ಕರ !
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ‘ಗಾರ್ಡನ್ ಸಿಟಿ’ ಎಂದು ಕರೆಯಲ್ಪಡುತ್ತಿದ್ದ ನಗರ, ಈಗ ಕಸದ ಸಮಸ್ಯೆಯಿಂದ ಕಂಗಾಲಾಗುವ ಸ್ಥಿತಿಯಲ್ಲಿದೆ. ಈಗಾಗಲೇ ತೀವ್ರವಾದ ಕಸದ ವಿಲೇವಾರಿ ಸಂಕಷ್ಟದಿಂದ ಕೂಡಿರುವ ರಾಜಧಾನಿ ಬೆಂಗಳೂರು ಮತ್ತೊಂದು ಆಘಾತವನ್ನು ಎದುರಿಸುತ್ತಿದೆ.  

ಕಸದ ಲಾರಿ ಮತ್ತು ಆಟೋ ಟಿಪ್ಪರ್ ಚಾಲಕರು ಹಾಗೂ ಸಹಾಯಕರು ತಮ್ಮ ಕೆಲಸವನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಬಂದ್ ಮಾಡಲು ಮುಂದಾಗಿದ್ದಾರೆ. ಮುಂದಿನ ತಿಂಗಳಿನಿಂದಲೇ ಬಂದ್​ ಮಾಡಲು ನಿರ್ಧರಿಸಿದ್ದಾರೆ.

ಸೆಪ್ಟೆಂಬರ್ 15, 2025ರಿಂದ ಪೌರ ಕಾರಿಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ತಮ್ಮ ಕೆಲಸವನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ ಕೂರಲು ಮುಂದಾಗಿದ್ದಾರೆ.

ಕಸ ವಿಲೇವಾರಿ ಮಾಡುವ ಪೌರ ಕಾರ್ಮಿಕರಿಂದ ನಡೆಯುವ ಈ ಪ್ರತಿಭಟನೆಯಿಂದ ಸುಮಾರು 4,000 ಕಸದ ಆಟೋ ಟಿಪ್ಪರ್‌ಗಳು ಹಾಗೂ 700 ಕಸದ ಲಾರಿಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದ್ದು, ಬೆಂಗಳೂರಿನ ಕಸದ ವಿಲೇವಾರಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುವ ಸಾಧ್ಯತೆಯಿದೆ. ಹೀಗಾಗಿ ಬೆಂಗಳೂರಿಗೆ ಕಸದ ಸಂಕಷ್ಟ ಮತ್ತೊಮ್ಮೆ ಎದುರಾಗಲಿದೆ.

“ಸ್ಥಗಿತಕ್ಕೆ ಕಾರಣವೇನು ?”

ಕಸದ ಸಂಗ್ರಹಣೆ ಮತ್ತು ವಿಲೇವಾರಿಯಲ್ಲಿ ತೊಡಗಿರುವ ಸುಮಾರು 10,000 ಸಿಬ್ಬಂದಿಗಳು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರು ತಮ್ಮ ಕೆಲಸವನ್ನು ಖಾಯಂಗೊಳಿಸುವಂತೆ ದೀರ್ಘಕಾಲದಿಂದ ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಈ ವಿಷಯದಲ್ಲಿ ಕಳೆದ ಬಾರಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದರು. ಆದರೆ, ಈ ಭರವಸೆಗಳು ಕೇವಲ ಮಾತಿನಲ್ಲೇ ಉಳಿದಿವೆ ಎಂದು ಕಾರ್ಮಿಕರ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. “ಬಿಬಿಎಂಪಿ ನಮ್ಮ ಆಗ್ರಹಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಖಾಯಂ ಕೆಲಸದ ಬೇಡಿಕೆಯನ್ನು ಈಡೇರಿಸದಿದ್ದರೆ, ನಾವು ಕಸದ ಸಂಗ್ರಹಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುತ್ತೇವೆ,” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು, ಈ ಸಂಬಂಧಿಸಿದಂತೆ ಕಸದ ಲಾರಿ.ಆಟೋ ಚಾಲಕರ ಸಂಘದ ಅಧ್ಯಕ್ಷ ತ್ಯಾಗರಾಜ್‌ ಪ್ರತಿಕ್ರಿಯಿಸಿ, “ನಾವು ಅಪಾಯಕಾರಿ ಕೆಲಸದಲ್ಲಿ ತೊಡಗಿದ್ದೇವೆ, ಆದರೆ ಖಾಯಂ ಕೆಲಸ, ಆರೋಗ್ಯ ಭದ್ರತೆ, ಮತ್ತು ಗೌರವಾನ್ವಿತ ವೇತನವಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: capital city BengloreGarbageKarnataka News beatKNBMunicipal workers
SendShareTweet
Previous Post

ಬನ್ನಂಜೆಯಲ್ಲಿದ್ದ ನಾರಾಯಣ ಗುರು ವೃತ್ತ ತೆರವು | ಬಿಲ್ಲವ ಯುವ ವೇದಿಕೆ ಆಕ್ರೋಶ

Next Post

ಅವರು ನನ್ನನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು | ಎಲ್ಲವನ್ನೂ ಎಸ್‌ಐಟಿಗೆ ತಿಳಿಸಿದ್ದೇನೆ : ಸುಜಾತ ಭಟ್‌

Related Posts

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!
ಬಾಗಲಕೋಟೆ

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!
ವಿಜಯಪುರ

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!
ದಾವಣಗೆರೆ

ಮತ್ತೋರ್ವ BLO ಹೃದಯಾಘಾತಕ್ಕೆ ಬಲಿ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್‌ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!
ಬೆಳಗಾವಿ

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!
ಬೆಂಗಳೂರು

ವಾಶ್‌ರೂಮ್‌ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮುಂದೆ ಅಸಭ್ಯ ವರ್ತನೆ – ಡೆಲಿವರಿ ಬಾಯ್ ಅರೆಸ್ಟ್‌!

Next Post
ಅವರು ನನ್ನನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು | ಎಲ್ಲವನ್ನೂ ಎಸ್‌ಐಟಿಗೆ ತಿಳಿಸಿದ್ದೇನೆ : ಸುಜಾತ ಭಟ್‌

ಅವರು ನನ್ನನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು | ಎಲ್ಲವನ್ನೂ ಎಸ್‌ಐಟಿಗೆ ತಿಳಿಸಿದ್ದೇನೆ : ಸುಜಾತ ಭಟ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat