ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

May 26, 2026
Share on WhatsappShare on FacebookShare on Twitter

ಬೆಂಗಳೂರು : ಮನೆಯಲ್ಲಿ ಈಗಾಗಲೇ ಎಲ್ ಪಿಜಿ ಸಿಲಿಂಡರ್ ಹೊಂದಿದ್ದು, ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಸಂಪರ್ಕ ಪಡೆದ ಗ್ರಾಹಕರಿಗೆ ಕೇಂದ್ರ ಸರ್ಕಾರವು ಒಂದು ಮಹತ್ವದ ವಿನಾಯಿತಿ ನೀಡಿದೆ. ನೀವೇನಾದರೂ ಹೊಸದಾಗಿ PNG ಸಂಪರ್ಕ ಪಡೆದರೆ, ನಿಮ್ಮ ಹಳೆಯ LPG (Indane, HP, Bharat Gas) ಸಂಪರ್ಕವನ್ನು ರದ್ದುಗೊಳಿಸಲು ಈಗ 30 ದಿನಗಳ ಕಾಲಾವಕಾಶ ನೀಡಲಾಗಿದೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ‘ದ್ರವೀಕೃತ ಪೆಟ್ರೋಲಿಯಂ ಅನಿಲ (ಸರಬರಾಜು ಮತ್ತು ವಿತರಣೆ ನಿಯಂತ್ರಣ) ತಿದ್ದುಪಡಿ ಆದೇಶ, 2026’ರ ಅಡಿಯಲ್ಲಿ ಈ ಹೊಸ ನಿಯಮವನ್ನು ಜಾರಿಗೆ ತಂದಿದೆ. ಹೊಸ ನಿಯಮದಲ್ಲಿ ಏನೇನಿದೆ? ಇದರಿಂದ ಜನರಿಗೆ ಏನೆಲ್ಲ ಅನುಕೂಲಗಳಿವೆ ಎಂಬುದನ್ನು ತಿಳಿಯೋಣ ಬನ್ನಿ.

ಹೊಸ ನಿಯಮಗಳು ಏನೇನು?

  • ನಿಮ್ಮ ಮನೆಯಲ್ಲಿ PNG ಸಕ್ರಿಯಗೊಂಡ ತಕ್ಷಣ, ನೀವು LPG ಸಿಲಿಂಡರ್ ಬುಕಿಂಗ್ ಅಥವಾ ರೀಫಿಲ್ ಮಾಡುವಂತಿಲ್ಲ. ಆದರೂ 30 ದಿನಗಳವರೆಗೆ ಅದನ್ನು ಬಳಸಬಹುದು.
  • ಹೊಸ ನಿಯಮದ ದೊಡ್ಡ ಅನುಕೂಲವೆಂದರೆ, ನೀವು LPG ಸಂಪರ್ಕವನ್ನು ಶಾಶ್ವತವಾಗಿ ಕಳೆದುಕೊಳ್ಳುವುದಿಲ್ಲ. ಬದಲಿಗೆ ಗ್ಯಾಸ್ ಏಜೆನ್ಸಿಯಿಂದ ‘ಟ್ರಾನ್ಸ್ ಫರ್ ವೋಚರ್’ ಪಡೆದುಕೊಳ್ಳಬಹುದು.

ಯಾರಿಗೆಲ್ಲ ಅನುಕೂಲ?

ಹೊಸ ತಿದ್ದುಪಡಿಯು ಪ್ರಮುಖವಾಗಿ ವರ್ಗಾವಣೆಯಾಗುವ ಉದ್ಯೋಗಿಗಳು, ಬಾಡಿಗೆದಾರರು, ವಲಸೆ ಕುಟುಂಬಗಳು ಮತ್ತು ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಮುಂದೊಂದು ದಿನ ನೀವು PNG ಸೌಲಭ್ಯವಿಲ್ಲದ ಬೇರೆ ಮನೆಗೆ ಅಥವಾ ಬೇರೆ ಊರಿಗೆ ಶಿಫ್ಟ್ ಆದಾಗ, ಈ ಟ್ರಾನ್ಸ್ ಫರ್ ವೋಚರ್ ತೋರಿಸಿ ಯಾವುದೇ ಹೆಚ್ಚುವರಿ ಭದ್ರತಾ ಠೇವಣಿ ನೀಡದೆ ಸುಲಭವಾಗಿ ನಿಮ್ಮ ಹಳೆಯ LPG ಸಂಪರ್ಕವನ್ನು ಮತ್ತೆ ಸಕ್ರಿಯಗೊಳಿಸಿಕೊಳ್ಳಬಹುದು.

ಕಳೆದ ಮಾರ್ಚ್ ನಲ್ಲಿ ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಎಲ್ ಪಿಜಿ ಆಮದಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಕಾರಣಕ್ಕೆ, PNG ಹೊಂದಿರುವವರು ತಕ್ಷಣವೇ LPG ಕನೆಕ್ಷನ್ ಸರೆಂಡರ್ ಮಾಡಬೇಕೆಂದು ಕಡ್ಡಾಯಗೊಳಿಸಲಾಗಿತ್ತು. ಆದರೆ ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಈಗ ಈ ನಿಯಮವನ್ನು ಸಡಿಲಗೊಳಿಸಿ, ಗ್ರಾಹಕರಿಗೆ ತಮ್ಮ ಸಂಪರ್ಕವನ್ನು ಭವಿಷ್ಯಕ್ಕಾಗಿ ಕಾಯ್ದಿರಿಸುವ ಅವಕಾಶ ನೀಡಿದೆ.

ಇದನ್ನೂ ಓದಿ : ರಾಜ್ಯದ ವಿದ್ಯುತ್ ಕ್ಷೇತ್ರ ಖಾಸಗೀಕರಣದತ್ತ? ಟಾಟಾ ಪವರ್ ಅರ್ಜಿ ಚರ್ಚೆಗೆ ಗ್ರಾಸ!

Tags: IndiaKarnataka News beat
SendShareTweet
Previous Post

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!

Next Post

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

Related Posts

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​
ದೇಶ

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ
ದೇಶ

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!
ದೇಶ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ
ದೇಶ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!
ದೇಶ

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!

ಬಿಜೆಪಿಯ ಮಾಸ್ಟರ್‌ಸ್ಟ್ರೋಕ್ : ಸುಷ್ಮಿತಾ ದೇವ್ ಸೇರಿ ಮೂವರು ಮಾಜಿ TMC ಸಂಸದರರಿಗೆ ರಾಜ್ಯಸಭೆ ಟಿಕೆಟ್
ದೇಶ

ಬಿಜೆಪಿಯ ಮಾಸ್ಟರ್‌ಸ್ಟ್ರೋಕ್ : ಸುಷ್ಮಿತಾ ದೇವ್ ಸೇರಿ ಮೂವರು ಮಾಜಿ TMC ಸಂಸದರರಿಗೆ ರಾಜ್ಯಸಭೆ ಟಿಕೆಟ್

Next Post
ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat