ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಿಲಿಂಡರ್ ಲಾರಿ ಪಲ್ಟಿ.. ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್‌ ಸವಾರರು!

March 28, 2026
Share on WhatsappShare on FacebookShare on Twitter

ಬೆಂಗಳೂರು : ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿಯಾದ ಘಟನೆ ಸಂಭವಿಸಿದ್ದು, ಕೂದಲೆಳೆಯ ಅಂತರದಲ್ಲಿ ಇಬ್ಬರು ಬೈಕ್‌ ಸವಾರರು ಪವಾಡದಂತೆ ಪಾರಾಗಿರುವುದು ದೊಡ್ಡ ಅನಾಹುತ ತಪ್ಪಿದಂತಾಗಿದೆ. ಈ ಘಟನೆ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ನಡೆದಿದೆ.

ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳಿಂದ ತುಂಬಿದ್ದ ಲಾರಿ, ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುವ ಕ್ಷಣದಲ್ಲಿ ಅತ್ತಿಂದಿತ್ತ ಓಡುತ್ತಿದ್ದ ಇಬ್ಬರು ದ್ವಿಚಕ್ರ ವಾಹನ ಸವಾರರು ಅದೃಷ್ಟವಶಾತ್ ಕ್ಷಣಾರ್ಧದಲ್ಲಿ ಪಾರಾಗಿದ್ದು, ಭಾರೀ ದುರಂತ ತಪ್ಪಿದೆ. ಈ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.

ಘಟನೆಯ ನಂತರ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಾರಿಯಲ್ಲಿ ದೊಡ್ಡ ಪ್ರಮಾಣದ ಗ್ಯಾಸ್ ಸಿಲಿಂಡರ್ ಇದ್ದ ಹಿನ್ನೆಲೆಯಲ್ಲಿ, ಗ್ಯಾಸ್ ಸೋರಿಕೆ ಸಂಭವಿಸದಂತೆ ಸಿಬ್ಬಂದಿ ತಕ್ಷಣವೇ ತುರ್ತು ಕ್ರಮ ಕೈಗೊಂಡಿದ್ದಾರೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನ ಹಿಂಭಾಗಕ್ಕೂ ಹಾನಿಯಾಗಿದೆ ಎನ್ನಲಾಗಿದೆ.

ಈ ಘಟನೆ ಸಬಂಧ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ – ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!

Tags: bengaloreGas cylinder lorry overturned..Karnataka News beatMiraculously two bikers escaped!
SendShareTweet
Previous Post

ಅಭಿಮಾನಿಗಳ ಮೇಲೆ ತಾಳ್ಮೆ ಕಳೆದುಕೊಂಡ್ರಾ ರೋಹಿತ್ ಶರ್ಮಾ? ವಿಡಿಯೋ ನೋಡಿ!

Next Post

ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!

Related Posts

ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಬಿರುಗಾಳಿ ಸಹಿತ ವರುಣನ ಅಬ್ಬರ.. ಜನಜೀವನ ಅಸ್ತವ್ಯಸ್ತ!
ಚಿಕ್ಕಮಗಳೂರು

ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಬಿರುಗಾಳಿ ಸಹಿತ ವರುಣನ ಅಬ್ಬರ.. ಜನಜೀವನ ಅಸ್ತವ್ಯಸ್ತ!

ಗಂಗಾವತಿಯಲ್ಲಿ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ
ಕೊಪ್ಪಳ

ಗಂಗಾವತಿಯಲ್ಲಿ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್​ ಭೇಟಿ
ಬೆಳಗಾವಿ

ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್​ ಭೇಟಿ

ಶಿಕ್ಷಣ ಸಚಿವರು ಮಕ್ಕಳ ಭವಿಷ್ಯಕ್ಕಾಗಿ ಐತಿಹಾಸಿಕ ತೀರ್ಮಾನ ಮಾಡಿದ್ದಾರೆ : ಕರವೇ ನಾರಾಯಣ ಗೌಡ
ಬೆಂಗಳೂರು

ಶಿಕ್ಷಣ ಸಚಿವರು ಮಕ್ಕಳ ಭವಿಷ್ಯಕ್ಕಾಗಿ ಐತಿಹಾಸಿಕ ತೀರ್ಮಾನ ಮಾಡಿದ್ದಾರೆ : ಕರವೇ ನಾರಾಯಣ ಗೌಡ

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಆಸ್ಪತ್ರೆಯೊಳಗೆ ನುಗ್ಗಿದ ಕಾರು‌
ಹಾವೇರಿ

ಹಾವೇರಿ : ಚಾಲಕನ ನಿಯಂತ್ರಣ ತಪ್ಪಿ ಆಸ್ಪತ್ರೆಯೊಳಗೆ ನುಗ್ಗಿದ ಕಾರು‌

ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್‌ಗಳಿಗೆ ಎಷ್ಟು ದಿನ ರಜೆ? ಈ ಪಟ್ಟಿ ನೋಡಿ ಬ್ಯಾಂಕ್‌ಗಳಿಗೆ ತೆರಳಿ!
ಬೆಂಗಳೂರು

ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್‌ಗಳಿಗೆ ಎಷ್ಟು ದಿನ ರಜೆ? ಈ ಪಟ್ಟಿ ನೋಡಿ ಬ್ಯಾಂಕ್‌ಗಳಿಗೆ ತೆರಳಿ!

Next Post
ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!

ಇರಾನ್ ಯುದ್ಧದ ವಿಚಾರದಲ್ಲಿ ಜೆ.ಡಿ. ವ್ಯಾನ್ಸ್-ನೆತನ್ಯಾಹು ನಡುವೆ ವಾಗ್ವಾದ.. ಇಸ್ರೇಲ್ ವಿರುದ್ಧ ಅಮೆರಿಕ ಗರಂ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಬಿರುಗಾಳಿ ಸಹಿತ ವರುಣನ ಅಬ್ಬರ.. ಜನಜೀವನ ಅಸ್ತವ್ಯಸ್ತ!

ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಬಿರುಗಾಳಿ ಸಹಿತ ವರುಣನ ಅಬ್ಬರ.. ಜನಜೀವನ ಅಸ್ತವ್ಯಸ್ತ!

ಗಂಗಾವತಿಯಲ್ಲಿ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

ಗಂಗಾವತಿಯಲ್ಲಿ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಸಂಜು ಯುಗ ಆರಂಭ : ರುತುರಾಜ್ ಗಾಯಕ್ವಾಡ್

ಚೆನ್ನೈ ಸೂಪರ್ ಕಿಂಗ್ಸ್‌ನಲ್ಲಿ ಸಂಜು ಯುಗ ಆರಂಭ : ರುತುರಾಜ್ ಗಾಯಕ್ವಾಡ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

ಬಾಲಕಿ ಕತ್ತು ಸೀಳಿ ಹತ್ಯೆಗೈದು ಡ್ರಮ್‌ನಲ್ಲಿ ತುಂಬಿದ್ದ ಪಾಪಿ ಎನ್‌ಕೌಂಟರ್‌ಗೆ​​ ಬಲಿ..!

ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಬಿರುಗಾಳಿ ಸಹಿತ ವರುಣನ ಅಬ್ಬರ.. ಜನಜೀವನ ಅಸ್ತವ್ಯಸ್ತ!

ಚಿಕ್ಕಮಗಳೂರು, ಮೂಡಿಗೆರೆಯಲ್ಲಿ ಬಿರುಗಾಳಿ ಸಹಿತ ವರುಣನ ಅಬ್ಬರ.. ಜನಜೀವನ ಅಸ್ತವ್ಯಸ್ತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat